ದೇವನಹಳ್ಳಿ: ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದ ಕಾರಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ರಾತ್ರಿ 11:20ರ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಕೊಚ್ಚಿಯತ್ತ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ...
ಮೈಸೂರು: ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ. ಭವಿಷ್ (8) ಮೃತಪಟ್ಟ ಬಾಲಕನಾಗಿದ್ದಾನೆ. ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿದ ಬಾಲಕನ ದೇಹ ಛಿದ್ರ ಛಿದ್ರಗೊಂಡಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭವಿಷ...
ತುಮಕೂರು: ನಾನು ಜೈಲಿನಿಂದ ಹೊರಗೆ ಬಂದ ನಂತರ ಸರಕಾರ ಪತನ ಆಗಲಿದೆ ಎಂದು ವಕೀಲ ದೇವರಾಜೇಗೌಡ ನೀಡಿರುವ ಹೇಳಿಕೆಗೆ ಪತ್ರಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಹಾಗಾದರೆ ದೇವರಾಜೇಗೌಡ ಜೈಲಿನಲ್ಲಿಯೇ ಇರಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್ ಐಟಿಯವರು ವಕೀಲ ದೇವರಾಜ...
ಬೆಂಗಳೂರು: ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಶದಲ...
ಚಿಕ್ಕೋಡಿ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲಾದ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ ಅಮರ್ ಕಾಂಬಳೆ (27), ಬೆಳಗಾವಿಯ ಅಥಣಿಯ ರೇಷ್ಮಾ ದಿಲೀಪ್ (34) ಮತ್ತು ಯಶ್ ದಿಲೀಪ್ (...
ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿಯಲ್ಲಿ ಶೇ.20 ಗ್ರೇಸ್ ಮಾರ್ಕ್ಸ್ (SSLC Grace Marks) ಕೊಟ್ಟಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆತ್ತಿಕೊಂಡಿದ್ದಾರೆ. ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ , ಶಿಕ್ಷಣ ಇಲಾಖೆಯನ್ನು ತರಾಟೆಗೆತ್ತಿಕೊ...
ಕಿರುತೆರೆ ನಟಿ ಪವಿತ್ರಾ ಜಯರಾಂ ಅವರ ಸಾವಿನಿಂದ ನೊಂದು ತೆಲುಗು ಕಿರುತೆರೆ ನಟ ಚಂದು ತಮ್ಮ ಬದುಕು ಮುಗಿಸಿದ್ದು, ತಮ್ಮ ಮಣಿಕೊಂಡದಲ್ಲಿರುವ ಫ್ಲ್ಯಾಟ್ ನಲ್ಲಿ ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪವಿತ್ರಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು. ಅಲ್ಲದೇ, ನಿಮ...
ಬೆಂಗಳೂರು: ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದ...
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪಕ್ಷದ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಮೇ 18ರಂದು ಹೆಚ್.ಡಿ.ದೇವೇಗೌಡ ಅವರ 92ನೇ ಹುಟ್ಟುಹಬ್ಬವಿದೆ. ಆದರೆ ಈ ಬಾರಿ ದೇವೇಗೌಡರು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ನೀವು...
ಈ ಬಾರಿ ವಿಶ್ವಕಪ್ ನಲ್ಲಿ T20 ಪಂದ್ಯಕೂಟದಲ್ಲಿ ರಾರಾಜಿಸಲಿದೆ ಕರ್ನಾಟಕ ರಾಜ್ಯದ ಹೆಮ್ಮೆಯ ನಂದಿನಿ ಸಂಸ್ಥೆಯ ಲೋಗೋ ರಾರಾಜಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಫೋಟೋ ಸಹಿತ ಬರೆದುಕೊಂಡಿರುವ ಅವರು, ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗ...