ಬೆಂಗಳೂರು: ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಒಟ್ಟು 23 ಚಾಲಕರ ವಿರುದ್ಧ ಮದ್ಯ ಸೇವಿಸಿ ವಾಹನ ಚಲಾಯಿಸಿದ ಸಂಬಂಧ ಪ್ರಕರಣ ದಾಖಲಿಸಿಕೊಂಡು ಬಸ್ ಗಳನ್ನು ಜಪ್ತಿ ಮಾಡಿದ್ದಾರೆ. ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬ...
ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ನೋಡಲು ಸ್ವಕ್ಷೇತ್ರ ಹಾಸನದ ಹೊಳೆನರಸೀಪುರದಿಂದ ಮಹಿಳೆಯೊಬ್ಬರು ಜೈಲಿಗೆ ಆಗಮಿಸಿದ ಘಟನೆ ನಡೆದಿದೆ. ಇನ್ನೂ ಜೈಲಿಗೆ ಬಂದ ಮಹಿಳೆಯನ್ನು ಸಿಬ್ಬಂ...
ಬೆಂಗಳೂರು: ಪಿಜಿ ಬೇಡ ಎಂದಿದ್ದಕ್ಕೆ ಯುವತಿಯೊಬ್ಬಳ ಮೊಬೈಲ್ ನಂಬರ್ ನ್ನು ಪಿಜಿ ಮ್ಯಾನೇಜರ್ ಕಾಲ್ ಗರ್ಲ್ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಿ ತೊಂದರೆ ನೀಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ವಿ ಸ್ಟೇಜ್ ಲೇಡಿಸ್ ಪಿಜಿಯಲ್ಲಿ ನಡೆದಿದೆ. ಯುವತಿಯೊಬ್ಬಳು ವಿ ಸ್ಟೇಜ್ ಪಿಜಿಗೆ ಅಡ್ಮಿಷನ್ ಆಗಿದ್ದಳು. ಬಳಿಕ ಪಿಜಿ ಇಷ್ಟ...
ಕಾರ್ಕಳ: ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ರೈನ್ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರದಲ್ಲಿ ನಡೆದಿದೆ. ಅಂಗಾರ(75) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕುಕ್ಕುಂದೂರು ಅಯ್ಯಪ್ಪ ನಗರದಿಂದ ಕುಕ್...
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿರುವ ಹಿನ್ನೆಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ...
ಬೆಂಗಳೂರು: ಬಿಎಂಟಿಸಿ ಬಸ್ಸೊಂದು ರಸ್ತೆ ಮಧ್ಯೆಯೇ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಎಂ.ಜಿ.ರಸ್ತೆಯ ( M.G.Road) ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ರೋಸ್ ಗಾರ್ಡನ್ ನಿಂದ ಶಿವಾಜಿನಗರದ ಕಡೆಗೆ ಬಸ್ ಸಂಚರಿಸುತ್ತಿತ್ತು. ಈ ವೇಳೆ ಏಕಾಏಕಿ ಬಸ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಪಾಯ ಅರಿತ ಚಾಲಕ ಬಸ...
ಹಾವೇರಿ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ ಸೇವಿಸಿ ಸಾವಿಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಕೆ.ಜಿ. ಪ್ರತಾಪ್ ಕುಮಾರ್ (41) ಸಾವಿಗೆ ಶರಣಾದವರಾಗಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು ಎಂದು ತಿಳಿದು ಬಂದಿದೆ. ಅವರನ...
ಬೆಂಗಳೂರು: ಕಳೆದ 24 ಗಂಟೆಗಳಿಂದ ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ನಿರಂತರ ಮಳೆಯಿಂದ ತತ್ತರಿಸಿವೆ. ಈ ನಡುವೆ ಮತ್ತೆ ಮೂರು ಗಂಟೆಯ ಒಳಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ದಾಖಲೆಯ ಮಳೆಯಾಗ...
ಶಿವಮೊಗ್ಗ: ಇತ್ತೀಚೆಗೆ ಹಾವೇರಿ ಬಳಿಯಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಶಿವಮೊಗ್ಗದ ಎಮ್ಮಿಹಟ್ಟಿ ಗ್ರಾಮದ 13 ಜನರು ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರನ್ನು ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸ್ವಾಂತನ ಹೇಳಿದ್ದಾರೆ. ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಿವಕುಮಾರ್ ದಂಪತ...
ಮಂಗಳೂರು: ಉಳ್ಳಾಲದ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಜು. 8ರಂದು ಬೆಳಗ್ಗೆ ಅವರು ನಿಧನರಾಗಿದ್ದಾರೆ . ಅವರಿಗೆ 65 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅ...