ಚಿಕ್ಕಮಗಳೂರು: ಹಸೆ ಮಣೆ ಏರುವ ಮುನ್ನ ಮದುಮಗಳು ಮೊದಲ ಮತದಾನ ಮಾಡಿ ನಂತರ ಹಸೆಮಣೆ ಏರಲು ಹೋಗಿರುವ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ತಳವಾರ ಗ್ರಾಮದ ಸೌಮ್ಯ ಮದುವೆಗೂ ಮುನ್ನ ಮತದಾನ ಮಾಡಿದ ನವವಧುವಾಗಿದ್ದಾರೆ. ಇವರು ಬೂತ್ ನಂಬರ್ 86ರಲ್ಲಿ ಮೊದಲ ಮತದಾನ ಮಾಡಿದ್ದಾರೆ. ಮತ ಹಾಕಿ ಕುಂದೂರಿನಿಂದ 20 ಕಿ.ಮೀ. ದೂರದ...
ಹುಬ್ಬಳ್ಳಿ: ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಝ್ ನ ಪ್ರಾಣ ತಗೊಳ್ಳುತ್ತೇನೆ ಎಂದು ನನ್ನ ಮಗಳ ಮೃತದೇಹದ ಮೇಲೆ ನಾನು ಶಪಥ ಮಾಡಿದ್ದೇನೆ ಎಂದು ನೇಹಾಳ ತಂದೆ ನಿರಂಜನ ಹಿರೇಮಠ ಹೇಳಿದರು. ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತಂಡದಿಂದ ನೇಹಾ ತಂದೆ ನಿರಂಜನ, ತಾಯಿ ಗೀತಾ ವಿಚಾರಣೆ ನಡೆಯಿತು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀ...
ಬೆಂಗಳೂರು: ಮೂವರು ಯುವಕರು ರೈಲಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತರು ಆಂಧ್ರಪ್ರದೇಶದ ಚಿತ್ತೂರು ಮೂಲದವರು ಎಂದು ಹೇಳಲಾಗಿದ್ದು, ಇವರು 25 ರ ವಯಸ್ಸಿನ ಯುವಕರಾಗಿದ್ದಾರೆ. ಮೃತರನ್ನು ಶಶಿಕುಮಾರ್(23) ಲೋಕೇಶ್ (25) ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ...
ಬೆಂಗಳೂರು: ಬೆಂಗಳೂರಿನಲ್ಲಿ 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಘಟನೆ ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ. ಐವರು ಕಾಮುಕರು ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರ...
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವದ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಅನ್ನಮ್ಮ ದೇಗುಲದ ಬಳಿ ನಡೆದಿದೆ. ಶೇಷಾದ್ರಿಪುರಂನ ವಿವಿ ಗಿರಿ ಕಾಲೋನಿಯ ನಿವಾಸಿ ಡಿ.ಸಾರಧಿ ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ. ಅನ್ನಮ್ಮ ದೇಗುಲದ ಮ...
ಹಾಸನ: ಮೈತ್ರಿ ನಾಯಕರ ವರ್ತನೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದು, ಹಾಸನ ಹಾಗೂ ಮಂಡ್ಯದಲ್ಲಿ ಮೈತ್ರಿ ನಾಯಕರು ಕೋ—ಆಪರೇಟ್ ಮಾಡ್ತಾ ಇಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಕೆಲವು ವ್ಯಕ್ತಿಗಳು ಕೋ—ಆಪರೇಟ್ ಮಾಡ್ತಿಲ್ಲ, ಮಂಡ್ಯದಲ್ಲಿ ಸುಮಲತಾ ಅವರು ಕುಮಾರಸ್ವ...
ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಬುಧವಾರ(ಎಪ್ರಿಲ್ 24) ಸಂಜೆ ತೆರೆ ಬೀಳಲಿದೆ. ಈ ನಡುವೆ ಮತದಾರರನ್ನು ಒಲಿಸಿಕೊಳ್ಳಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಭಾರೀ ಕಸರತ್ತು ನಡೆಸಿವೆ. ಮೂರೂ ಪಕ್ಷಗಳ ವರಿಷ್ಠರು ಬಹಿರಂಗ ಸಭೆ, ಪಾದಯಾತ್ರೆ ಮತ್ತು ರೋಡ್ ಶೋ ನಡೆಸುವ ಮೂಲಕ ಮತದಾರರನ್ನು...
ಬೆಂಗಳೂರು: ಪತ್ನಿಯ ಆಸೆ ಪೂರೈಸಲು ಪತಿಯೋರ್ವ ಕಳ್ಳತನಕ್ಕೆ ಇಳಿದು ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಲ್ಲಿ ನಡೆದಿದೆ. ಮಹದೇವಪುರದ ದೊಡ್ಡನೆಕ್ಕುಂದಿ ಬಳಿ ಈ ಘಟನೆ ನಡೆದಿದ್ದು, ಮನೆ ಕೆಲಸಕ್ಕೆಂದು ಅಸ್ಸಾಂ ಮೂಲದ ಸುರೇಂದ್ರ ಎಂಬಾತನನ್ನು ಮುಂಬೈಯ ಉದ್ಯಮಿ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಮಿಸಿಕೊಂಡಿದ್ದರು. 3 ವ...
ಚಿಕ್ಕಮಗಳೂರು: ಟಾನ್ಸ್ ಫಾರ್ಮ್ ರಿಪೇರಿ ಮಾಡುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಹರಿದ ಪರಿಣಾಮ ಲೈನ್ ಮ್ಯಾನ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ. ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್ ಆಗಿದ್ದಾರೆ. ನಾಲ್ವರ...
ಬೆಂಗಳೂರು: ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯಕ್ಕೀಡಾಗಿದ್ದು, ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವರದಿಗಳ ಪ್ರಕಾರ, ಸದ್ಯ ಅವರಿಗೆ ಐಸಿಯು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಸೋಮವಾರ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗ...