ಬೆಂಗಳೂರು: ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಅಂತ ಟ್ವೀಟ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸಿಎಂ ಸ್ಥಾನಕ್ಕಾಗಿ ಪೋಸ್ಟರ್ ವಾರ್ ಆರಂಭಗೊಂಡಿದ್ದು, ಡಿಕೆಶಿ ಆರಂಭಿಸಿದ ಪೋಸ್ಟರ್ ವಾರ್ ಗೆ ಅವರದ್ದೇ ಶೈಲಿಯಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿಕೆ...
ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮುತ್ತಗನ್ನೆ ಗ್ರಾಮದ ಬಳಿ ನಡೆದಿದೆ. ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ ಲೋಕೇಶ್ (25), ಚಿಕ್ಕಮಗಳೂರು ಜಿಲ್ಲೆ, ರಾಮೇನಹಳ್ಳಿ ಗ್ರಾ...
ಮೈಸೂರು: ಮೈಸೂರಿನ ಶಾಂತಿನಗರದ ಮಹಾಮದೀಯ ಮಸೀದಿ ಬಳಿಯ ಚೌಂಕಂಡಿ ಬಳಿ ಭೀಕರ ಕೊಲೆ ನಡೆದಿದೆ. ಶಾಂತಿ ನಗರದ ನಿವಾಸಿ ಸೈಯದ್ ಸೂಫಿಯನ ಕೊಲೆಯಾದ ಯುವಕನಾಗಿದ್ದು, ತಡ ರಾತ್ರಿಯವರೆಗೂ ಆತನ ಜೊತೆಗಿದ್ದ ಸ್ನೇಹಿತರೇ ಕೃತ್ಯ ಎಸಗಿದ್ದಾರೆ. ಮೊಹಮ್ಮದ್ ಸಾಕಿಬ್, ರಾಹಿಲ್ ಎಂಬ ಯುವಕರರು ಸೂಫಿಯನನನ್ನ ಶಾಂತಿ ನಗರದಲ್ಲಿ ಅಟ್ಟಾಡಿಸಿಕೊಂಡು ಬರ್ಬರವ...
ಬೆಂಗಳೂರು: ಅಧಿಕಾರ ಹಂಚಿಕೆಯ ಕಚ್ಚಾಟ ಕಾಂಗ್ರೆಸ್ ನಲ್ಲಿ ಹೆಚ್ಚಾಗಿದ್ದು, ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಕ್ಸ್ ನಲ್ಲಿ ಮಾರ್ಮಿಕವಾದ ಪೋಸ್ಟ್ ವೊಂದನ್ನು ಮಾಡಿದ್ದು, ‘ಕೊಟ್ಟ ಮಾತನ್ನು ಉಳಿಸಿಕೊಳ್ಳುವಂತೆ’ ಸಂದೇಶ ಪ್ರಕಟಿಸಿದ್ದಾರೆ. ವರ್ಡ್ ಪವರ್ ಈಸ್ ವರ್ಲ್ಡ್ ಪವರ್ ಎಂದು ಪೋಸ್ಟರ್ ನಲ್ಲಿ ಬರೆದುಕೊಂಡಿರುವ ಡಿ.ಕೆ.ಶಿವಕುಮ...
ಚಿತ್ರದುರ್ಗ: ಪೋಸ್ಕೊ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣ ಹಾಗೂ ಇತರ ಇಬ್ಬರು ಆರೋಪಿಗಳು ನಿರ್ದೋಷಿಗಳು ಎಂದು ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯ ಬುಧವಾರ ಆದೇಶ ಪ್ರಕಟಿಸಿದೆ. 2 ಪೋಕ್ಸೋ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ವಿಚಾರಣೆ ಪೂರ್ಣಗೊಂಡಿತ್ತು. ನ್ಯಾಯಾಧೀಶರಾದ ಚನ್ನಬಸಪ್ಪ ಜಿ. ಹಡಪದ ಆದೇಶ...
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಏಕೆಂದರೆ ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ"ವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷಕ್ಕೆ ಯಾವುದೇ ಮುಜುಗರವನ್ನುಂಟುಮಾಡಲು ...
ಬೆಂಗಳೂರು: ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ರೂ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 5.76 ಕೋಟಿ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಎಂಎಸ್ ವಾಹನ ನಿರ್ವಹಣೆ ಮಾಡುತ್ತಿದ್ದ ನೌಕರ, ಪೊಲೀಸ್ ಕಾನ್ ಸ್ಟೇಬಲ್ ಮತ್ತು ಸಿಎಂಎಸ್...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅಧಿಕಾರ ಹಸ್ತಾಂತರದ ವಾತಾವರಣ ಕಂಡು ಬಂದಿದ್ದು, ಬಿರುಸಿನ ರಾಜಕೀಯ ಚಟುವಟಿಕೆಗಳು ಕಂಡು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಸಚಿವರು ಹಾಗೂ ಶಾಸಕರು ಭೇಟಿಯಾಗುತ್ತಿರುವುದು, ಚರ್ಚೆ ನಡೆಸುತ್ತಿರುವ ವಾತಾವರಣ ಸದ್ಯ ಕಂಡು ಬಂದಿದೆ. ಈ ಹಿಂ...
ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ದರೋಡೆ ಮಾಡಿದ್ದ ಪ್ರಕರಣದ ಸೂತ್ರಧಾರರು ಪೊಲೀಸ್ ಕಾನ್ ಸ್ಟೆಬಲ್ ಹಾಗೂ ಸಿಎಂಎಸ್ ಏಜೆನ್ಸಿಯ ಮಾಜಿ ಉದ್ಯೋಗಿ ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯ ಕಾನ...
ಮುಂಬೈ: ಭಾರತದ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರಾಂಡ್ ಗಳಲ್ಲಿ ಒಂದಾದ ರಿಲಯನ್ಸ್ ಜ್ಯುವೆಲ್ಸ್(Reliance Jewels), ತನ್ನ ಬಹುನಿರೀಕ್ಷಿತ 'ವಿವಾಹಂ' ಸಂಗ್ರಹವನ್ನು ಮತ್ತೆ ತರುವುದರೊಂದಿಗೆ ಮದುವೆಯ ಋತುವಿನ ಪ್ರಾರಂಭವನ್ನು ತಿಳಿಸಿದೆ. ಈ ಸಂಗ್ರಹವು ಕಾಲಾತೀತ ವಿನ್ಯಾಸ ಮತ್ತು ಕರಕುಶಲತೆಯ ಮೂಲಕ ಭಾರತದ ಶ್ರೀಮಂತ ವಧುವಿನ ಪರಂಪರೆಯನ್ನು ಆಚ...