ಉಡುಪಿ: ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ...
ರಾಜ್ಯದಲ್ಲಿ ಜನರಿಗೆ ಗ್ಯಾರೆಂಟಿ ನೀಡಿದರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ, ಜನರಿಗೆ ಇಷ್ಟವಿಲ್ಲದ ಗ್ಯಾರೆಂಟಿಗಳನ್ನು ರದ್ದು ಮಾಡಬೇಕು ಎನ್ನುವ ಒತ್ತಾಯ ಸದ್ಯ ಸಾಮಾಜಿಕ ಜಾಲತಾಣಗಳು ಹಾಗೂ ವಿವಿಧೆಡೆಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಗೆ...
ಔರಾದ ಪಟ್ಟಣದ ಕೆನರಾ ಬ್ಯಾಂಕ್ ಖಾತೆದಾರರ ಖಾತೆಗಳಿಂದ ಸಾವಿರಾರು ರೂಪಾಯಿ ಹಣವನ್ನು ದೋಚಲಾಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಮೇ ತಿಂಗಳಲ್ಲಿ ಸಂತಪೂರ ಗ್ರಾಮದ ಮಲ್ಲಿಕಾರ್ಜುನ ತಂ ನಾಮದೇವ ಖಾತರೆ ಅವರ ಖಾತೆಯಿಂದ 90 ಸಾವಿರ ರೂಪಾಯಿ ಹಾಗೂ ಅಂಬಾದಾಸ ಸೋಮನಾಥ ನಳಗೆ ಅವರ ಖಾತೆಯಿಂದ 30,390 ರೂ ಹಣ ದೋಚಲಾಗಿದೆ. ಅಲ್ಲದೇ ಇನ್ನೂ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ವಿಚಾರದಲ್ಲಿ ಸಚಿವ ಬಿ.ನಾಗೇಂದ್ರ ಅವರ ಅವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಇಂದು ಅಧಿಕೃತವಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ವಿಧಾನ ಸೌಧದಲ್ಲಿ ಈ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಹಾಗೂ ಸರ್ಕಾರಕ್ಕೆ ಮುಜು...
ಬೆಂಗಳೂರು: ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘ...
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ರಾಜ್ಯಪಾಲರಿಗೆ ದೂರು ನೀಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಅವ್ಯವಹಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು...
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ವಿವರ ಇಲ್ಲಿ ನೀಡಲಾಗಿದೆ. 1. ಚಾಮರಾಜನಗರ (ಕಾಂಗ್ರೆಸ್) -- ಸುನಿಲ್ ಬೋಸ್ 2. ಹಾಸನ (ಕಾಂಗ್ರೆಸ್) -- ಶ್ರೇಯಸ್ ಪಟೇಲ್ 3. ಬಳ್ಳಾರಿ (ಕಾಂಗ್ರೆಸ್) -- ಇ.ತುಕಾರಾಂ 4. ಮಂಡ್ಯ (ಜೆಡಿಎಸ್) -- ಎಚ್.ಡಿ.ಕುಮಾರಸ್ವಾಮಿ 5....
ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಸು...
ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ನಿರೀಕ್ಷೆಗಿಂತ ಕಡಿಮೆ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಚುನಾವಣಾ ಫಲಿತಾಂಶ ನೋಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಪ್ರಕಾಶ್ ಹಿರೇಮಠ ಮೃತಪಟ್ಟವರಾಗಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಘಟನೆ ನಡೆದಿದ್ದು, ಮನೆಯ ಸೋಫಾದಲ್ಲಿ ಕುಳಿತು ಚುನಾವಣಾ ಫಲಿತಾಂ...
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿ ಈ ಬಾರಿಯೂ ಗೆಲುವು ದಾಖಲಿಸಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ ಅವರನ್ನು ಸೋಲಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್...