ಚಿಕ್ಕಮಗಳೂರು : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ತರೀಕೆರೆ ತಾಲೂಕಿನಲ್ಲಿ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕಲ್ಲತ್ತಿಗರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು. ಇದೀಗ ಒಂದೇ ರಾತ್ರಿಯ ಮಳೆಗೆ ಕಲ್ಲತ್ತಿಗರಿ ಜಲಪಾತ ಅಬ್ಬರಿಸಿಕೊಂ...
ಧಾರವಾಡ: KSRTC ಬಸ್ ಚಾಲಕನೋರ್ವ ಬಸ್ ನ ಛಾವಣಿಯಿಂದ ಸೋರುತ್ತಿರು ಮಳೆಯಿಂದ ರಕ್ಷಿಸಿಕೊಳ್ಳಲು ಛತ್ರಿ ಹಿಡಿದು ಬಸ್ ಚಲಾಯಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬಸ್ ನ ಚಾಲಕ ಹಾಗೂ ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ. ಛತ್ರಿ ಹಿಡಿದು ಬಸ್ ಚಲಾಯಿಸುತ್ತಿರುವ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ...
ಮೈಸೂರು: ಜಿಲ್ಲೆಯ ಬನ್ನೂರಿನ ತುರಗನೂರು ಗ್ರಾಮದಲ್ಲಿ 3 ದಿನಗಳ ನಡೆದಿದ್ದ ನಟಿ ವಿದ್ಯಾ ಭೀಕರ ಹತ್ಯೆ ಹಿನ್ನೆಲೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಪೊಲೀಸರು ಹತ್ಯೆ ರಹಸ್ಯವನ್ನು ಭೇದಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ವಿದ್ಯಾ ಅವರ ಪತಿಯೇ ಆಕೆಯನ್ನ ಭೀಕರವಾಗಿ ಹತ್ಯೆ ಮಾಡಿದ್ದ. ಪತಿ ಪತ್ನಿಯ ನಡುವೆ ಗಲಾಟೆಯ ವೇಳೆ ಮೊಬೈಲ...
ಬೆಂಗಳೂರು: ಕೇರಳ ಮೂಲದ ದಂಪತಿ ಹಾಗೂ ಅವರ ಮೂವರು ವರ್ಷದ ಮಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬೈಕ್ ಸವಾರನೊಬ್ಬ ಹೆಲ್ಮೆಟ್ ನಿಂದ ದಾಳಿ ನಡೆಸಿದ ಘಟನೆ ಸರ್ಜಾಪುರ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರು ಮಾಲೀಕ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲ ಎಂದು ಕೋಪಗೊಂಡ...
ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತನಿಖೆ ನಡೆಸದೇ ಇದ್ರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದ...
ಬೆಳ್ತಂಗಡಿ: ಪೊಲೀಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ನಡೆಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಮನೆಗೆ ಪೊಲೀಸ್ ಅಧಿಕಾರಿಗಳ ತಂಡ ಆಗಮಿಸಿದೆ. ...
ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದ್ದು, ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆಯೇ ಮೃತಪಟ್...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಮು...
ರಾಮದುರ್ಗ: ಗೃಹಲಕ್ಷ್ಮೀ ಯೋಜನೆಯ 10 ತಿಂಗಳ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದು, ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಜನಸಾಮಾನ್ಯರಿಗೆ ಲಾಭದಾಯಕವಾಗಿದೆ. ರಾಮದುರ್ಗದ ಮನಿಹಾಳ ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾ...
ಚಿಕ್ಕಮಗಳೂರು: ಕೊಟ್ಟಿಗೆಹಾರ ಸಮೀಪ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಕಾಡಾನೆ ಓಡಾಟದಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದ ಆಜಾದ್ ನಗರ ಹಾಗೂ ತರುವೆಯಲ್ಲಿ ಒಂಟಿ ಸಲಗ ರೌಂಡ್ಸ್ ಹಾಕಿದ್ದು, ಚಾರ್ಮಾಡಿ ಘಾಟ್ ಅಥವಾ ಬೇರೆಡೆಯಿಂದ ಕಾಡಾನೆ ಆಗಮಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ...