ಬೆಂಗಳೂರು: RCB ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ 11 ಜನರ ಸಾವು ಹಾಗೂ ಹಲವಾರು ಮಂದಿ ಗಾಯಗೊಳ್ಳುವುದರೊಂದಿಗೆ ದುಃಖಕರ ಸನ್ನಿವೇಶದಲ್ಲಿ ಮುಕ್ತಾಯವಾಗಿದೆ. ರಾಜ್ಯ ಸರ್ಕಾರ ಪೊಲೀಸರ ಮೇಲೆ ಎಲ್ಲ ಹೊಣೆಯನ್ನು ಹಾಕಿ ಸುಮ್ಮನಾಗಿದೆ. ಇದೇ ವೇಳೆ ಪೊಲೀಸರ ಸಲಹೆಯನ್ನು ಧಿಕ್ಕರಿಸಿ ಏಕಾಏಕಿ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ವ್ಯಾಪಕ ಅನುಮಾನಗಳ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಹೈಲೈಟ್ಸ್ ಹೀಗಿದೆ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯಲ್ಲಿ ಜನಸಾಗರವೇ ಆಗಮಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ 10 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸರ್ಕಾರದ ಬೇಜವಾಬ್ದಾರಿ ಎದ...
ಬೆಂಗಳೂರು: IPL 18ನೇ ಆವೃತ್ತಿಯಲ್ಲಿ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಸಂಭ್ರಮಾಚರಣೆ ಸಂದರ್ಭದಲ್ಲಿ ದುಃಖಕರ ಸನ್ನಿವೇಶ ಸೃಷ್ಟಿಯಾಗಿದೆ. ಮೆಚ್ಚಿನ ಕ್ರಿಕೆಟಿಗರನ್ನು ನೋಡುವ ಧಾವಂತದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕ...
ಶಿವಮೊಗ್ಗ: ಐಪಿಎಲ್ ಫೈನಲ್ ನಲ್ಲಿ ಆರ್ಸಿಬಿ ತಂಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಯುವಕ ಸಾವಿಗೀಡಾಗಿದ್ದಾನೆ. ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಮೃತ ಯುವಕ. ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ...
ಬೆಂಗಳೂರು: ಐಪಿಎಲ್ --2025ನ್ನು ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ. ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ...
ಚಿಕ್ಕಬಳ್ಳಾಪುರ: ಮಾರಕಾಸ್ತ್ರದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಆಟೋ ಚಾಲಕನೊಬ್ಬ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ ಅನಿಲ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಹುಟ್ಟುಹಬ್ಬದ ಹಿನ್ನೆಲೆ ಲಾಂಗ್ ನ...
‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ನಟ ಕಮಲ್ ಹಾಸನ್ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಫಿಲ್ಮ್ ಚೇಂಬರ್ನಲ್ಲಿ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಕೇಳಲಾಯಿತು. ‘ಥಗ್ ಲೈಫ್’ ಚಿತ್ರದ ಕರ್ನಾಟಕದ ವಿತರಕ ವೆಂಕಟೇಶ್ ಅವರ ಕೋರಿಕೆ ಮೇರೆಗೆ ಕಮಲ್ ಗೆ ಮತ್ತೆ 24 ಗಂಟೆ ಟೈಮ್ ಕೊಟ್ಟಿದೆ. ಕಮಲ್ ಹಾಸನ್ ತನ್ನ ನಿಲುವನ್ನು ಈಗ...
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ "ಪೊಲೀಸ್ ರಾಜ್" ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ವಿ. ಸುನೀಲ್ ಕ...
ಮಂಡ್ಯ: ಮದುವೆಯಾಗಲು ನಿರಾಕರಿಸಿದ ಯುವತಿಯ ಬಗ್ಗೆ ಅಪಪ್ರಚಾರ ಮಾಡುತ್ತಾ, ಆಕೆಗೆ ನಾಲ್ಕು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡಿ, ಆಕೆಗೆ ನಿಶ್ಚಯವಾಗುತ್ತಿದ್ದ ಮದುವೆಗಳನ್ನು ರದ್ದುಪಡಿಸಿದ್ದಲ್ಲದೇ ಆ್ಯಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ ಆರೋಪದಲ್ಲಿ ಹಿಂದೂ ಮುಖಂಡನೊಬ್ಬನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹಿಂದೂ ಮುಖಂಡ ಚಿಕ್ಕಬಳ್...