ಬೆಂಗಳೂರು: ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟಿಗೆ ಕೋಲೆ ಬಸವ ಡಿಚ್ಚಿ ಹೊಡೆದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ಸ್ವಿಮ್ಮಿಂಗ್ ಪೂಲ್ ಜಂಕ್ಷನ್ ನಲ್ಲಿ ನಡೆದಿದ್ದು, ಕ್ಯಾಂಟರ್ ಚಾಲಕನ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನ ಸವಾರನ ಪ್ರಾಣ ಉಳಿದಿದೆ. ಸ್ಕೂಟರ್ ನಲ್ಲಿ ಸವಾರ ತನ್ನ ಪಾಡಿಗೆ ತಾನು ಸಾಗುತ್ತಿದ್ದ, ರಸ್ತೆ ಬದಿಯಲ್ಲಿ ಕೋಲೆ...
ಬೆಂಗಳೂರು: ಬೈಕ್ ಮೇಲೆ ಬಸ್ ಹತ್ತಿಸಿದ ಚಾಲಕ ಬಸ್ ಸಹಿತವಾಗಿ ಪರಾರಿಯಾಗಿರುವ ಘಟನೆ ಆನೇಕಲ್ ನ ಮಿರ್ಜಾ ರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈತನ ಗುರುತು ಇನ್ನೂ ಪತ್ತೆಹಚ್ಚಲಾಗಿಲ್ಲ. ಇಂದು ಬೆಳಗ್ಗೆ 6.30ರ ಸುಮಾರಿಗೆ ಭೀಕರ ಅಪಘಾತ ನಡೆದಿದ್ದು, ಮಿರ್ಜಾ...
ಕೊಪ್ಪಳ: ವಿಜಯಪುರ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಎರಡು ವರ್ಷದ ಮಗು ಸಾತ್ವಿಕ್ ಕೊಳವೆ ಬಾವಿಗೆ ಬಿದ್ದು, NDRF, SDRF, ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಯ ಸತತ ಪ್ರಯತ್ನಗಳ ನಂತರ ಬದುಕಿ ಬಂದಿದ್ದಾನೆ. ಈ ನಡುವೆ ರೈತರೊಬ್ಬರು ಕೊಳವೆ ಬಾವಿ ಮುಚ್ಚುವ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಗಂಗಾವತಿಯ ಶಿವಣ್ಣ ಚಳ್ಳಿಕೇರಿ ಎಂಬವರು ಒಂದು ...
ಚಿಕ್ಕಮಗಳೂರು : ಕೋಟಾ ಶ್ರೀನಿವಾಸ ಪೂಜಾರಿ ಗೆಲುವಿಗಾಗಿ ಎಸ್.ಸಿ.ಮೋರ್ಚಾ ರಾಜ್ಯ ವಕ್ತಾರ ಶೃಂಗೇರಿ ಶಿವಣ್ಣ ಎಂಬವರು ರಕ್ತದಾನ ಮಾಡಿದ್ದಾರೆ. ಪರಿಶುದ್ಧ ವ್ಯಕ್ತಿತ್ವದ ಕೋಟಾ ಗೆಲುವಿಗಾಗಿ ಹಾರೈಸಿ ರಕ್ತದಾನ ಮಾಡಿರುವುದಾಗಿ ಹೇಳಿರುವ ಅವರು, ಕೋಟಾ ಶ್ರೀನಿವಾಸ ಪೂಜಾರಿ ಗೆದ್ದರೆ ಪ್ರಧಾನಿ ಮೋದಿ ಗೆದ್ದಂತೆ ಎಂದು ಹೇಳಿದ್ದಾರೆ. ಕೋಟಾ ನಾ...
ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ 20 ಕುರಿಗಳು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41), ಶಿವರಾ...
ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದ್ದು, ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಇಂದು ತಮ್ಮ ಬೆಂಬಲಿಗರ ಸಭೆಯಲ್ಲಿ ಭಾವುಕರಾಗಿ ಸುಮಲತಾ ಅಂಬರೀಶ್ ಮಾತನಾಡಿದರು. ತಮ್ಮ ಮಾತಿನುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗ...
ಮೈಸೂರು: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್...
ರಾಮನಗರ: ಬಿಜೆಪಿ ಹಾಗೂ ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳಿದ್ದಂತೆ ಎಂದು ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮ ಯುದ್ಧ ನಡೆಯುತ್ತಿದೆ. ಅಧರ್ಮ ರಾಜಕಾರಣಕ್ಕೆ ಉತ್ತರ ಕೊಡಲು...
ಬೆಂಗಳೂರು: ಸೋನು ಶ್ರೀನಿವಾಸ್ ಗೌಡ ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ಮಗುವಿನ ತಂದೆ ತಾಯಿ ತಪ್ಪು ಮಾಡಿದ್ದರೆ ಕ್ರಮಕೈಗೊಳ್ಳಲು ಇಲ್ಲವೇ ತಂದೆ ತಾಯಿಗೆ ಮಗುವನ್ನು ವಾಪಸ್ ಕೊಡಿಸಲು ರಕ್ಷಣಾ ಆಯೋಗ ಮುಂದಾಗಿದೆ. ...
ಪುತ್ತೂರು: ಅರುಣ್ ಕುಮಾರ್ ಪುತ್ತಿಲರವರೇ, ನೀವು ಪುತ್ತೂರಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಏಕೆಂದರೆ ನಮಗೆ ಪಕ್ಷ ನಿಷ್ಠೆ ಮುಖ್ಯ ಎಂದು ಸಂಸದ ಪ್ರತಾಪ್ ಸಿಂಹ ಅರುಣ್ ಕುಮಾರ್ ಪುತ್ತಿಲಗೆ ಪಕ್ಷ ನಿಷ್ಠೆಯ ಪಾಠ ಮಾಡಿದ್ದಾರೆ. ಪುತ್ತೂರಿನಲ್ಲಿ...