ಬೆಂಗಳೂರು: ಪ್ರೀತಿಸಿದ ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಹಾಗೂ ಅಪರಿಚಿತನೋರ್ವ ಬೆದರಿಕೆ ಹಾಕಿದ್ದರಿಂದ ಮನನೊಂದ ಯುವಕನೋರ್ವ ಸಾವಿಗೆ ಶರಣಾಗಿರುವ ಘಟನೆ ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ನಂಜಾಪುರದಲ್ಲಿ ನಡೆದಿದೆ. ಹರ್ಷಿತ್ ಸಾವಿಗೆ ಶರಣಾದ ಯುವಕನಾಗಿದ್ದಾನೆ. ಬ್ಲೇಡ್ ನಿಂದ ಕೈಕೊಯ್ದುಕೊಂಡು ಬಳಿಕ ನೇಣುಬಿಗಿದುಕೊಂಡು ಯುವಕ ಸಾ...
ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡ ಸ್ಥಿತಿಯಲ್ಲಿ ಸಾವಿಗೀಡಾಗಿರುವ ಘಟನೆ ಜೆ.ಪಿ.ನಗರದ ಮೂರನೇ ಹಂತದಲ್ಲಿ ನಡೆದಿದೆ. ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಸುಕನ್ಯಾ(48), ನಿಖಿತ್(28) ಹಾಗೂ ನಿಶಿತ್(28) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ಇನ್ನೂ ನಿಖರ ಕಾರಣಗಳು ತಿಳಿದು ...
ಬೆಂಗಳೂರು: ಲೋಕಸಭಾ ಚುನಾವಣಾ ಕಣ ಕ್ಷಣದಿಂದ ಕ್ಷಣಕ್ಕೆ ಬಿಸಿಯೇರುತ್ತಿದೆ. ಅತ್ತ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷವನ್ನು ಗೆಲ್ಲಿಸಬೇಕು ಎಂದು ನಿರಂತರ ಪ್ರಯತ್ನಗಳನ್ನು ಹಾಕ್ತಾ ಇದ್ರೆ ಇತ್ತ ಎಲ್ಲ ಪಕ್ಷಗಳ ರಾಜಕಾರಣಿಗಳು ತಮ್ಮ ಮಕ್ಕಳಿಗೆ ಟಿಕೆಟ್ ಕೊಡಿಸುವ ವಿಚಾರದಲಿ ಬ್ಯುಝಿಯಾಗಿದ್ದಾರೆ. ಈ ಪೈಕಿ ಹಾಲಿ ಸಚಿವರು ಕೂಡ ತಮ್ಮ ಮ...
ಮೈಸೂರು: ಯದುವೀರ್ ಯಾವ ರಾಜ ರೀ..? ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ಸಂವಿಧಾನ ಜಾರಿಯಾದ ದಿನದಿಂದ ರಾಜ, ಮಹಾರಾಜ ಎಂಬುವುದಿಲ್ಲ. ಇದರಲ್ಲಿ ಹುಳುಕು ಹುಡುಕುವುದು ತಪ್ಪು. ಯದು...
ರಾಯಚೂರು: ಬೆಳಗ್ಗೆ ಉಪಹಾರ ಸೇವಿಸಿದ ನಂತರ ಸುಮಾರು 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅರಕೇರದ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ಉಪಹಾರ ಸೇವನೆಯ ಬಳಿಕ ವಾಂತಿ ಭೇದಿ ಸೇರಿ ತಲೆ ಸುತ್ತಿನಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಾಹಿತಿ ತಿಳಿದು ಆತಂಕಗೊಂಡ ಪೋಷಕರು ಸ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ—ಜೆಡಿಎಸ್ ಮೈತ್ರಿ ದೇಶಾದ್ಯಂತ ಸುದ್ದಿಯಾಗಿತ್ತು. ಆದ್ರೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ಸಂದರ್ಭದಲ್ಲೇ ಬಿಜೆಪಿ—ಜೆಡಿಎಸ್ ಮೈತ್ರಿ ಮುರಿದುಬೀಳುವ ಸಾಧ್ಯತೆಗಳು ಕಂಡು ಬಂದಿವೆ. ದಳ—ಕಮಳ ದೋಸ್ತಿ ಬಿರುಕು ಬಿಟ್ಟಿದೆ ಅನ್ನೋ ಮಾತುಗಳು ಕೇಳಿ ಬಂದಿವೆ, ಮಂಡ್ಯ ಹಾಗೂ ಕೋಲಾರ ಸ...
ಬೆಂಗಳೂರು: ಪತ್ನಿಗೆ ಅಶ್ಲೀಲ ಚಿತ್ರದ ವಿಡಿಯೋ ಕಳುಹಿಸಿದ ವ್ಯಕ್ತಿಯೋರ್ವನಿಗೆ ನ್ಯಾಯಾಲಯವು ಒಂದು ತಿಂಗಳ ಜೈಲು ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ವಿಧಿಸಿದ ಘಟನೆ ನಡೆದಿದೆ. ರಾಜಾಜಿನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ 2016ರಲ್ಲಿ ಯುವತಿಯೊಬ್ಬರನ್ನು ವಿವಾಹವಾಗಿದ್ದ. ನಂತರ ಇವರ ನಡುವೆ ಮನಸ್ತಾಪ ಉಂಟಾಗಿತ್ತು...
ಬೆಳಗಾವಿ: ಅಳಿಯನ ಮೇಲೆ ಮಾವನೇ ಫೈರಿಂಗ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ನಡೆದಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವ ಈ ದುಷ್ಕೃತ್ಯ ಎಸಗಿದ್ದಾನೆ. ಶಾಂತಿನಾಥ ಆಲಗೂರು (32) ಎಂಬ ವ್ಯಕ್ತಿಯ ಮೇಲೆ ಆತನ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾನೆ. ಶಾಂತಿನಾಥ್ ನ ಹೊಟ್ಟೆಯ ಭಾಗಕ್...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರ...
ಬಾಗಲಕೋಟೆ: ಕಳ್ಳತನದ ಆರೋಪ ಹೊರಿಸಿದ್ದಲ್ಲದೇ, ಬಾಲಕಿಯನ್ನು ವಿವಸ್ತ್ರಗೊಳಿಸಿದ ವಿಲಕ್ಷಣ ಘಟನೆಯೊಂದು ಬಾಗಲಕೋಟೆ ತಾಲೂಕಿನ ಕದಾಂಪುರ ಗ್ರಾಮದಲ್ಲಿ ನಡೆದಿದ್ದು. ಶಿಕ್ಷಕಿಯರ ವರ್ತನೆಯಿಂದ ಅವಮಾನಕ್ಕೊಳಗಾದ ಬಾಲಕಿ ಸಾವಿಗೆ ಶರಣಾದ ಘಟನೆ ನಡೆದಿದೆ. ದಿವ್ಯಾ ಬಾರಕೇರ(14) ಸಾವಿಗೆ ಶರಣಾದ ಬಾಲಕಿಯಾಗಿದ್ದಾಳೆ. 8ನೇ ತರಗತಿಯಲ್ಲಿ ಓದುತ್ತಿರುವ...