ಬೆಂಗಳೂರು: ಡೆಲಿವರಿ ಬಾಯ್ ಗಳು ಊಟ ಡೆಲಿವರಿ ಮಾಡುವುದು ಸಾಮಾನ್ಯ, ಇಲ್ಲೊಬ್ಬ ಡೆಲಿವರಿ ಬಾಯ್, ಅಡ್ರೆಸ್ ತಪ್ಪಾಗಿ ನೀಡಿದ ಗ್ರಾಹಕನ ಮುಖಕ್ಕೆ ಪಂಚ್ ಡೆಲಿವರಿ ಮಾಡಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ವಿಷ್ಣುವರ್ಧನ್ ಎಂಬ ಡೆಲಿವರಿ ಬಾಯ್ ಹಲ್ಲೆ ನಡೆಸಿದ ವ್ಯಕ್ತಿಯಾಗಿದ್ದು, ಶಶಾಂಕ್ ಎಂಬ ಗ್ರಾಹಕ ಹಲ್ಲೆಗೊಳಗಾದವರಾಗಿ...
ಮೈಸೂರು: ಪ್ರೀತಿಸಿದ ಯುವಕನೊಂದಿಗೆ ಮಗಳು ಮನೆ ಬಿಟ್ಟು ಹೋದಳು ಎಂಬ ಕಾರಣಕ್ಕೆ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಂದನೂರಿನಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಮಗಳು ಹರ್ಷಿತಾ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಪ್ರೇಮ ವಿವಾಹವನ್ನು...
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದ ಆರೋಪಿಯಾಗಿರುವ ರನ್ಯಾ ರಾವ್ ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ 25 ಲಕ್ಷ ರೂ. ಉಡುಗೊರೆ ನೀಡಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯಿಂದ ಪರಮೇಶ್ವರ್ ಗೆ ತೀವ್ರ ಮುಜುಗರ ಉಂಟಾಗಿದೆ. ಜಾರಿ ನಿರ್ದೇಶನಾಲಯದಿಂದ ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗ...
ಕೊಟ್ಟಿಗೆಹಾರ: ನೈಸರ್ಗಿಕ ಶೋಭೆಯ ತೋಟವಂತಿರುವ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ನಿಂತಿದ್ದ ಒಂಟಿ ಸಲಗ(Wild Elephant)ವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಅತಿದೊಡ್ಡ ಸಮೀಪದವರೆಗೆ ತೆರಳಿದರು. ಈ ಅಜಾ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ರಸ್ತೆ ವಿಸ್ತರಣೆ(ಅಗಲೀಕರಣ) ಮಾಡಲು ಅನುದಾನ ಬಿಡುಗಡೆಯಾಗಿ ಕಾಮಗಾರಿಗೆ ಕ್ಷಣಗಣನೆ ಆರಂಭವಾಗಿದೆ. ಆದರೆ ಶಿಥಿಲಗೊಂಡ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದು, ಅದರ ಜೊತೆಗೆ ಹಳೆಯ ಗುಣಮಟ್ಟದ ದಪ್ಪದ ತಡೆಗೋಡೆಗಳನ್ನು ಜೆಸಿಬಿಯಿಂದ ಒಡೆದು ಹಾಕುವ ಮೂಲಕ ಅವೈಜ್ಞಾನಿಕ ತಡೆಗೋಡೆಗಳ ಕಾಮಗಾರಿ ನಡೆಯುತ್ತಿದ್ದು ಸಾರ್ವಜನ...
ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಪಡೆದಿದ್ದ ಮಡೆನೂರು ಮನು ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಡೆನೂರು ಮನುವಿನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿ...
ಬೆಂಗಳೂರು: ತುಮಕೂರು ನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮಾಲಿಕತ್ವದ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡನೇ ದಿನವೂ ಶೋಧ ಮುಂದುವರೆದಿದೆ. ಈ ನಡುವೆ ಇಡಿ ದಾಳಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ...
ಶಿವಮೊಗ್ಗ: ಸ್ನೇಹಿತರ ಜೊತೆಗೆ ಬೇಟೆಗೆಂದು ಹೋಗಿದ್ದ ಯುವಕನೇ ಬೇಟೆಯಾಗಿರುವ ದಾರುಣ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕತ್ತೆಹಕ್ಕಲಿ ಎಂಬಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಬಸವಾನಿ ಗ್ರಾಮದ ಬಳಿಯ ಕೊಳಾವರದ ನಿವಾಸಿಯಾದ 22 ವರ್ಷದ ಗೌತಮ್ ಸ್ನೇಹಿತರ ಜೊತೆಗೆ ಬೇಟೆಗೆಂದು ಕತ್ತೆಹಕ್ಕಲಿಗೆ ಹೋಗಿದ್ದ. ಕಾಡು ಪ್ರಾಣಿಗೆ ಗುರಿಯಿಟ್ಟ...
ಹಾಸನ: ಸಣ್ಣ ವಯಸ್ಸಿನವರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆಗಳು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ 19 ವರ್ಷದ ಯುವತಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಆಘಾತಕಾರಿ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ(19)...
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿರುವ ದಾಳಿ, ಶೋಧ ಕಾರ್ಯಾಚರಣೆ ಗುರುವಾರವೂ ಮುಂದುವರಿದಿದೆ. ದಾಳಿ ನಡೆದು 24 ಗಂಟೆ ನಡೆದರೂ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿಸಲಾಗಿದೆ. ವರದಿಗಳ ಪ್ರಕಾರ ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾ...