ಬಂಟ್ವಾಳ: ಸಹೋದರ ಹಾಗೂ ಸ್ನೇಹಿತರ ಜೊತೆಗೆ ನೇತ್ರಾವತಿ ನದಿಗೆ ಈಜಲು ಹೋಗಿದ್ದ ಯುವಕನೋರ್ವ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಬಂಟ್ವಾಳ ನರಿಕೊಂಬು ಗ್ರಾಮದ ಪೊಯಿತಾಜೆ ಎಂಬಲ್ಲಿ ಭಾನುವಾರ ನಡೆದಿದೆ. ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಆನುಶ್ (20) ಮೃತಪಟ್ಟ ಯುವಕನಾಗಿದ್ದಾನೆ. ಭಾನುವಾರ ರಜೆಯ ದಿನವಾದ ಕಾರಣ ತನ್ನ ಸಹೋದ...
ಕೋಲಾರ: ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೋರ್ವ ತನ್ನಿಬ್ಬರು ಮಕ್ಕಳೊಂದಿಗೆ ಸಾವಿಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾರಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ(40) ತನ್ನ ಮಕ್ಕಳಾದ ಪವನ್(12), ನಿತಿನ್(10) ಜೊತೆಗೆ ನೇಣಿಗೆ ಶರಣಾಗಿದ್ದಾರೆ. ಪತ್ನಿಗೆ ಬೇರೊಂದು ಸಂಬಂಧ...
ಬೆಂಗಳೂರು: ನಾಲ್ಕು ವರ್ಷದ ಮಗುವೊಂದು ಕ್ಯಾಂಟರ್ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಲಾಲ್ ಬಾಗ್ ರಸ್ತೆಯ ಊರ್ವಶಿ ಥಿಯೇಟರ್ ಬಳಿ ನಡೆದಿದೆ. ಕ್ಯಾಂಟರ್ ರಿವರ್ಸ್ ತೆಗೆಯುತ್ತಿದ್ದ ವೇಳೆ ಮಗು ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದೆ. ಡ್ರೈವರ್ ಸರಿಯಾಗಿ ಗಮನಿಸದೇ ರಿವರ್ಸ್ ತೆಗೆದ ಪರಿಣಾಮ ಮಗು ಬಲಿಯಾಗಿದೆ ಎಂದು ಹೇಳಲಾ...
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲೇ ವಿದ್ಯುತ್ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗ ಗುಡ್ ನ್ಯೂಸ್ ನೀಡಿದೆ. ಗೃಹ ಬಳಕೆಯಲ್ಲಿ 100 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್ಗೆ 1.10 ರೂ. ಕಡಿಮೆ ಮಾಡಲಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ...
ಬೆಂಗಳೂರು: ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರನ್ನು ಫಾಲೋ ಮಾಡಿ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ಮತ್ತೆ ನಡೆದಿದ್ದು, ಕೋರಮಂಗಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದೀಗ ನಡೆದ ಕೃತ್ಯಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತೇಜಸ್, ಜಗನ್ನಾಥ್, ಕಣ್ಣನ್ ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪ...
ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮಂಡ್ಯದ ಹಾಲಿ ಸಂಸದೆ ಸುಮಲತಾ ಬೆಂಬಲಿಗರ ಸಭೆ ನಡೆಸಿದ್ದು, ಈ ಲೋಕ ಸಭೆಯಲ್ಲಿ ತನ್ನ ನಿರ್ಧಾರ ಏನು ಎನ್ನುವುದನ್ನು ಮಂಡ್ಯದಲ್ಲಿ 3ನೇ ತಾರೀಖಿನಂದು ತಿಳಿಸುವುದಾಗಿ ಅವರು ಹೇಳಿದರು. ಜೆ.ಪಿ.ನಗರದ ಸುಮಲತಾ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ ಹಾಲಿ ಸಂಸದೆ ಸುಮಲತಾ...
ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮಂಡ್ಯದ ಹಾಲಿ ಸಂಸದೆ ಸುಮಲತಾ ಬೆಂಬಲಿಗರ ಸಭೆ ನಡೆಸುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಜೆ.ಪಿ.ನಗರದ ಸುಮಲತಾ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಸುಮಲತಾ ನಿವಾಸದಲ್ಲಿ ಬೆಂಬಲಿಗರು ಸೇರಿದ್ದು, ಸಾವಿರಾರು ಸಂಖ್ಯೆಯ ಅಂ...
ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಮತ್ತೊಮ್ಮೆ ತಿರಸ್ಕರಿಸಿದೆ. ಪ್ರವೀಣ್ ಚೌಗುಲೆ ಎರಡನೇ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಬಜ್ಪೆ: ಟಿವಿಎಸ್ ಸ್ಕೂಟಿಯನ್ನು ಕಳವು ಮಾಡಿ ಚಲಾಯಿಸುತ್ತಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದು, ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್(30) ಬಂಧಿತ ಆರೋಪಿಯಾಗಿದ್ದಾನೆ. ಮಾರ್ಚ್ 28ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಎಸ್ ಐ ರಾಮ ಪೂಜಾರಿ ಹಾಗೂ ...
ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ಮತ್ತೆ ನೋಟಿಸ್ ನೀಡಿದ್ದು, ಈ ಸಂಬಂಧ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ(IT) ನನಗೆ ಶುಕ್ರವಾರ ರಾತ್ರಿ ನೋಟಿಸ್ ನೀಡಿದೆ ಎಂದು ಅವರು ತಿಳಿಸಿದ್ದಾರೆ. ಚುನಾವಣೆಯಲ್ಲಿ...