ಮೈಸೂರು: ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ನಾನು ಪಕ್ಷದ ಕಟ್ಟಾಳು. ಯಾರು ಏನೇ ಕೊಡ್ತೀನಿ ಅಂದರೂ ನಾನು ಎಲ್ಲೂ ಹೋಗಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಸಂಸದ ಪ್ರತಾಪ್ ಸಿಂಹಗೆ ಪತ್ರಕರ್ತರ ಭವನದಲ್ಲಿ ಅಭಿನಂದನಾ ಸಮಾರಂಭದ ಬಳಿಕ ಮಾತನಾಡಿದ ಅವರು, ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಅವಕಾಶ ಮಾಡಿಕೊಟ್ಟರು ತೃಪ್ತಿ ಇದೆ. ಇ...
ಉಡುಪಿ: ಕೇವಲ ಚುನಾವಣೆಯ ದೃಷ್ಟಿಯಿಂದ ಪೌರತ್ವ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಗಳನ್ನು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌ...
ಕಲಬುರಗಿ: ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಗೊಂದಲ ದಟ್ಟವಾಗಿದೆ. ಈ ನಡುವೆ ಟಿಕೆಟ್ ಕೈತಪ್ಪುವ ಭೀತಿಯಲ್ಲಿರುವ ಮೂವರು ಹಾಲಿ ಸಂಸದರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ. ಹೌದು..! ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಪ...
ಲೋಕಸಭಾ ಚುನಾವಣೆ ಬಂತೆಂದರೆ ಸಾಕು, ಅನಂತ್ ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುವುದು ಸಾಮಾನ್ಯ ಎಂಬಂತಾಗಿದೆ. ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದಂತೆಲ್ಲ, ಬಿಜೆಪಿ ನಾಯಕರು ಈ ಹೇಳಿಕೆ ಸರಿಯಲ್ಲ, ನಮ್ಮ ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಹೇಳಿ ಸುಮ್ಮನಾಗುತ್ತಾರೆ. ಬಿಜೆಪಿಯ ಈ ನಡೆ ಜನರಲ್ಲಿ ಸಾಕಷ್ಟು ಅನುಮಾನಗ...
ಬೆಂಗಳೂರು: ಈಗಾಗಲೇ ಆರಂಭವಾಗಿರುವ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಹೀಗಾಗಿ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ. 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸ...
ಬೆಂಗಳೂರು: ಯುವಕನೋರ್ವ ಹಳಿಯ ಮೇಲೆ ನಡೆದಾಡಿದ ಕಾರಣ ನಮ್ಮ ಮೆಟ್ರೋ ರೈಲು ಸೇವೆ 27 ನಿಮಿಷಗಳ ವರೆಗೆ ಸ್ಥಗಿತಗೊಂಡ ಘಟನೆ ಜ್ಞಾನಭಾರತಿ ಸ್ಟೇಷನ್ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ನಡೆದಿದೆ. ಯುವಕ ಹಳಿಗಳ ಮೇಲೆ ಓಡಾಡುತ್ತಿರುವುದನ್ನು ಗಮನಿಸಿದ ಮೆಟ್ರೋ ಅಧಿಕಾರಿಗಳು ತಕ್ಷಣವೇ ಹೈವೋಲ್ಟೇಜ್ ವಿದ್ಯುತ್ ಸಂಪರ್ಕ ಆಫ್ ಮಾ...
ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ಬಹುಜನ ಸಮಾಜ ಪಾರ್ಟಿ (ಬಿಎಸ್ ಪಿ) 25 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಕಲಬುರಗಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದ ಮಾರಂದ್ರ ಮುನಿಯಪ್ಪನವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದರು. ಬಿಎಸ್ ಪಿಯ 25 ಅಭ್ಯರ್ಥಿಗಳ ಪಟ್ಟಿ ಹೀಗಿದೆ: ಬಾ...
ಯಾದಗಿರಿ: ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರ ಮುಖ ನೋಡಿ ಜನರು ಓಟು ಹಾಕುವುದಿಲ್ಲ. ನರೇಂದ್ರ ಮೋದಿ ಅವರ ಮುಖ ನೋಡಿ ಓಟು ಹಾಕುತ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ನಾಯಕರ ವಿರುದ್ಧವೇ ವ್ಯಂಗ್ಯವಾಡಿದ್ದಾರೆ. ಯಾದಗಿರಿಯಲ್ಲಿ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸುದ್ದಿ...
ಮಂಗಳೂರು: ವಯೋವೃದ್ಧ ಮಾವನಿಗೆ ಸ್ಟೀಲ್ ವಾಕಿಂಗ್ ಸ್ಟಿಕ್ ನಿಂದ ಅಮಾನುಷವಾಗಿ ಥಳಿಸಿದ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕುಲಶೇಖರ ಎಂಬಲ್ಲಿ ಪದ್ಮನಾಭ ಸುವರ್ಣ ಎಂಬ 87 ವರ್ಷದ ವ್ಯಕ್ತಿಗೆ ಸೊಸೆ ಉಮಾ ಶಂಕರಿ ಎಂಬುವವರು ಥಳಿಸಿದ್ದಾರೆ. ಮಾರ್ಚ್ 9 ರಂದು ಘಟನೆ ನಡೆದಿದ್ದು, ವಾಕಿಂಗ್ ಸ್ಟಿಕ್ ಅನ್ನು ಬಳಸಿರುವುದರಿಂದ ವೃದ್ಧ ...
ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಕಾರೊಂದು ನಾಲೆಗೆ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಸ್ವಿಫ್ಟ್ ಕಾರು ಉರುಳಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಸುತ್ತಿದ್ದು, ಓರ್ವ ಸ್ಥಳದಲ್ಲೇ ಸಾ...