ಬೆಂಗಳೂರು: ಭಾನುವಾರ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿಯ ಕೆಲವೆಡೆಗಳಲ್ಲಿ ಮರಗಳು ನೆಲಕ್ಕುರುಳಿದ್ದು, ಸಂಕಷ್ಟ ಸೃಷ್ಟಿಯಾಗಿದೆ. ಗಾಳಿ ಮಳೆಯ ಪರಿಣಾಮ ಸುಮಾರು 206 ಮರಗಳು ನೆಲಕ್ಕುರುಳಿದೆ ಎಂದು ಹೇಳಲಾಗಿದೆ. ಹಾಸ್ ಮ್ಯಾಟ್ ಆಸ್ಪತ್ರೆಯ ಸಿಗ್ನಲ್ ಬಳಿಯಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದಿದೆ. ಇದರ ಪರಿಣಾಮ ಆಟೋ...
ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ರೈತರಿಗಾಗಿ ರೈತ ಸಿರಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸರ್ಕಾರವು ರೈತರಿಗೆ 10 ಸಾವಿರ ರೂಪಾಯಿ ಸಹಾಯ ಧನವನ್ನು ನೀಡುತ್ತಿದೆ. ಸಣ್ಣ ರೈತರಿಗೆ 10 ಸಾವಿರ ರೂಪಾಯಿ ಸಹಾಯ ಧನವನ್ನು ನೀಡಿ ಅವರನ್ನು ಕೃಷಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದ...
ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವ...
ರಾಮನಗರ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಜ್ಜ ಹಾಗೂ ಮೊಮ್ಮಗ ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ನಡೆದಿದೆ. ಕನಕಪುರ ಮೂಲದ ಯಶಸ್ಸ್(10) ಹಾಗೂ ಚಿಕ್ಕಣ್ಣ(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಾಮನಗರದಿಂದ ಬಿಡದಿಯ ಮಗನ ಮನೆಗೆ ಮೊಮ್ಮಗನನ್ನು ಅಜ್ಜ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ದು...
ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪ...
ಬೆಂಗಳೂರು: ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಡೀಲ್ ವಿಚಾರವಾಗಿ ಕಾಂಗ್ರೆಸ್ ಹಲವು ಆರೋಪಗಳನ್ನು ಮಾಡಿತ್ತು. ಈ ಸಂಬಂಧ ದಾಖಲಾಗಿದ್ದ ಖಾಸಗಿ ಮಾನನಷ್ಟ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿ...
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಂತರ ರೂಪಾಯಿ ಹಗರಣದ ತನಿಖೆ ಚುರುಕಾಗಿದ್ದು, ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪದ್ಮನಾಭ್ ಮತ್ತು ಪರುಶುರಾಮ್ ಬಂಧಿತ ಆರೋಪಿ ಅಧಿಕಾರಿಗಳಾಗಿದ್ದು, ಈ ಹಗರಣ ಬೆಳಕಿಗೆ ಬಂದ ನಂತರ ವಾಲ್ಮೀಕಿ ನ...
ಬೆಂಗಳೂರು: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಇಂದು ಬೆಂಗಳೂರಿನ ನ್ಯಾಯಾಲಯದ ಮುಂದೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿತ್ತು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಕಾಲ ಪ್ರಜ್ವಲ್ ಅವರನ್ನು ಎಸ್ ಐಟಿ ವಶಕ್ಕೆ ನೀಡಿ ಆದೇಶಿಸಿದೆ. ಗುರುವಾರ ರಾತ್ರಿ ಬಂಧನಕ್ಕೆ ಒಳಗಾಗಿದ್ದ ಪ್ರಜ್ವ...
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು, ಶುಕ್ರವಾರ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ ಬಳಿಕ ಅವರನ್ನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವರದಿಗಳ ಪ್ರಕಾರ, ವಿಮಾನ ನಿಲ್ದಾಣದಲ್ಲ...
ಬೆಂಗಳೂರು: ಪ್ರಜ್ವಲ್ ರೇವಣ್ಣ ಬಂಧನದ ಬಳಿಕ ಪ್ರಜ್ವಲ್ ಪರ ವಕೀಲ ಅರುಣ್ ಕುಮಾರ್ ಅವರು ಹೇಳಿಕೆ ನೀಡಿದ್ದು, ಪ್ರಜ್ವಲ್ ರೇವಣ್ಣ ತನಿಖೆಗೆ ಸಹಕರಿಸುತ್ತಾರೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ನೆಗೆಟಿವ್ ಕ್ಯಾಂಪೇನ್ ಬೇಡ ಎಂದಿರುವ ಅವರು, ನಾವು ಕೋರ್ಟ್ ನಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ. ನಿರೀಕ್ಷಣ ಜಾಮೀನು ಅರ್ಜಿ ವಜಾ ಆ...