ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಮೂಲದ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್ ಆಗಿದ್ದಾನೆ. ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸ...
ಬೆಂಗಳೂರು: ದಂಪತಿ ಸ್ಕೂಟರ್ ನ ಫೂಟ್ ರೆಸ್ಟ್ ಮೇಲೆ ಮಗುವನ್ನು ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಪ್ರಯಾಣಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಿಲಿಕಾನ್ ಸಿಟಿಯ ವೈಟ್ ಫೀಲ್ಡ್ ನ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ತಾಯಿ ಮಗುವನ್ನು ಬೈಕ್ ನ ಫೂಟ್ ರೆಸ್ಟ್ ಮೇಲೆ ನಿಲ್ಲಿಸಿ, ಕೈಯಲ್ಲಿ ಹಿಡಿದುಕೊಂಡು ಪ...
ದ್ವಾರಕೀಶ್ ಅವರು ನಿರ್ದೇಶಿಸಿದ, ನಿರ್ಮಾಣ ಮಾಡಿದ ಬಹುತೇಕ ಎಲ್ಲಾ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ದ್ವಾರಕೀಶ್ ಆಕ್ಷನ್ ಕಟ್ ಹೇಳಿರುವ ಜನಪ್ರಿಯ ಚಿತ್ರಗಳ ಲಿಸ್ಟ್ ಇಲ್ಲಿದೆ. ನೀ ಬರೆದ ಕಾದಂಬರಿ: 1966ರಲ್ಲಿ ಮಮತೆಯ ಬಂಧನ ಎಂಬ ಚಿತ್ರವನ್ನು ಮೊದಲ ಬಾರಿಗೆ ಸಹ ನಿರ್ಮಾಣ ಮಾಡುವ ಮೂಲಕ ನಿರ್ಮಾಪಕನಾಗಿ ಗುರುತಿಸಿಕೊಂಡ ದ್ವಾರಕೀ...
ಕರ್ನಾಟಕದ ಕುಳ್ಳ ಎಂದೇ ಕರೆಯಲ್ಪಡುತ್ತಿದ್ದ, ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ, ನಟ ದ್ವಾರಕೀಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ದ್ವಾರಕೀಶ್ ನಿಧನದ ಸುದ್ದಿ ಕನ್ನಡ ಚಿತ್ರರಂಗಕ್ಕೆ ಸಿಡಿಲು ಬಡಿದಂತೆ ಆಗಿದೆ. ನಿನ್ನೆ ರಾತ್ರಿ ಎಲ್ಲರೊಂದಿಗೂ ನಗುತ್ತಲೇ ಮಾತನಾಡಿ ಮಲಗಿದ್ದ ದ್ವಾರಕೀಶ್, ಅವರಿಗೆ ಬೆಳಗಿನ ಜಾವ ಕಾಫಿ ...
ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇಂದು ನಿಧನರಾಗಿದ್ದು, ಅವರಿಗೆ 81 ವರ್ಷ ವಯಸ್ಸಾಗಿತ್ತು. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ದ್ವಾರಕೀಶ್ ಅವರ ನಿಧನ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂ...
ಬೆಂಗಳೂರು: ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಬಹುಕೋಟಿ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಳೆದುಕೊಂಡ ಸಂತ್ರಸ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಬೆಂಗಳೂರು ದಕ್ಷಿಣ ಕ್ಷೇತ್ರದ ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪ್ರಚಾರ ಸಭೆಯಿಂದ ಅರ್ಧದಿಂದಲೇ ಎದ್ದು ತೆರಳಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣದ ಹ...
ಬೆಂಗಳೂರು: ರಾಜ್ಯದಲ್ಲಿ ಬರಪರಿಸ್ಥಿತಿ ತಲೆದೋರಿದೆ. ಆದ್ರೆ ಇದೀಗ ರಾಜ್ಯದ ಜನತೆಗೆ ಸಂತಸದ ಸುದ್ದಿಯೊಂದನ್ನು ಹವಾಮಾನ ಇಲಾಖೆ ನೀಡಿದೆ. ಮುಂಗಾರು ಮಳೆಯ ಮುನ್ಸೂಚನೆ ಪ್ರಕಾರ, ಈ ಬಾರಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ. ಈ ವಿವರವನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಂಚಿಕೊಂಡಿದೆ. ಕರ್ನಾಟಕದಲ್ಲಿ ಮುಂಗಾರು 2...
ಬೆಂಗಳೂರು: ಕೊಮ್ಮಘಟ್ಟ ಸಮೀಪದ ಎಸ್ ಎಂಬಿ ಲೇಔಟ್ 100 ಅಡಿ ರಸ್ತೆಯಲ್ಲಿ ಜಲಮಂಡಳಿ ತೋಡಿದ್ದ ಗುಂಡಿಗೆ ದ್ವಿಚಕ್ರ ವಾಹನ ಬಿದ್ದು ಅದರಲ್ಲಿ ಮೂವರ ಪೈಕಿ ಒಬ್ಬ ಮೃತಪಟ್ಟ ಘಟನೆ ನಡೆದಿದೆ. ಇದರ ಬೆನ್ನಿಗೆ, ಜಲಮಂಡಳಿಯ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಲಮಂಡಳಿ ಅಧ...
ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಲಾಗಿದ್ದು, ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಬೆಂಗಳೂರಿನಲ್...
ಬೆಂಗಳೂರು: ಕಾಂಗ್ರೆಸ್ ನ ಗ್ಯಾರೆಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ವಿಷಾಧ ವ್ಯಕ್ತಪಡಿಸಿರುವ ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ(H.D. Kumaraswamy), ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದ...