ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಪಡೆದಿದ್ದ ಮಡೆನೂರು ಮನು ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಡೆನೂರು ಮನುವಿನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿ...
ಬೆಂಗಳೂರು: ತುಮಕೂರು ನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮಾಲಿಕತ್ವದ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡನೇ ದಿನವೂ ಶೋಧ ಮುಂದುವರೆದಿದೆ. ಈ ನಡುವೆ ಇಡಿ ದಾಳಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ...
ಶಿವಮೊಗ್ಗ: ಸ್ನೇಹಿತರ ಜೊತೆಗೆ ಬೇಟೆಗೆಂದು ಹೋಗಿದ್ದ ಯುವಕನೇ ಬೇಟೆಯಾಗಿರುವ ದಾರುಣ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕತ್ತೆಹಕ್ಕಲಿ ಎಂಬಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಬಸವಾನಿ ಗ್ರಾಮದ ಬಳಿಯ ಕೊಳಾವರದ ನಿವಾಸಿಯಾದ 22 ವರ್ಷದ ಗೌತಮ್ ಸ್ನೇಹಿತರ ಜೊತೆಗೆ ಬೇಟೆಗೆಂದು ಕತ್ತೆಹಕ್ಕಲಿಗೆ ಹೋಗಿದ್ದ. ಕಾಡು ಪ್ರಾಣಿಗೆ ಗುರಿಯಿಟ್ಟ...
ಹಾಸನ: ಸಣ್ಣ ವಯಸ್ಸಿನವರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆಗಳು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ 19 ವರ್ಷದ ಯುವತಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಆಘಾತಕಾರಿ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ(19)...
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿರುವ ದಾಳಿ, ಶೋಧ ಕಾರ್ಯಾಚರಣೆ ಗುರುವಾರವೂ ಮುಂದುವರಿದಿದೆ. ದಾಳಿ ನಡೆದು 24 ಗಂಟೆ ನಡೆದರೂ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿಸಲಾಗಿದೆ. ವರದಿಗಳ ಪ್ರಕಾರ ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾ...
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 5 ಕಾರುಗಳಲ್ಲಿ ಆಗಮಿಸಿದ್ದು, ಕಾಲೇಜಿನ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು ...
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ರಹಸ್ಯ ಫೋಟೋ, ವಿಡಿಯೋಗಳನ್ನು ಕ್ಲಿಕ್ಕಿಸಿ ಇನ್ ಸ್ಟಾದಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಿಡಿಗೇಡಿಯ ವಿರುದ್ಧ ಬನಶಂಕರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಬಂದಿರುವ ಕಿಡಿಗೇಡಿಗಳು ಮೆಟ್ರೋ ನಿಲ್ದಾಣಗಳು, ಹಾಗೂ ರೈಲಿನೊಳಗೆ ರಹಸ್ಯವಾಗಿ ಹೆ...
ವಿಜಯಪುರ: ಸ್ಕಾರ್ಪಿಯೋ ಕಂಟೇನರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ಳಂಬೆಳಗ್ಗೆ ನಡೆದಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ನಡೆದಿದೆ. ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹ...
Gold Price Today -- ಗಗನಕ್ಕೇರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ರೂ. ಸೋಮವಾರ 96,550 ರೂ. ಇತ್ತು. ಮಂಗಳವಾರವು ಕೂಡಾ ಸುಮಾರು 490 ರಿಂದ ರೂ. ಇಳಿಕೆಯೊಂದಿಗೆ ಒಂದು ತೊಲ ಬಂಗಾರ 96,060ಗೆ ವಹಿವಾಟು ನಡೆಸುತ್ತಿದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ ರೂ. ಸೋಮವಾರ 98,73...
ಮೈಸೂರು: KSRTC ಬಸ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬಸ್ ಚಾಲಕರು ಸೇರಿದಂತೆ 35 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಮತ್ತು ನಂಜನಗೂಡು...