ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಜಾಮೀನು ರದ್ದುಗೊಳಿಸಿರುವ ಹಿನ್ನೆಲೆ ನಟ ದರ್ಶನ್ ಮತ್ತೆ ಜೈಲು ಸೇರಬೇಕಾಗಿದೆ. ಹೈಕೋರ್ಟ್ ಆದೇಶದ...
ಬೆಂಗಳೂರು: ಸಹಯಾನ ಸಂವಾದದ ಆಯೋಜನೆಯೊಂದಿಗೆ ಯುವಾಧಿವೇಶನ—2025 ಕಾರ್ಯಕ್ರಮವು ಆಗಸ್ಟ್ 14ರಂದು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ. ಒಟ್ಟು ಎರಡು ಅಧಿವೇಶನಗಳು ನಡೆಯಲಿದೆ. ಅಧಿವೇಶನ 1ರಲ್ಲಿ ಯುವಜನರ ಶಿಕ್ಷಣ, ಆರೋಗ್ಯ ಮತ್ತು ಜೀವನೋಪಾಯದ ಸವಾಲುಗಳ ಬಗ್ಗೆ ಸಂವಾದ ನಡೆಯಲಿದೆ. ಇದರಲ್ಲಿ ಮಹಾರಾಣಿ ...
ಬೆಳ್ತಂಗಡಿ: ಧರ್ಮಸ್ಥಳ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಹೊಸ ದೂರುದಾರರು ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಲಾರಾಮ ಗೌಡ ಅವರು ಎಸ್ ಐಟಿ ಕಚೇರಿಗೆ ಆಗಮಿಸಿದ್ದು, ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ. ಸಾಕ್ಷಿ ಪುರಂದರ ...
ಉಡುಪಿ: ಆಡಿಯೋ ವೈರಲ್ ಮಾಡಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಸ್ನೇಹಿತರೇ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಉಡುಪಿ ತಾಲೂಕಿನ ಪುತ್ತೂರಿನಲ್ಲಿ ನಡೆದಿದೆ. ವಿನಯ್ ದೇವಾಡಿಗ(40) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳಾದ...
ಬೆಂಗಳೂರು(Bangalore): ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಇದೀಗ ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಮನೆಯೊಂದರ ಕಾಂಪೌಂಡ್ ಹಾರಿದ ಟೆಕ್ಕಿಯೊಬ್ಬನಿಗೆ ಕಳ್ಳನ ಪಟ್ಟ ಸಿಕ್ಕಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರ...
ಹಾಸನ: 2 ವರ್ಷಗಳ ಹಿಂದೆ ನಡೆದ ಭೀಕರ ಕೊಲೆ ರಹಸ್ಯವೊಂದು ಇದೀಗ ಬಯಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸಂತೆಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಣದ ವಿಚಾರಕ್ಕೆ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಘಟನೆ ಇದೀಗ ಆರೋಪಿ ತಂದೆ ಸಾವನ್ನಪ್ಪಿದ ಬಳಿಕ ಬೆಳಕಿಗೆ ಬಂದಿದೆ. 2023ರಲ್ಲಿ ಈ ಘಟನೆ ನಡೆದಿತ್ತು. ರಘು(32...
ಧರ್ಮಸ್ಥಳ: ಮೃತದೇಹಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಗುರುತಿಸಿರುವ ಸ್ಪಾಟ್ ನಂಬರ್ 13ರಲ್ಲಿ ಇಂದು ಎಸ್ ಐಟಿ ತಂಡ ಕಾರ್ಯಾಚರಣೆ ನಡೆಸಲಿದ್ದು, ಈ ಸಂಬಂಧ ಈಗಾಗಲೇ ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಸ್ಪಾಟ್ ನಂಬರ್ 13ರಲ್ಲಿ GPR ಬಳಕೆ ಮಾಡುವ ಸಾಧ್ಯತೆ ಇದೆ. ನಿನ್ನೆ GPR ಬಳಕೆಯ ಪರೀಕ್ಷೆಯನ್...
ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ (K.N. Rajanna)ಪಕ್ಷದ ಹೈಕಮಾಂಡ್ ಸೂಚನೆಯಂತೆ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಹಲವಾರು ವಿವಾದಗಳ ನಂತರವೂ ಸಚಿವ ರಾಜಣ್ಣನವರ ಸಚಿವ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ಉಳಿಸಿಕೊಂಡಿತ್...
ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎನಿಸಿದ್ದ ಕಾಫಿ ಡೇ ಮಾಲೀಕ ಸಿದ್ಧಾರ್ಥ ಹೆಗ್ಗಡೆಯವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಆಗಿನ್ನು ಎಂಟತ್ತು ದಿನಗಳಾಗಿತ್ತು. ಜಿಲ್ಲೆಯ ಜನ ಇನ್ನೂ ಆ ನೋವಿನ ಗುಂಗುನಿಂದ ಹೊರಬಂದಿರಲಿಲ್ಲ. ಅದಾಗಲೇ ಪ್ರಕೃತಿ ಮತ್ತೊಂದು ಮಹಾದುರಂತಕ್ಕೆ ಅಣಿಯಾಗಿತ್ತು. ಅಂದು 2019 ಆಗಸ್ಟ್ 9ರ ಶುಕ್ರವಾರ ಮಧ...