ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದು, ವರದಿಗಳ ಪ್ರಕಾರ, ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ಈ ಕೃತ್ಯದಲ್ಲಿ ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂವೊಂದರ ಕೈವಾಡದ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ. ಮೈಸೂರು ತಾಲ್ಲೂಕ...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್ ಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ನವೆಂಬರ್ 2 ರಂದು ನಾವೂ ಎಸ್ ಟಿ ಮೀಸಲಾತಿಗಾಗಿ ಬೃಹತ್ ಹೋರಾಟ ಮಾಡುವುದಾಗಿ ಕುರುಬ ಸಮಾಜದಿಂದ ಅರ್ಜಿ ಸಲ್ಲಿಸಲಾಗಿದೆ. ಗೊಂಡ ಕುರುಬ ಸಮಾಜ ಎಸ್ ಟಿಗೆ ಸೇರ್ಪಡೆ ಆಗಬೇಕು ಎಂಬ ನಿಟ್ಟಿನಲ್ಲಿ ಕೇಂ...
ಬೆಂಗಳೂರು: ಪುತ್ತೂರು ಮೂಲದ ಯುವಕ ತಕ್ಷಿತ್ ಮಡಿವಾಳ ಲಾಡ್ಜ್ ನಲ್ಲಿ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದೆ. ವರದಿಗಳ ಪ್ರಕಾರ, ಕಿಡ್ನಿ ವೈಫಲ್ಯ ಮಾತ್ರವಲ್ಲದೇ ಯುವಕ ತಕ್ಷಿತ್ಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾ ಖಾಯಿಲೆ ಇರೋದು ಕೂಡ ಪತ್ತೆಯಾಗಿದೆ. ಹೀಗಾಗಿ ಸಾವನ್ನಪ್ಪಿರಬಹುದು ಎಂಬ ಶಂಕೆ...
ವಿಜಯನಗರ ಜಿಲ್ಲೆ, ಕೂಡ್ಲಿಗಿ: ರಾಷ್ಟ್ರೀಯ ಸ್ವಯಂ ಸೇವಾ ಸಂಘ ರಾಷ್ಟ್ರ ಕಟ್ಟುವ ಸಂಘವಾಗಿದ್ದು , ಸಮಾಜಕ್ಕೆ ತಂಪೆರೆವ ಹೆಮ್ಮರವಾಗಿದೆ ಅದನ್ನು ಯಾರಿಂದಲೂ ಅಲ್ಲಾಡಿಸಲಾಗದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ನುಡಿದರು. ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೆವಾ ಸಂಘದ , ಶತಮಾನೋತ್ಸವ ಪ್ರಯುಕ್ತ, ಕೂಡ್ಲಿಗಿ ಶಾಖೆಯಿಂದ ಆಯೋಜಿಸಲಾಗಿದ್ದ, ...
ಬೆಂಗಳೂರು: ಚರ್ಮ ಸೋಂಕು ಸಂಬಂಧಿತ ಚಿಕಿತ್ಸೆ ಪಡೆಯಲು ಬಂದಿದ್ದ 21 ವರ್ಷದ ಯುವತಿಗೆ ವೈದ್ಯನೊಬ್ಬ ಚಿಕಿತ್ಸೆ ನೀಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೈದ್ಯನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅ.18ರಂದು ವೈದ್ಯ ನಡೆಸುತ್ತಿದ...
ಬೆಂಗಳೂರು: ರಸ್ತೆ ಗುಂಡಿ ಸೇರಿದಂತೆ ಕಸದ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಸಮರ ಸಾರಿದ್ದ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮತ್ತು ಮೋಹನ್ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ಬೆಂಗಳೂರಿನ ರಸ್ತೆಗು...
ಚಿತ್ರದುರ್ಗ: ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗ ಥಳಿಸಿ ಕಾಲಿನಿಂದ ಅಮಾನವೀಯವಾಗಿ ಒದ್ದು ಹಿಂಸಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಸದ್ಯ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ. ವರದಿಗಳ ಪ್ರಕಾರ ಈ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವ...
ಬೆಂಗಳೂರು: ಆರ್ ಎಸ್ ಎಸ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ವಾಕ್ ಸಮರ ಮುಂದುವರಿದಿದೆ. ಒಂದೆಡೆ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸುನೀಲ್ ಕುಮಾರ್, ಸಂಘ,ಸಂಘಸ್ಥಾನ, ಗಣವೇಶ ನಮಗೆ ಪ್ರಚಾರದ ಸರಕಲ್ಲ. ಅದು ಸಂಸ್ಕಾರ. ಅದು ನಮ್ಮ ಶ್ರದ್ಧೆಯ ಭಾಗ. "ಸ...
ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಲ್ ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಇದು ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಿರೋದೋ ಎನ್ನುವ ಸ್ಪಷ...
ಚನ್ನಪಟ್ಟಣ: ನೀರು ತುಂಬಿದ ಟಬ್ ನೊಳಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಗಳ ನಾಲ್ಕನೇ ಪುತ್ರಿ ಖುಷಿ ಮೃತ ಮಗು ಎಂದು ಗುರುತಿಸಲಾಗಿದೆ. ಮನೆ ಒರೆಸಲೆಂದು ಟಬ್ ಗೆ ನೀರು ತುಂಬಿಸಿಡಲಾಗಿತ್ತು. ...