ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಲ್ಲಿ ಕಳೆದೊಂದು ದಶಕದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಡೆಂಗ್ಯೂ ಮಹಾಮಾರಿ ತಾಂಡವವಾಡ್ತಿದೆ. ಪ್ರತಿನಿತ್ಯ ಜಿಲ್ಲೆಯಾದ್ಯಂತ ಐದಾರು ಪ್ರಕರಣಗಳು ದಾಖಲಾಗುತ್ತಿದ್ದು, ಸದ್ಯಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿ ದಾಟಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂ...
ಬೆಂಗಳೂರು: ಕೊಲೆ ಪ್ರಕರಣ ಒಂದಕ್ಕೆ ಸಂಬಂಧಪಟ್ಟಂತೆ ಚಿತ್ರ ನಟ ದರ್ಶನ ಅವರನ್ನು ಈಗಾಗಲೇ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ. ಅವರು ಇಂದು ಕೋರಮಂಗಲದ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ನಡೆದ ಮುಖ್ಯಮಂತ...
ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪರ ವಕೀಲರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅನುಮಾನದ ಮೇರೆಗೆ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ದರ್ಶನ್ ಅವರನ್ನು ಅರೆಸ್ಟ್ ಮಾಡಿಲ್ಲಎಂದು ಹೇಳಿಕೆ ನ...
ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಯುವಕನ ಹತ್ಯೆ ಪ್ರಕರಣದ ಒಂದೊಂದೇ ವಿಚಾರಗಳು ಹೊರ ಬರುತ್ತಿದ್ದು, ಯುವಕನನ್ನು ಅತ್ಯಂತ ಅಮಾನವೀಯವಾಗಿ ಹತ್ಯೆ ಮಾಡಲಾಗಿತ್ತು ಎನ್ನುವ ಸ್ಫೋಟಕ ಅಂಶ ಬಯಲಾಗಿದೆ. ರೇಣುಕಾಸ್ವಾಮಿ ಅವರ ಮುಖದ ಮ...
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾದ ಬೆನ್ನಲ್ಲೇ ಇದೀಗ ನಟ ದರ್ಶನ್ ಗೆಳತಿ ಪವಿತ್ರಾ ಗೌಡಳನ್ನು ಆರ್.ಆರ್.ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪವಿತ್ರಾ ಗೌಡಳನ್ನು ಸದ್ಯ ಕಾಮಾಕ್ಷಿ ಪಾಳ್ಯ ಸ್ಟೇಷನ್ ಗೆ ಪೊಲೀಸರು ಕರೆತಂದಿದ್ದಾರೆ. ಇನ್ನೂ ಪವಿತ್ರಾ ಅವರ ಜೊತೆಗೆ ಆಕೆಯ ಅಕ್ಕಾ ಕೂಡ ಠಾಣೆಗೆ ಆಗಮಿಸಿದ...
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ವರದಿಗಳ ಪ್ರಕಾರ, ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರ ...
ಮೈಸೂರು: ಕೆಲವು ದಿನಗಳ ಹಿಂದೆ ಅನ್ನದಾನೇಶ್ವರ ಸ್ವಾಮೀಜಿ ಬರ್ಬರವಾಗಿ ಹತ್ಯೆಯಾಗಿದ್ದರು. ಇದೀಗ ಸ್ವಾಮೀಜಿಯ ಹತ್ಯೆಗೆ ಕಾರಣ ಬಯಲಾಗಿದೆ. ಸ್ವಾಮೀಜಿಯ ಆಪ್ತ ಸಹಾಯಕ ಎನ್ನಲಾಗಿರುವ ರವಿ ಎಂಬಾತನೇ ಸ್ವಾಮೀಜಿಯನ್ನು ಹತ್ಯೆ ಮಾಡಿದ್ದಾನೆ. ಹತ್ಯೆಯ ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಆತನಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀ...
ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಇದೀಗ ಮತ್ತೆ ಜೀವ ಕಳೆ ಬಂದಿದೆ. ಕುಡಿಯಲು ಹಾಗೂ ಕೃಷಿಗೆ ನೀರಿಲ್ಲದೇ ಸಂಕಷ್ಟಕ್ಕೀಡಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಪರಿಣಾಮ ಸುಮಾರು ಆರು ಅಡಿಯಷ್ಟು ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿದೆ. ಇನ್ನೂ ನೀರಿನ ಮಟ್ಟ ಹೆಚ್ಚುತ್ತ...
ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದರು. ನಾವಿಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದುಕೊಂಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರಗಳು ಸುಳ್ಳು ಎಂದು...
ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಸುದ್ದಿ ಇನ್ನೂ ಹಸಿಯಾಗಿರುವಾಗಲೇ ಡಾ.ರಾಜ್ ಕುಮಾರ್ ಕುಟುಂಬದ ಯುವ ಅವರು ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಯುವ ಹಾಗೂ ಶ್ರೀದೇವಿ ವಿವಾಹ ಆಗಿದ್ದರು. ಇವರದ್ದು ಲವ್ ಮ್ಯ...