ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಮೊನ್ನೆ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದಿದ್ದ ಕಾಡಾನೆ ಅರ್ಧ ಗಂಟೆ ನಿಂತಲ್ಲೇ ನಿಂತ ಪರಿಣಾಮ ಎರಡು ಕಿ.ಮೀ.ನಷ್ಟು ದೂರ ಟ್ರಾಫಿಕ್ ಕೂಡ ಜಾಮ್ ಆಗಿತ್ತು ಇದೀಗ ಮತ್ತೆ ಕಾಡಾನೆ ರಸ್ತೆ ಬದಿಯಲ್ಲಿ ಕಾಣಿಸಿಕೊಂಡಿದೆ. ಇಂದು ಚಾರ್ಮಾಡಿ ಘಾಟಿಯಲ್ಲಿ ಬೆಳ್ಳಂ ಬೆಳಗ್ಗೆ ಮತ್ತೆ ಒಂಟಿ ಸಲಗದ ದರ್ಶನವಾಗಿದ...
ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ. ವಿಚಾರಣೆಗೆ ಬಿ.ಎಸ್.ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ(ಜೂ.12) ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ...
ಬೆಂಗಳೂರು: ಅಶ್ಲೀಲ ಮೆಸೇಜ್, ಫೋಟೋ ಕಳಿಸಿದ್ದ ರೇಣುಕಾಸ್ವಾಮಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಈ ಕೇಸ್ ನಲ್ಲಿ ಆರಂಭದಿಂದಲೇ ಕಾಮಾಕ್ಷಿಪಾಳ್ಯ ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ ತನಿಖಾಧಿಕಾರಿಯಾಗಿದ್ದರು. ಆದರೆ ಇಂದಿನಿಂದ ಈ ಪ್ರಕರಣವನ್ನು ಎಸಿಪಿ ಚಂದ...
ನಟ ದರ್ಶನ್ ಹಾಗೂ ಟೀಮ್ ವಿರುದ್ಧ ರೇಣುಕಾಸ್ವಾಮಿ ಹತ್ಯೆ ಆರೋಪ ಕೇಳಿ ಬಂದಿದೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಕಿರುಕುಳ ನೀಡಿರುವ ವಿಚಾರವಾಗಿ ಹತ್ಯೆ ನಡೆದಿದೆ ಎನ್ನುವ ಶಂಕೆಯ ಹಾದಿಯಲ್ಲಿ ಪೊಲೀಸ್ ತನಿಖೆ ಕೂಡ ಮುಂದುವರಿದಿದೆ. ಚಿತ್ರರಂಗದ ಸಾಕಷ್ಟು ಗಣ್ಯರು ಈ ಕೃತ್ಯವನ್ನು ಖಂಡಿಸಿದ್ದಾರೆ. ಈ ನಡುವೆ ಸಾಮಾಜಿಕ ಜಾಲತ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಇತ್ತೀಚೆಗೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗುತ್ತಿದೆ. ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಎಸಗಿದ್ದಾರೆಂದು ಆರೋಪ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾರೆ. ಆದರೆ ಈ ನಡುವೆ ಮಾಧ್ಯಮಗಳಿಗೆ ದರ್ಶನ್ ಸೇರಿ ಇತರೇ ಆರೋಪಿಗಳು ಕಾಣಿಸದಂತೆ ಪೊಲೀಸ್ ಠಾಣೆಯ ಸುತ್ತಲು ಶಾಮಿಯಾನ ಅಳಡಿಸಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ಕಾಂಪೌಂಡ್ ಸುತ್ತಲು ಪೊಲೀಸರು ಪರದೆ ಕಟ್ಟಿಸಿದ್ದಾರೆ. ಹೊ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಇದೀಗ ಸಿಗರೇಟ್ ಸಿಗದೇ ಕಂಗಾಲಾಗಿದ್ದು, ಸಿಗರೇಟ್ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ದರ್ಶನ್ ಹಾಗೂ ಇತರ ಆರೋಪಿಗಳು ಸದ್ಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ವಿಚಾರಣೆ ವೇಳೆ ನಾನು ಯಾವುದೇ ತಪ್ಪು ಮಾ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಹೆಸರು ಮೇಲಿಂದ ಮೇಲೆ ಕ್ರಿಮಿನಲ್ ಕೃತ್ಯಗಳಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ದರ್ಶನ್ ಹೆಸರಿನಲ್ಲಿ ರೌಡಿಶೀಟರ್ ತೆರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ದರ್ಶನ್ ವಿರುದ್ಧ ರೌಡಿಶೀಟರ್ ತೆರೆಯಲು ಕಾನೂನಿನಲ್ಲಿ ಅವಕಾಶ ಇದೆಯೇ ಎ...
ಬೆಂಗಳೂರು : ಕೇಂದ್ರ ಎನ್ ಡಿಎ ಮೈತ್ರಿ ಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಕರ್ನಾಟಕದ 5 ಸಂಸದರು ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ವಿ. ಸೋಮಣ್ಣ, ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಮತ್ತು ಪ್ರಲ್ಹಾದ್ ಜೋಶಿ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕ ಮೂಲದ ವಿ....