ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ಫಕೀರ್ ದಿಂಗಾಲೇಶ್ವರ ಮಹಾಸ್ವಾಮೀಜಿ ಕಣಕ್ಕಿಳಿಯಲು ನಿರ್ಧರಿಸಿದ್ದು, ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿಕೆ ನೀಡಿದರು. ಬೆಂಗಳೂರು ಅರಮನೆ ಮೈದಾನದ ರಸ...
ಯಾದಗಿರಿ: ಬಹಿರ್ದೆಸೆಗೆ ತೆರಳಿದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ. ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇಂದು ನಸುಕಿನ ಜಾವ ಗ್ರಾಮದ ಹೊರಗೆ ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಯು...
ಬೆಂಗಳೂರು: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಈಕೆಯ ಪತಿ ವೆಂಕಟೇಶ್ ನಿನ್ನೆ ರಾತ್ರಿ ಪತ್ನಿಯನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದು, ಬೆಳಗ್ಗಿನ ವೇಳೆ ನೆರೆ ಹೊರೆಯವರು ಗಮನಿಸಿದಾಗ ...
ಕಲಬುರಗಿ: ಕೂಲಿ ಕೆಲಸಕ್ಕೆ ತೆರಳಿದ್ದ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ. ಕೆ.ಕೆ.ನಗರ ನಿವಾಸಿ ಶರಣಮ್ಮ(51), ತಾಜ್ ಸುಲ್ತಾನ್ ಪುರ ನಿವಾಸಿ ಚಂದಮ್ಮ(53) ಹತ್ಯೆಗೀಡಾದ ಮಹಿಳೆಯರು ಎಂದು ಗುರುತಿಸಲಾಗಿದೆ. ಎಂದಿನಂತೆ ಇಂದು ಕೂಡ ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆಯರ...
ಗದಗ: ವ್ಯಕ್ತಿಯೋರ್ವ ರೈತರಿಗೆ ಹೆಚ್ಚು ಬೆಲೆ ನೀಡುವ ಆಮಿಷವೊಡ್ಡಿ ಕೋಟ್ಯಾಂತರ ಮೌಲ್ಯದ ಕಡಲೆ ಖರೀದಿಸಿ, ಹಣ ನೀಡದೇ ಪರಾರಿಯಾಗಿದ್ದು, ಇದೀಗ ಮೋಸ ಹೋಗಿರುವ ರೈತರು, ಸ್ವಸಹಾಯ ಸಂಘದ ಸದಸ್ಯರು ಗದಗ ಜಿಲ್ಲಾಡಳಿತದ ಮುಂದೆ ಧರಣಿ ನಡೆಸುತ್ತಿದ್ದಾರೆ. ಜಿಲ್ಲೆಯ ಕುರ್ತಕೋಟಿ, ಅಂತೂರು ಬೆಂತೂರು, ಬಿಂಕದಕಟ್ಟಿ, ಶ್ಯಾಗೋಟಿ, ಚಿಕ್ಕಹಂದಿಗೋಳ ಸೇರಿ...
ರಾಮನಗರ: ಬಿಸಿಲಿನ ತೀವ್ರತೆಗೆ ನಿತ್ರಾಣಗೊಂಡು ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಯಲವನತ್ತ ವನ್ಯಜೀವಿ ಸಂರಕ್ಷಣಾ ಪ್ರದೇಶದಲ್ಲಿ ನಡೆದಿದೆ. ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್ ನಲ್ಲಿ ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿದ್ದ 14 ವರ್ಷದ ಗಂಡಾನೆ ಕಾಡಂಚಿನಲ್ಲಿ ಸಾವನ್ನಪ್ಪಿದೆ. ನಿತ್ರಾಣಗೊಂಡಿದ್ದ ಕಾಡಾನೆಗೆ...
ಬೆಂಗಳೂರು: ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೇ 6 ಪ್ರಕರಣಗಳು ಪತ್ತೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೇಸ್ ಬೆಳಕಿಗೆ ಬಂದಿದೆ. ಈ ಮೂಲಕ 10ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬೊಮ್ಮನಹ...
ಬೆಂಗಳೂರು: ಕರ್ನಾಟಕದಲ್ಲಿ ಭಾರೀ ಬಿಸಿಲ ಧಗೆಗೆ ಜನ ಕಂಗೆಟ್ಟಿದ್ದಾರೆ. ಕೂಲಿ ಕಾರ್ಮಿಕರ ಸ್ಥಿತಿಯಂತೂ ಹೇಳತೀರದು. ಬಿಸಿಲಿನ ತೀವ್ರತೆ ನೋಡಿದರೆ ಮೈಯನ್ನು ಸುಡುವಷ್ಟು ತೀವ್ರವಾಗಿದೆ. ಒಮ್ಮೆ ಮಳೆ ಬಂದರೆ ಸಾಕು ಅನ್ನುವಂತೆ ಜನ ಕಾಯುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಜನರಿಗೆ ಸಂತಸದ ಸುದ್ದಿ ನೀಡಿದೆ. ಹೌದು… ಇಂದಿನಿಂದ ರಾಜ್ಯದ 14...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಧರ್ಮ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ಕಿಡಿಗೇಡಿಗಳು ನಿಂದಿಸಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಹೆಣ್ಣಿಗೆ ಸ್ವಾತಂತ...
ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ(41) ಮೃತಪಟ್ಟ ರೈತನಾಗಿದ್ದು, ಟ್ರ್ಯಾಕ್ಟರ್ ನಲ್ಲಿ ಕ...