ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಖಾಸಗಿ ವೊಲ್ವೊ ಬಸ್ ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಬಾಗಲಕೋಟೆಯ ನಾಲ್ವರು ಯುವತಿಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃ...
ಬೆಂಗಳೂರು: ಎಪ್ರಿಲ್ 26ರಂದು ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ., ಲೋಕಸಭೆ ಚುನಾವಣೆ ನಿಮಿತ್ತ ಏಪ್ರಿಲ್ 24 ರಂದು ಸಂಜೆ 6 ರಿಂದ ಏಪ್ರಿಲ್ 26ರ ಮಧ್ಯರಾತ್ರಿಯವರೆಗೆ ಸಿಆರ್ ಪಿಸಿಯ ಸೆಕ್ಷನ್ 144 ಜಾರಿಯಲ್ಲಿರಲಿದೆ. ಐದು ಜನರಿಗಿಂತ ಹೆ...
ಮಂಡ್ಯ: ಅವಳಿ ಮಕ್ಕಳು ಐಸ್ ಕ್ರೀಂ ತಿಂದ ಬಳಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ತ್ರಿಶುಲ್ ಹಾಗೂ ತ್ರಿಶ ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಇವರಿಬ್ಬರು ಪೂಜಾ ಹಾಗೂ ಪ್ರಸನ್ನ ದಂಪತಿಯ ಮಕ್ಕಳು ಎಂದು ವರದಿಯಾಗಿದೆ. ನಿನ್ನೆ ಮಧ್ಯಾಹ್ನ ...
ಬೆಂಗಳೂರು: ಮಂಡ್ಯದಲ್ಲಿ ಬದಲಾದ ರಾಜಕೀಯ ಸನ್ನಿವೇಶ ಇದೀಗ ತೀವ್ರ ಕುತೂಹಲ ಸೃಷ್ಟಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರ (ಸ್ಟಾರ್ ಚಂದ್ರು) ಪರ ದರ್ಶನ್ ಇಂದು ಪ್ರಚಾರ ನಡೆಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಗೆಲುವಿನ ಕನಸು ಹೊತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇದು ಬಿಗ್ ಶಾಕ್ ನೀಡಿದಂತಾಗಿ...
ಬೆಂಗಳೂರು: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದು ಆಭರಣ ಪ್ರಿಯರಿಗೆ ಇನ್ನಿಲ್ಲದ ದಿಗಿಲು ಮೂಡಿಸಿತ್ತು. ಮದುವೆ ಕಾರ್ಯಕ್ರಮಕ್ಕೆ ಚಿನ್ನ ಖರೀದಿಸುವವರಿಗಂತೂ ತೀವ್ರ ಆತಂಕ ಎದುರಾಗಿತ್ತು. ಇದೇ ರೀತಿ ಚಿನ್ನದ ಬೆಲೆ ಏರಿಕೆಯಾದರೆ ಮುಂದೇನು ಮಾಡಬೇಕು ಎಂದು ಜನ ಯೋಚಿಸುವಂತಾಗಿತ್ತು. ಇದೀಗ ಇಂದು ಚಿನ್ನದ ಬೆಲೆ ಸ್ಥಿರವಾಗಿದ...
ಚಿಕ್ಕಮಗಳೂರು: ನನ್ನ ಕೈ ಬಲಪಡಿಸಿ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿರುಗೇಟು ನೀಡಿದ್ದು, ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಅವರನ್ನ ಬಲಪಡಿಸಬೇಕೇ...ಏಕೆ...? 9 ವರ್ಷದ ಹುಡುಗಿಯನ್ನ ತೆಗೆದುಕೊಂಡು ಹೋಗಿ ಆಸ್ತಿ ಬರೆಸಿದ್ರಲ್ಲಾ ಅದಕ್ಕಾ? ಎಂದು ದೇವೇಗೌಡರ...
ಬೆಂಗಳೂರು: ಅಸೆಂಬ್ಲಿ ಚುನಾವಣೆಗೆ ಮುನ್ನ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕ್ ಖರ್ಗೆ ಹೇಳಿದರು. ಆರ್ಥಿಕ ಸದೃಢತೆ ಹಾಗೂ ಸಾಮಾಜಿಕ ಸಮಾನತೆಯನ್ನು ರೂಪಿಸುವಂತಹ ಸರ...
ಚಿತ್ರದುರ್ಗ: ಆಶ್ರಮದ ನೀರಿನ ತೊಟ್ಟಿಯಲ್ಲಿ ತಾಯಿ ಮತ್ತು ಮಗಳ ಮೃತದೇಹ ಪತ್ತೆಯಾಗಿರುವ ಘಟನೆ ಚಿತ್ರದುರ್ಗದ ತುರುವನೂರು ರಸ್ತೆಯಲ್ಲಿನ ತಿಪ್ಪೇರುದ್ರಸ್ವಾಮಿ ಆಶ್ರಮದಲ್ಲಿ ನಡೆದಿದೆ. ಈ ಆಶ್ರಮದ ಪೂಜಾರಿಯಾಗಿರುವ ಸುರೇಶ್ ಪತ್ನಿ ಗೀತಾ (42) ಹಾಗೂ ಪುತ್ರಿ ಪ್ರಿಯಾಂಕಾ (20) ಅವರ ಮೃತದೇಹಗಳು ಆಶ್ರಮದಲ್ಲಿರುವ ನೀರಿನ ತೊಟ್ಟಿಯಲ್ಲಿ ಮಂಗಳವಾ...
ಕೊಟ್ಟಿಗೆಹಾರ: ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ್ಯ ವಿಭಾಗದಲ್ಲಿ ಶೇ90.83 ಅಂಕ ಪಡೆದಿರುವ ದುರ್ಗದಹಳ್ಳಿಯ ಡಿ.ಬಿ.ಶಬರಿ ಕ್ರೀಡೆಯಲ್ಲೂ ಸೈ ಓದಿನಲ್ಲಿಯೂ ಸೈ ಎಂಬಂತೆ ಉತ್ತಮ ಅಂಕ ಪಡೆದು ಮಲೆನಾಡಿಗೆ ಕೀರ್ತಿ ...
ಬಿಸಿಲಿನ ತಾಪಕ್ಕೆ ಜನ ಕಂಗಾಲಾಗಿದ್ದು, ಮಳೆಯ ನಿರೀಕ್ಷೆಯಲ್ಲಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 17) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ ಇಲ್ಲಿದೆ. ಬೆಂಗಳೂರು : 28.4 ಡಿಗ್ರಿ ಸೆಲ್...