ಚೆನ್ನೈ: ನನ್ನ ಬಳಿ ದುಡ್ಡಿಲ್ಲ ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಎಂಕೆ ನಾಯಕರು ತಿರುಗೇಟು ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ಹೇಳಿಕೆಯನ್ನು ಆಕ್ಷೇಪಿಸಿರುವ ಡಿಎಂಕೆ ಪಕ್ಷ, ಚುನಾವಣೆ ಗೆಲ್ಲಲು ಬೇಕಿರುವುದು ಹಣವಲ್ಲ, ಜನಬೆಂಬಲ. ನಿರ್ಮಲಾ ಸೀತಾರಾಮನ್ ಗ...
ಟೋಬಾ ಟೆಕ್ ಸಿಂಗ್: ಸಹೋದರನೊಬ್ಬ ತನ್ನ ಸಹೋದರಿಯನ್ನು ಅಮಾನುಷವಾಗಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಪಂಜಾಬ್ ನಲ್ಲಿ ನಡೆದಿದೆ. 22 ವರ್ಷದ ಮರಿಯಾ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ಈಕೆಯ ತಂದೆ ಹಾಗೂ ಸಹೋದರ ಯುವತಿಯ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಮಾರ್ಚ್ 17—18ರಂದು ನಡೆದಿದೆ ಎನ್ನಲಾಗಿದ...
ಬೆಂಗಳೂರು: ಸ್ನೇಹಿತನ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾಗಿದ ಅಮಾನವೀಯ ಘಟನೆ ಥಣಿಸಂದ್ರ ಬಳಿ ನಡೆದಿದ್ದು, ಈ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಯೋಗೀಶ್(24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮುರಳಿ ಎಂಬಾತ ತನ್ನ ಹುಚ್ಚಾಟಕ್ಕೆ ಸ್ನೇಹಿತನನ್ನೇ ಬಲಿ ನೀಡಿದ ವ್ಯಕ್ತಿಯಾಗಿದ್ದಾನೆ. ಅಕ್ಕನ ಮದುವೆಯ ಸಿದ್ಧತೆಯಲ್ಲಿದ್ದ ಯೋ...
ಕಾರವಾರ: ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಟಿಕೆಟ್ ಪಡೆದುಕೊಂಡಿದ್ದಾರೆ. ಟಿಕೆಟ್ ಪಡೆದ ಬೆನ್ನಲ್ಲೇ ಇದೀಗ ಜಿಲ್ಲೆಯ ಶಾಸಕರು ಹಾಗೂ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯ ಬೆಂಬಲ ಸಿಗದೇ ಕಾಗೇರಿ ಕಂಗಾಲಾಗಿದ್ದಾರೆ ಎನ್ನಲಾಗಿದೆ. ಶಾಸಕರು ಹಾಗೂ ಸಂಸದರು ವಿಶ್ವೇಶ್ವರ ಹೆಗಡೆ ಕಾಗೇ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಿಕೆಟ್ ಕೈತಪ್ಪಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಮಾಸುವ ಮೊದಲೇ ವ್ಯಕ್ತಿಯೋರ್ವ ರೆಸ್ಟೋರೆಂಟ್ ಗೆ ಬಾಂಬ್ ಬೆದರಿಕೆ ಕರೆ ಮಾಡಿರುವ ಘಟನೆ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ನಲ್ಲಿ ನಡೆದಿದೆ. ಶೀಘ್ರದಲ್ಲೇ ರೆಸ್ಟೋರೆಂಟ್ ನಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದು ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಆರೋಪಿಯನ...
ಬೆಂಗಳೂರು: ನಗರದಲ್ಲಿ ಹೋಳಿ ಆಚರಣೆಯ ನಂತರ ಹಲವರು ಚರ್ಮ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲಿದ ಪ್ರಕರಣಗಳು ನಡೆದಿದ್ದು, ಸಾಕಷ್ಟು ಜನರು ತುರಿಕೆ, ಕಣ್ಣು ಕೆಂಪಗಾಗುವಂತಹ ಸಮಸ್ಯೆಗಳೊಂದಿಗೆ ಆಸ್ಪತ್ರೆಗೆ ಬಂದಿರುವುದಾಗಿ ವರದಿಯಾಗಿದೆ. ಹೋಳಿ ಆಚರಣೆ ವೇಳೆ ಕಣ್ಣಿಗೆ ಬಣ್ಣ ಹೋಗಿ ಕೆಲವರಿಗೆ ಕಣ್ಣಿನ ಸಮಸ್ಯೆಗಳು ಉಂಟಾಗಿದ್ದು, ನಾಲ್ವರು ನಮ್ಮ ಆ...
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ನಿರಾಸೆಯಿಂದ ಮಾತ್ರೆ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ್ದ ತಮಿಳುನಾಡಿನ ಈರೋಡ್ ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗಣೇಶಮೂರ್ತಿ ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ 5 ಗಂಟೆಯ ಸುಮಾರಿಗ...
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲೂ ಹಾಲಿ ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಬಿಜೆಪಿ ಹೈಕಮಾಂಡ್ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ. ಹಾಲಿ ಕೇಂದ್ರ ಸಚಿವರೂ ಆಗಿರುವ ಎ.ನಾರಾಯಣಸ್ವಾಮಿ ಟಿಕೆಟ್ ವಂಚಿತರಾಗಿದ್ದು, ಚಿತ್ರದುರ್ಗ ಜಿಲ್ಲೆ ಮೂಲದವರನ್ನು ಕಡೆಗಣಿಸಿ ವಿಜಯಪುರ ಜಿಲ್ಲೆ ಮೂಲದ ಮಾಜಿ ...
ಕುಣಿಗಲ್: ಹಾಡಹಗಲೇ ಮನೆಗೆ ನುಗ್ಗಿದ್ದಲ್ಲದೇ, ಮನೆಯಲ್ಲಿದ್ದ 3 ಲಕ್ಷ ರೂಪಾಯಿ ದೋಚಿ, ತಡೆಯಲು ಬಂದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಕೋರರು ಪರಾರಿಯಾಗಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಸಬಾ ಹೋಬಳಿ ಉರ್ಕಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಉರ್ಕೆಹಳ್ಳಿ ಗ್ರಾಮದ ಗಂಗಯ್ಯ (56) ಎಂಬವರು ದರೋಡೆಕೋ...