ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತನಿಖೆ ನಡೆಸದೇ ಇದ್ರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದ...
ಬೆಳ್ತಂಗಡಿ: ಪೊಲೀಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ನಡೆಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಮನೆಗೆ ಪೊಲೀಸ್ ಅಧಿಕಾರಿಗಳ ತಂಡ ಆಗಮಿಸಿದೆ. ...
ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದ್ದು, ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆಯೇ ಮೃತಪಟ್...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಮು...
ರಾಮದುರ್ಗ: ಗೃಹಲಕ್ಷ್ಮೀ ಯೋಜನೆಯ 10 ತಿಂಗಳ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದು, ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಜನಸಾಮಾನ್ಯರಿಗೆ ಲಾಭದಾಯಕವಾಗಿದೆ. ರಾಮದುರ್ಗದ ಮನಿಹಾಳ ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾ...
ಚಿಕ್ಕಮಗಳೂರು: ಕೊಟ್ಟಿಗೆಹಾರ ಸಮೀಪ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಕಾಡಾನೆ ಓಡಾಟದಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದ ಆಜಾದ್ ನಗರ ಹಾಗೂ ತರುವೆಯಲ್ಲಿ ಒಂಟಿ ಸಲಗ ರೌಂಡ್ಸ್ ಹಾಕಿದ್ದು, ಚಾರ್ಮಾಡಿ ಘಾಟ್ ಅಥವಾ ಬೇರೆಡೆಯಿಂದ ಕಾಡಾನೆ ಆಗಮಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ...
ಮೈಸೂರು: ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಚಿತ್ರ ನಟಿ ವಿದ್ಯಾ ಅವರನ್ನು ಪತಿಯೇ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಪತಿಯೇ ವಿದ್ಯಾ ಅವರನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮ...
ಹಾಸನ: ಕಂಟೇನರ್ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕೆಂಪುಹೊಳೆ ಸಮೀಪ ನಡೆದಿದೆ. ಶಫೀಕ್ (20), ಸಫಿಯಾ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೇನರ್ ಲಾರಿಗೆ ಬೆ...
ವಿಜಯಪುರ: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿಯೊಬ್ಬ, ಸ್ಥಳದಲ್ಲೇ ಮಲಗಿ ನಿದ್ರೆಸಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಢವಳಾರ ಗ್ರಾಮದಲ್ಲಿ ನಡೆದಿದೆ. ಕಮಲಾಬಾಯಿ ಇಂಚಗೇರಿ (50) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪತಿ ಗೊಲ್ಲಾಳಪ್ಪ ಇಂಚಗೇರಿ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಕುಡಿದ ಮತ್ತಿನಲ...
ಬೆಂಗಳೂರು: 5 ವರ್ಷ ವಯಸ್ಸಿನ ಬಾಲಕನೊಬ್ಬ ನೀರಿನ ಸಂಪ್ ಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ. ನೇಪಾಳ ಮೂಲದ ಸುಬೀನ್(5) ಸಾವನ್ನಪ್ಪಿದ ಬಾಲಕನಾಗಿದ್ದಾನೆ. ನೇಪಾಳ ಮೂಲದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀ...