ಬಿಸಿಲಿನ ತಾಪಕ್ಕೆ ಜನ ಕಂಗಾಲಾಗಿದ್ದು, ಮಳೆಯ ನಿರೀಕ್ಷೆಯಲ್ಲಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 17) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ ಇಲ್ಲಿದೆ. ಬೆಂಗಳೂರು : 28.4 ಡಿಗ್ರಿ ಸೆಲ್...
ಬೆಂಗಳೂರು: ಕರ್ನಾಟಕದಲ್ಲಿ ಇಂದು ವ್ಯಾಪಕವಾಗಿ ಒಣಹವೆ ಇದ್ದರೂ, ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಮಂಡ್ಯ, ದಾವಣಗೆರೆ ಸೇರಿ 20 ಜಿಲ್ಲೆಗಳಲ್ಲಿ ಕೆಲವು ಕಡೆ ಹಗುರ ಚದುರಿದ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನಾ ವರದಿ ಹೇಳಿದೆ. ಇದರಂತೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗ...
ಹಣ್ಣುಗಳು ನಮ್ಮ ಆರೋಗ್ಯಕ್ಕೆ ಉತ್ತಮವಾಗಿದ್ದರೂ ಕೂಡ, ಸಕ್ಕರೆ ಅಂಶ ಅಧಿಕ ಇರುವ ಹಣ್ಣುಗಳಲ್ಲಿ ಕ್ಯಾಲೊರಿ ಅಂಶ ಹೆಚ್ಚು ಇರುವ ಕಾರಣ ಅದು ದೇಹದ ತೂಕ ಹೆಚ್ಚು ಮಾಡುತ್ತವೆ. ನೀವು ತೂಕ ಇಳಿಸಿಕೊಳ್ಳಲು ಬಯಸುವುದೇ ಆದರೆ, ಕಡಿಮೆ ಸಕ್ಕರೆ ಅಂಶ ಇರುವ ಈ ಹಣ್ಣುಗಳನ್ನು ನಿಮ್ಮ ಆಹಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಳ್ಳಬಹುದು. ಸ್ಟ್ರಾಬೆರಿ: ...
ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಬೆಳ್ಳಿ ದರವೂ ಹೆಚ್ಚಳವಾಗುತ್ತಿದೆ. ಈ ದಿನವೂ ಆಭರಣದ ಬೆಲೆ ಏರಿಕೆಗೆ ಬ್ರೇಕ್ ಬಿದ್ದಿಲ್ಲ. ದೇಶದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ. 22 ಕ್ಯಾರೆಟ್ ಚಿನ್ನದ ಬೆಲೆ: ಇಂದು 1 ಗ್ರಾಂ ಚಿನ್ನಕ್ಕೆ 6,795 ರೂ. ಇದೆ. ನಿನ್ನೆ 6,...
ಬೆಂಗಳೂರು : ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ಚಿತ್ರರಂಗದಕ್ಕೆ ನಟ, ನ...
ಬೆಂಗಳೂರು: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಷೇಧಿಸಲು ಬಿಜೆಪಿಯಿಂದ ಸಾಧ್ಯವಿಲ್ಲ, ಬಿಜೆಪಿಯ ಹಣೆಬರಹದಲ್ಲೇ ಅದು ಬರೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸಂಸದ ಕರಡಿ ಸಂಗಣ್ಣ ಅವರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿ.ಕ...
ಬೆಂಗಳೂರು: ಏಪ್ರಿಲ್ 18 ರಿಂದ ಮೇ 31 ರವರೆಗೆ ರಾಜ್ಯಾದ್ಯಂತ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ / ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ಧಿರಿಸುಗಳನ್ನು ಧರಿಸಬಹು...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಮೂಲದ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್ ಆಗಿದ್ದಾನೆ. ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸ...
ಬೆಂಗಳೂರು: ದಂಪತಿ ಸ್ಕೂಟರ್ ನ ಫೂಟ್ ರೆಸ್ಟ್ ಮೇಲೆ ಮಗುವನ್ನು ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಪ್ರಯಾಣಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಿಲಿಕಾನ್ ಸಿಟಿಯ ವೈಟ್ ಫೀಲ್ಡ್ ನ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ತಾಯಿ ಮಗುವನ್ನು ಬೈಕ್ ನ ಫೂಟ್ ರೆಸ್ಟ್ ಮೇಲೆ ನಿಲ್ಲಿಸಿ, ಕೈಯಲ್ಲಿ ಹಿಡಿದುಕೊಂಡು ಪ...
ದ್ವಾರಕೀಶ್ ಅವರು ನಿರ್ದೇಶಿಸಿದ, ನಿರ್ಮಾಣ ಮಾಡಿದ ಬಹುತೇಕ ಎಲ್ಲಾ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ದ್ವಾರಕೀಶ್ ಆಕ್ಷನ್ ಕಟ್ ಹೇಳಿರುವ ಜನಪ್ರಿಯ ಚಿತ್ರಗಳ ಲಿಸ್ಟ್ ಇಲ್ಲಿದೆ. ನೀ ಬರೆದ ಕಾದಂಬರಿ: 1966ರಲ್ಲಿ ಮಮತೆಯ ಬಂಧನ ಎಂಬ ಚಿತ್ರವನ್ನು ಮೊದಲ ಬಾರಿಗೆ ಸಹ ನಿರ್ಮಾಣ ಮಾಡುವ ಮೂಲಕ ನಿರ್ಮಾಪಕನಾಗಿ ಗುರುತಿಸಿಕೊಂಡ ದ್ವಾರಕೀ...