ಕಾರ್ಕಳ: 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೋಳ ಗ್ರಾಮದ ಪಿಲಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ, ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿಯಾಗ...
ಧಾರವಾಡ: ಧಾರವಾಡ ಲೋಕಸಭಾ ಚುನಾವಣಾ ಅಖಾಡಕ್ಕೆ ವಿಶ್ವದರ್ಶನ ಕನ್ನಡ ದಿನಪತ್ರಿಕೆಯ ಸಂಪಾದಕರಾದ ಡಾ. ಎಸ್.ಎಸ್. ಪಾಟೀಲರು ಧುಮುಕಲಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದಿಂದ ಅವರು ಸ್ಪರ್ಧಿಸಲಿದ್ದಾರೆ. ಡಾ. ಎಸ್.ಎಸ್. ಪಾಟೀಲ ಅವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಜ್ಯಾಧ್ಯಕ್ಷ ಡಾ.ಮನೋಜ್ ಆಲೂಂಗಲ್ ಘೋಷಿಸಿದರು. ...
ಮಂಗಳೂರು: ಚಲಿಸುತ್ತಿದ್ದ ಕಾರೊಂದಕ್ಕೆ ಏಕಾಏಕಿ ಬೆಂಕಿ ಹತ್ತಿಕೊಂಡಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ -- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬ್ರೇಕ್ ಹಾಕಿದರೂ ಕಾರು ನಿಂತಿರಲಿಲ್ಲ, ಕೊನೆಗೆ ಚಾಲಕನ ಸಮಯ ಪ್ರಜ್ಞೆಯಿಂದ ಕಾರ...
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ಫಕೀರ್ ದಿಂಗಾಲೇಶ್ವರ ಮಹಾಸ್ವಾಮೀಜಿ ಕಣಕ್ಕಿಳಿಯಲು ನಿರ್ಧರಿಸಿದ್ದು, ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿಕೆ ನೀಡಿದರು. ಬೆಂಗಳೂರು ಅರಮನೆ ಮೈದಾನದ ರಸ...
ಯಾದಗಿರಿ: ಬಹಿರ್ದೆಸೆಗೆ ತೆರಳಿದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ. ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇಂದು ನಸುಕಿನ ಜಾವ ಗ್ರಾಮದ ಹೊರಗೆ ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಯು...
ಬೆಂಗಳೂರು: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಈಕೆಯ ಪತಿ ವೆಂಕಟೇಶ್ ನಿನ್ನೆ ರಾತ್ರಿ ಪತ್ನಿಯನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದು, ಬೆಳಗ್ಗಿನ ವೇಳೆ ನೆರೆ ಹೊರೆಯವರು ಗಮನಿಸಿದಾಗ ...
ಕಲಬುರಗಿ: ಕೂಲಿ ಕೆಲಸಕ್ಕೆ ತೆರಳಿದ್ದ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ. ಕೆ.ಕೆ.ನಗರ ನಿವಾಸಿ ಶರಣಮ್ಮ(51), ತಾಜ್ ಸುಲ್ತಾನ್ ಪುರ ನಿವಾಸಿ ಚಂದಮ್ಮ(53) ಹತ್ಯೆಗೀಡಾದ ಮಹಿಳೆಯರು ಎಂದು ಗುರುತಿಸಲಾಗಿದೆ. ಎಂದಿನಂತೆ ಇಂದು ಕೂಡ ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆಯರ...
ಗದಗ: ವ್ಯಕ್ತಿಯೋರ್ವ ರೈತರಿಗೆ ಹೆಚ್ಚು ಬೆಲೆ ನೀಡುವ ಆಮಿಷವೊಡ್ಡಿ ಕೋಟ್ಯಾಂತರ ಮೌಲ್ಯದ ಕಡಲೆ ಖರೀದಿಸಿ, ಹಣ ನೀಡದೇ ಪರಾರಿಯಾಗಿದ್ದು, ಇದೀಗ ಮೋಸ ಹೋಗಿರುವ ರೈತರು, ಸ್ವಸಹಾಯ ಸಂಘದ ಸದಸ್ಯರು ಗದಗ ಜಿಲ್ಲಾಡಳಿತದ ಮುಂದೆ ಧರಣಿ ನಡೆಸುತ್ತಿದ್ದಾರೆ. ಜಿಲ್ಲೆಯ ಕುರ್ತಕೋಟಿ, ಅಂತೂರು ಬೆಂತೂರು, ಬಿಂಕದಕಟ್ಟಿ, ಶ್ಯಾಗೋಟಿ, ಚಿಕ್ಕಹಂದಿಗೋಳ ಸೇರಿ...
ರಾಮನಗರ: ಬಿಸಿಲಿನ ತೀವ್ರತೆಗೆ ನಿತ್ರಾಣಗೊಂಡು ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಯಲವನತ್ತ ವನ್ಯಜೀವಿ ಸಂರಕ್ಷಣಾ ಪ್ರದೇಶದಲ್ಲಿ ನಡೆದಿದೆ. ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್ ನಲ್ಲಿ ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿದ್ದ 14 ವರ್ಷದ ಗಂಡಾನೆ ಕಾಡಂಚಿನಲ್ಲಿ ಸಾವನ್ನಪ್ಪಿದೆ. ನಿತ್ರಾಣಗೊಂಡಿದ್ದ ಕಾಡಾನೆಗೆ...
ಬೆಂಗಳೂರು: ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೇ 6 ಪ್ರಕರಣಗಳು ಪತ್ತೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೇಸ್ ಬೆಳಕಿಗೆ ಬಂದಿದೆ. ಈ ಮೂಲಕ 10ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬೊಮ್ಮನಹ...