ಬೆಂಗಳೂರು: ಅಶ್ಲೀಲ ಮೆಸೇಜ್, ಫೋಟೋ ಕಳಿಸಿದ್ದ ರೇಣುಕಾಸ್ವಾಮಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಈ ಕೇಸ್ ನಲ್ಲಿ ಆರಂಭದಿಂದಲೇ ಕಾಮಾಕ್ಷಿಪಾಳ್ಯ ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ ತನಿಖಾಧಿಕಾರಿಯಾಗಿದ್ದರು. ಆದರೆ ಇಂದಿನಿಂದ ಈ ಪ್ರಕರಣವನ್ನು ಎಸಿಪಿ ಚಂದ...
ನಟ ದರ್ಶನ್ ಹಾಗೂ ಟೀಮ್ ವಿರುದ್ಧ ರೇಣುಕಾಸ್ವಾಮಿ ಹತ್ಯೆ ಆರೋಪ ಕೇಳಿ ಬಂದಿದೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಕಿರುಕುಳ ನೀಡಿರುವ ವಿಚಾರವಾಗಿ ಹತ್ಯೆ ನಡೆದಿದೆ ಎನ್ನುವ ಶಂಕೆಯ ಹಾದಿಯಲ್ಲಿ ಪೊಲೀಸ್ ತನಿಖೆ ಕೂಡ ಮುಂದುವರಿದಿದೆ. ಚಿತ್ರರಂಗದ ಸಾಕಷ್ಟು ಗಣ್ಯರು ಈ ಕೃತ್ಯವನ್ನು ಖಂಡಿಸಿದ್ದಾರೆ. ಈ ನಡುವೆ ಸಾಮಾಜಿಕ ಜಾಲತ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಇತ್ತೀಚೆಗೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗುತ್ತಿದೆ. ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಎಸಗಿದ್ದಾರೆಂದು ಆರೋಪ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾರೆ. ಆದರೆ ಈ ನಡುವೆ ಮಾಧ್ಯಮಗಳಿಗೆ ದರ್ಶನ್ ಸೇರಿ ಇತರೇ ಆರೋಪಿಗಳು ಕಾಣಿಸದಂತೆ ಪೊಲೀಸ್ ಠಾಣೆಯ ಸುತ್ತಲು ಶಾಮಿಯಾನ ಅಳಡಿಸಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ಕಾಂಪೌಂಡ್ ಸುತ್ತಲು ಪೊಲೀಸರು ಪರದೆ ಕಟ್ಟಿಸಿದ್ದಾರೆ. ಹೊ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಇದೀಗ ಸಿಗರೇಟ್ ಸಿಗದೇ ಕಂಗಾಲಾಗಿದ್ದು, ಸಿಗರೇಟ್ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ದರ್ಶನ್ ಹಾಗೂ ಇತರ ಆರೋಪಿಗಳು ಸದ್ಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ವಿಚಾರಣೆ ವೇಳೆ ನಾನು ಯಾವುದೇ ತಪ್ಪು ಮಾ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಹೆಸರು ಮೇಲಿಂದ ಮೇಲೆ ಕ್ರಿಮಿನಲ್ ಕೃತ್ಯಗಳಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ದರ್ಶನ್ ಹೆಸರಿನಲ್ಲಿ ರೌಡಿಶೀಟರ್ ತೆರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ದರ್ಶನ್ ವಿರುದ್ಧ ರೌಡಿಶೀಟರ್ ತೆರೆಯಲು ಕಾನೂನಿನಲ್ಲಿ ಅವಕಾಶ ಇದೆಯೇ ಎ...
ಬೆಂಗಳೂರು : ಕೇಂದ್ರ ಎನ್ ಡಿಎ ಮೈತ್ರಿ ಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಕರ್ನಾಟಕದ 5 ಸಂಸದರು ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ವಿ. ಸೋಮಣ್ಣ, ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಮತ್ತು ಪ್ರಲ್ಹಾದ್ ಜೋಶಿ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕ ಮೂಲದ ವಿ....
ಚಿತ್ರದುರ್ಗ: ಮಾನವೀಯತೆ ಇಲ್ಲ, ಇವರೆಲ್ಲ ಕೊಲೆಗಡುಕರು, ಇವರು ಸ್ಟಾರ್ ಗಳಾ, ಇವರು ದೊಡ್ಡ ಮನುಷ್ಯರಾ? ಎಂದು ಹತ್ಯೆಗೀಡಾದ ರೇಣುಕಾಸ್ವಾಮಿ ಅವರ ತಂದೆ ತಂದೆ ಕಾಶಿನಾಥ ಶಿವನಗೌಡ ನಟ ದರ್ಶನ್ ಹಾಗೂ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗನ ಅಂತ್ಯಕ್ರಿಯೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇವರೆಲ್ಲ ದೊಡ್ಡ ದೊಡ್ಡ ಮ...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ವಿಚಾರಣೆ ವೇಳೆ, ನಾನು ಕೊಲೆ ಮಾಡಿಲ್ಲ ಸರ್ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ. ಪೊಲೀಸರು ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಮಾಡಿದರೂ, ದರ್ಶನ್ ತಪ್ಪೊಪ್ಪಿಗೆ ನೀಡಿಲ್ಲ ಎಂದು ವರದಿಯಾಗಿದೆ. ಕ...
ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಹಾಗೂ ತಂಡದಿಂದ ರೇಣುಕಾಸ್ವಾಮಿ ಎಂಬ ಯುವಕನ ಹತ್ಯೆ ನಡೆದಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತರ...