ನವದೆಹಲಿ: ಲೋಕಸಭಾ ಚುನಾವಣೆ ಆರಂಭವಾಗುವುದಕ್ಕೂ ಮೊದಲೇ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿರುವ ಅಚ್ಚರಿಯ ಘಟನೆ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷದ ಮಧ್ಯೆ ಭಾರೀ ಪೈಪೋಟಿ ಇತ್ತು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮ...
ನೆಲಮಂಗಲ: ಓಮ್ನಿ ಕಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರು ಹೊತ್ತಿ ಉರಿದಿದ್ದು, ಪರಿಣಾಮವಾಗಿ ಬಾಲಕಿಯೊಬ್ಬಳು ಸಜೀವ ದಹನವಾಗಿರುವ ದಾರುಣ ಘಟನೆ ಬೆಂಗಳೂರು--ತುಮಕೂರು ರಾಷ್ಟ್ರೀಯ ಹೆದ್ದಾರಿ ಮಾದಾವರದ ಬಳಿ ನಡೆದಿದೆ. ಮೃತ ಬಾಲಕಿಯನ್ನು ದಿವ್ಯ ಎಂದು ಗುರುತಿಸಲಾಗಿದೆ . ಓಮಿನಿಯಲ್ಲಿದ್ದ 7 ಜನರಿಗೆ ಸುಟ್ಟ ಗಾಯಗಳಾಗಿ...
ಮಡಿಕೇರಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಬಾರ್ ಸಿಬ್ಬಂದಿಯನ್ನು ಬಿಯರ್ ಬಾಟಲಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಕುಶಾಲನಗರದಲ್ಲಿರುವ ಬಾರ್ ನಲ್ಲಿ ಈ ಘಟನೆ ನಡೆದಿದ್ದು, ಜನತಾ ಕಾಲೋನಿಯ ಹರ್ಷ ಎಂಬಾತ ಬಾರ್ ಸಿಬ್ಬಂದಿ ಸಂತೋಷ್ ಎಂಬವ...
ಅಹಮದಾಬಾದ್: ಕತ್ತೆ ಹಾಲಿಗೆ ತನ್ನದೇ ಆದ ಮಹತ್ವವಿದೆ. ಅದು ಈಗಿನ ಕಾಲದಲ್ಲಿ ಮಾತ್ರವಲ್ಲ. ಶತಮಾನಗಳಿಂದಲೂ ಬಳಕೆಯಲ್ಲಿದೆ. ಆದರೆ ಬಳಕೆ ಮಾಡುವವರ ಪ್ರಮಾಣ ಕಡಿಮೆ. ಏಕೆಂದರೆ ಕತ್ತೆಯ ಹಾಲು ದುಬಾರಿಯಾಗಿದೆ. ಈಜಿಪ್ತ್, ಗ್ರೀಕ್ ಜನರು ಕತ್ತೆಯ ಹಾಲು ಬಳಕೆ ಮಾಡುತ್ತಿದ್ದರು ಎನ್ನುವುದು ಇತಿಹಾಸದಲ್ಲಿ ದಾಖಲಾಗಿದೆ. ಕತ್ತೆಯ ಹಾಲು ಸೇವನೆ ಯಕೃತ್...
ಕಾರವಾರ: ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ನಡೆದಿದೆ. ಈ ಕುಟುಂಬ ಪ್ರವಾಸಕ್ಕೆಂದು ತೆರಳಿದ್ದು, ಊಟ ಮಾಡಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದ ವೇಳೆ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು, ಮಗುವನ್ನು ರಕ್ಷಿಸಲು ಮುಂದ...
ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದರೆ. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬ...
ಮಂಡ್ಯ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ವಾರದ ಹಿಂದೆಯಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ. ಕುಮಾರಸ್ವಾಮಿಯವರಿಗೆ ಸಂಪೂರ...
ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದು, ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೊಂಬು ಪ್ರದರ್ಶಿಸಲು ಯತ್ನಿಸಿದ ಘಟನೆ ನಡೆಯಿತು. ಪ್ರಧಾನಿ ಮೋದಿ ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಈ ವೇಳೆ...
ಹಾಂಗ್ ಕಾಂಗ್ (ಸಿಂಗಾಪುರ್): ಆರೋಗ್ಯಕ್ಕೆ ಹಾನಿಕಾರಕ ಅಂಶವನ್ನು ಅತಿಯಾಗಿ ಬಳಸಿರುವ ಆರೋಪದಲ್ಲಿ ಭಾರತದ ಅತ್ಯಂತ ಜನಪ್ರಿಯ ಎವರೆಸ್ಟ್ ಫಿಶ್ ಕರಿ ಮಸಾಲವನ್ನು ಹಿಂಪಡೆಯಲು ಸಿಂಗಾಪುರ್ ಫುಡ್ ಏಜೆನ್ಸಿ ಭಾರತ ಮೂಲದ ಕಂಪನಿಗೆ ಸೂಚಿಸಿದೆ. ಎವರೆಸ್ಟ್ ಫಿಶ್ ಕರಿ ಮಸಾಲದಲ್ಲಿ ಅನುಮತಿ ನೀಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥಿಲೀನ್ ಆಕ್ಸೈಡ್...
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ರಾಜ್ಯದಲ್ಲಿ ಜೋರಾಗಿ ಚರ್ಚೆಗೀಡಾಗುತ್ತಿದೆ. ಸಮೀಪದಲ್ಲೇ ಚುನಾವಣೆ ಕೂಡ ಇರುವ ಕಾರಣ, ಈ ಪ್ರಕರಣವನ್ನು ಹೇಗೆ ಬಳಕೆ ಮಾಡಬೇಕೋ ಹಾಗೆ ರಾಜಕಾರಣಿಗಳು ಬಳಕೆ ಮಾಡಲು ಮುಂದಾಗಿದ್ದಾರೆ ಎನ್ನುವ ಅನುಮಾನಗಳು ಸೃಷ್ಟಿಯಾಗಿವೆ. ಮೇಲ್ನೋಟಕ್ಕೆ ಇದೊಂದು ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗ...