ಕಾರವಾರ: ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ನಡೆದಿದೆ. ಈ ಕುಟುಂಬ ಪ್ರವಾಸಕ್ಕೆಂದು ತೆರಳಿದ್ದು, ಊಟ ಮಾಡಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದ ವೇಳೆ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು, ಮಗುವನ್ನು ರಕ್ಷಿಸಲು ಮುಂದ...
ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದರೆ. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬ...
ಮಂಡ್ಯ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ವಾರದ ಹಿಂದೆಯಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ. ಕುಮಾರಸ್ವಾಮಿಯವರಿಗೆ ಸಂಪೂರ...
ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದು, ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೊಂಬು ಪ್ರದರ್ಶಿಸಲು ಯತ್ನಿಸಿದ ಘಟನೆ ನಡೆಯಿತು. ಪ್ರಧಾನಿ ಮೋದಿ ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಈ ವೇಳೆ...
ಹಾಂಗ್ ಕಾಂಗ್ (ಸಿಂಗಾಪುರ್): ಆರೋಗ್ಯಕ್ಕೆ ಹಾನಿಕಾರಕ ಅಂಶವನ್ನು ಅತಿಯಾಗಿ ಬಳಸಿರುವ ಆರೋಪದಲ್ಲಿ ಭಾರತದ ಅತ್ಯಂತ ಜನಪ್ರಿಯ ಎವರೆಸ್ಟ್ ಫಿಶ್ ಕರಿ ಮಸಾಲವನ್ನು ಹಿಂಪಡೆಯಲು ಸಿಂಗಾಪುರ್ ಫುಡ್ ಏಜೆನ್ಸಿ ಭಾರತ ಮೂಲದ ಕಂಪನಿಗೆ ಸೂಚಿಸಿದೆ. ಎವರೆಸ್ಟ್ ಫಿಶ್ ಕರಿ ಮಸಾಲದಲ್ಲಿ ಅನುಮತಿ ನೀಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥಿಲೀನ್ ಆಕ್ಸೈಡ್...
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ರಾಜ್ಯದಲ್ಲಿ ಜೋರಾಗಿ ಚರ್ಚೆಗೀಡಾಗುತ್ತಿದೆ. ಸಮೀಪದಲ್ಲೇ ಚುನಾವಣೆ ಕೂಡ ಇರುವ ಕಾರಣ, ಈ ಪ್ರಕರಣವನ್ನು ಹೇಗೆ ಬಳಕೆ ಮಾಡಬೇಕೋ ಹಾಗೆ ರಾಜಕಾರಣಿಗಳು ಬಳಕೆ ಮಾಡಲು ಮುಂದಾಗಿದ್ದಾರೆ ಎನ್ನುವ ಅನುಮಾನಗಳು ಸೃಷ್ಟಿಯಾಗಿವೆ. ಮೇಲ್ನೋಟಕ್ಕೆ ಇದೊಂದು ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗ...
ಬೆಂಗಳೂರು: ಬಿಸಿಲಿನ ಧಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಇದರ ಬೆನ್ನಲ್ಲೇ ಮೊದಲ ಮಳೆಗೆ ಶಿವಮೊಗ್ಗದಲ್ಲಿ ಓರ್ವ ರೈತ ಬಲಿಯಾಗಿದ್ದಾನೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ರೈತನನ್ನು ರಾಕೇಶ್ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ...
ಧಾರವಾಡ: ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಝ್ ತಾಯಿ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗ ಮಾಡಿದ ತಪ್ಪಿಗೆ ಇಡೀ ಕರ್ನಾಟಕದ ಜನತೆಗೆ ನಾನು ಕ್ಷಮೆ ಕೇಳುತ್ತೇನೆ. ಹಾಗೆಯೇ ನೇಹಾ ತಂದೆ ತಾಯಿಗೆ ಕೂಡ ನಾನು ಕ್ಷಮೆ ಕೇಳುತ್ತೇನೆ ಎಂದು ಕಣ್ಣೀರು ಹಾಕಿದರು. ನೇಹಾ ಕೂಡ ನನಗೆ ಮಗಳಿದ್ದಂತೆ, ನನ್ನ ಮಗ ಬೇರೆ ಅಲ್ಲ, ಆ ಮಗು ಬ...
ಮೂಡಿಗೆರೆ: ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31 ವರ್ಷ) ಮತ್ತು ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19 ವರ್ಷ) ಬಂಧಿತ ಆರೋಪಿಗಳು. ಇನ್ನು ಹಲವರು ಹುಲಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್...
ನವದೆಹಲಿ: ಭಾರತ ಸರ್ಕಾರ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಪ್ರಸಾರ ಸಂಸ್ಥೆ ಡಿಡಿ ನ್ಯೂಸ್ ತನ್ನ ಲೋಗೋದ ಬಣ್ಣವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಿಸಿದ್ದು, ಹೊಸ ರೂಪದಲ್ಲಿ ಇನ್ನು ಮುಂದೆ ಸುದ್ದಿ ಚಾನೆಲ್ ಪ್ರಸಾರವಾಗಲಿದೆ. ಆದ್ರೆ, ಮೌಲ್ಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಡಿಡಿ ನ್ಯೂಸ್ ಹೇಳಿಕೊಂಡಿದೆ. ಡಿಡಿ ನ್ಯೂಸ್ ನ ಲ...