ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ವಿವರ ಇಲ್ಲಿ ನೀಡಲಾಗಿದೆ. 1. ಚಾಮರಾಜನಗರ (ಕಾಂಗ್ರೆಸ್) -- ಸುನಿಲ್ ಬೋಸ್ 2. ಹಾಸನ (ಕಾಂಗ್ರೆಸ್) -- ಶ್ರೇಯಸ್ ಪಟೇಲ್ 3. ಬಳ್ಳಾರಿ (ಕಾಂಗ್ರೆಸ್) -- ಇ.ತುಕಾರಾಂ 4. ಮಂಡ್ಯ (ಜೆಡಿಎಸ್) -- ಎಚ್.ಡಿ.ಕುಮಾರಸ್ವಾಮಿ 5....
ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಸು...
ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ನಿರೀಕ್ಷೆಗಿಂತ ಕಡಿಮೆ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಚುನಾವಣಾ ಫಲಿತಾಂಶ ನೋಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಪ್ರಕಾಶ್ ಹಿರೇಮಠ ಮೃತಪಟ್ಟವರಾಗಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಘಟನೆ ನಡೆದಿದ್ದು, ಮನೆಯ ಸೋಫಾದಲ್ಲಿ ಕುಳಿತು ಚುನಾವಣಾ ಫಲಿತಾಂ...
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿ ಈ ಬಾರಿಯೂ ಗೆಲುವು ದಾಖಲಿಸಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ ಅವರನ್ನು ಸೋಲಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್...
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದ್ದು, ಹಾಲಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಸತತ ಎರಡು ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಡಿ.ಕೆ.ಸುರೇಶ್ ಹೀನಾಯ ಸೋಲು ...
ಧಾರವಾಡ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆದಿದ್ದಾರೆ. 80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ವಿರುದ್ಧ ಜಯಭೇರಿ ಭಾರಿಸಿದ್ದಾರೆ. ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು: ಬೀದರ್...
ಹಾಸನದ ಲೋಕಸಭಾ ಕ್ಷೇತ್ರದಲ್ಲಿ 20 ವರ್ಷದ ಬಳಿಕ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ದಾಖಲಿಸಿದೆ. ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು. ಆಮೇಲೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ತೀವ್ರ ಪೈಪೋಟಿ ನೀಡಿದ್ದರು. ಆದರೆ ಮುಂದಿನ ಹಂತದ ಮತಎಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದೆ. ಸದ್ಯದ ಫಲಿತಾಂಶದ ಪ್ರಕಾರ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,02,107 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 30,50,93 ಮತ ಗಳಿಸಿದ್ದಾರೆ. ...
ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ. 45, 000ಕ್ಕೂ ಅಧಿಕ ಮತಗಳ ಅಂತರದಿಂದ ವಿಜಯಪತಾಕೆ ಹಾರಿಸಿದ್ದಾರೆ. ಇವರ ಸ್ಪರ್ಧಿಸಿದ್ದ ಬೆಂಗಳೂರು ಮೂಲದ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ. ಗೌತಮ್ ಸೋಲನುಭವಿಸಿದ್ದಾರೆ. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ...
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 5ನೇ ಹಂತದ ಮತ ಎಣಿಕೆ ಪ್ರಕ್ರಿಯೆ ವೇಳೆಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು 2,30,610 ಮತಗಳನ್ನು, ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರು 1,41,698 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವ...