ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ಪ್ರಕರಣಗಳ ಏರಿಕೆಯ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜ...
ಬೆಂಗಳೂರು: ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಮಲ್ ಹಾಸನ್ ಮತ್ತೆ ತಮ್ಮ ಮೊಂಡುವಾದವನ್ನು ಮುಂದಿರಿಸಿದ್ದು, ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ ನಂತರ ವ್ಯಾಪಕ ವಿರೋಧ ವ್ಯಕ್ತವಾದರೂ ಕಮಲ್ ಹಾಸನ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಥಗ್ ಲೈಫ್ ಚಿತ್ರ ಪ್ರಮೋಷನ್ ವೇಳೆ ತಮಿಳಿನಿಂದ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ. ಮಂಗಳೂರು ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿ ಸ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಿರಂತರ ಮಳೆ ಹಿನ್ನೆಲೆ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಪ್ರೌಢಶಾಲೆಗಳಿಗೆ ಮೇ 30(ಇಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ನಿನ್ನೆ ಸಂಜೆಯಿಂದ ಆರಂಭವಾದ ನಿರಂತರ ಮಳೆ ಇಂದು ಬೆ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮುಲಾಜಿಲ್ಲದೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆಯೊಡನೆ ತೀವ್ರ ಗಾಳಿ ಬಲವಂತಗೊಂಡ ಪರಿಣಾಮ, ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾರ್ಮಾಡಿ ಘಾಟ್ ನಲ್ಲಿ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ನಡೆದ ಈ ಘಟನೆ ತೀವ್ರ ಆತಂಕ ಉಂಟುಮಾಡಿತ್ತು. ಧರ್ಮಸ್ಥಳದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ...
ಬೆಂಗಳೂರು: ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋ...
ಚಿಕ್ಕಮಗಳೂರು: 2 ದಿನದ ಮಗುವನ್ನ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿ ದಂಪತಿ ಲಾಕ್ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ನಡೆದಿದೆ. ರತ್ನ ಮತ್ತು ಸದಾನಂದ ದಂಪತಿ 2 ದಿನದ ಹೆಣ್ಣು ಮಗುವನ್ನು ಮಾರಾಟ ಮಾಡಿ ಪೊಲೀಸರ ಅತಿಥಿಯಾಗಿರುವ ದಂಪತಿಯಾಗಿದ್ದಾರೆ. ಮಗುವಿನ ಮಾರಾಟಕ್ಕೆ ಸಹಕರಿಸಿದ್ದ ನಿವೃತ್ತ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ. ವರದಿಗಳ ಪ್ರಕಾರ ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು, ಕೋಮುದ್ವೇಷದ ಬಗ್ಗೆ ಸಿಎಂ ಬಿ.ಕೆ.ಹರಿಪ್ರಸಾದ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಕರ...
ಹಾಸನ: 21 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕವನ...