ನವದೆಹಲಿ: ಇಡಿ ಜಪ್ತಿ ಮಾಡಿದ ಹಣವನ್ನು ಹೊಸ ಸರ್ಕಾರ ಬಂದಾಗ ಬಡವರಿಗೆ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರೋದಾಗಿ ವರದಿಯಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಯ ಪ್ರಕಾರ, ಪಶ್ಚಿಮ ಬಂಗಾಳದ ಕೃಷ್ಣನಗರದ ಬಿಜೆಪಿ ಅಭ್ಯರ್ಥಿ ಅಮೃತಾ ರಾಯ್ ಜೊತೆಗೆ ದೂರವಾಣಿ ಮೂಲಕ ಮಾತನಾಡಿರುವ ಪ್ರಧಾನಿ ಮೋದಿ, ಇಡಿ ವಶಕ್ಕೆ ಪಡೆದ 3...
ಬೆಂಗಳೂರು: ಅಜ್ಜಿ ಮತ್ತು ಮೊಮ್ಮಗಳಿಗೆ ಶಕ್ತಿ ಯೋಜನೆಯಿಂದ ಫ್ರೀ ಬಸ್ ಟಿಕೆಟ್ ಸಿಕ್ಕಿತು. ಆದ್ರೆ, ನಾಲ್ಕು ಲವ್ ಬರ್ಡ್ಸ್(ಹಕ್ಕಿ) ಗೆ ಕಂಡೆಕ್ಟರ್ ದುಬಾರಿ ಬೆಲೆಯ ಟಿಕೆಟ್ ನೀಡಿದ್ದು, ಈ ಟಿಕೆಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರಿನಿಂದ ಮೈಸೂರಿಗೆ ಅಜ್ಜಿ ಮತ್ತು ಮೊಮ್ಮಗಳು ಶಕ್ತಿ ಯೋಜನೆಯಡಿ ಕೆಎಸ್ ಆರ್ ಟಿಸಿ ಬಸ...
ಬೆಂಗಳೂರು: ವಿಶೇಷಚೇತನ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿರುವ ಘಟನೆ ಬೆಂಗಳೂರಿನ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸುರೇಂದ್ರ ಮೂರ್ತಿ ಎಂಬಾತ ವಿಶೇಷಚೇತನ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪಿಯಾಗಿದ್ದಾನೆ. ಸುರೇಂದ್ರ ಮೂರ್ತಿಯು ಸಂತ್ರಸ್ತೆಯನ್ನು ಪರಿಚಯಮಾಡಿಕೊಂಡು ಬಳಿಕ ಪರಿಚಯ ಪ್...
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024ನೇ ಸಾಲಿನ ಟ್ವಿಂಟಿ ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಬಾರಿಗೆ ಗೆಲುವು ದಾಖಲಿಸಿದೆ. ಮಂಗಳವಾರ ಚೆನ್ನೈನ ಎಂ.ಚಿದಂಬರಂ ಮೈದಾನದಲ್ಲಿ ನಡೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ 63 ರನ್ ಗಳ ಅಂತರದಲ್ಲಿ ಸಿಎಸ್ ಕೆ ಭರ್ಜರಿ ಗೆಲುವು ದಾಖಲಿಸಿತು. ಈ ಪಂದ್ಯ...
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿದೆ. ನಾಯಕರ ನಡುವಿನ ಭಿನ್ನಮತ ಶಮನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸತತ ಪ್ರಯತ್ನ ಮಾಡಿದರೂ ಇನ್ನೂ ಶಮನವಾಗಿಲ್ಲ. ಸಚಿವ ಕೆ.ಎಚ್.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಜಿಲ್ಲೆಯ ಐವರು ಶಾಸಕರು ಪಟ್ಟು ಹಿಡಿದಿದ್ದಾರೆ. ಮುನಿಯಪ್ಪ ಕ...
ಬೆಳಗಾವಿ: ಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೆ, ತಾವು ದೊಡ್ಡ ನಾಯಕರಾಗುತ್ತೇವೆ ಎನ್ನುವ ಭ್ರಮೆ ಸಿದ್ದರಾಮಯ್ಯನವರಿಗಿದೆ, ಇದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಯೋಚಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೋದಿ ಅತ್ಯಂತ ಹೆಚ್ಚು ಸುಳ್ಳು ಹೇಳಿರುವ ಪ್ರಧಾನಿ ಎಂಬ ಸಿದ್ದರಾಮಯ್ಯನವರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಈ ...
ಗೋಕರ್ಣ: ಬಿಜೆಪಿಯಲ್ಲಿ ಈಗ ಸಿದ್ಧಾಂತಕ್ಕೆ ಬೆಲೆ ಇಲ್ಲ, ಪಕ್ಷಕ್ಕಾಗಿ ದುಡಿದವರು ಈಗ ಮನೆಯಲ್ಲಿದ್ದಾರೆ, ಸಿದ್ಧಾಂತ ಇಲ್ಲದ ಹೊರಗಿನವರೇ ಈಗ ಬಿಜೆಪಿಯಲ್ಲಿ ಆಳುವವರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಗೋಕರ್ಣದ ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡದ ಮಾಸ್ ಲೀ...
ಶಿರಸಿ: ಪಕ್ಷದಿಂದ ಪಕ್ಷಕ್ಕೆ ಹಾರುವುದರಲ್ಲಿ ಎಕ್ಸ್ ಫರ್ಟ್ ಎಂದೇ ಖ್ಯಾತಿಯಾಗಿರುವ ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ್ ಅವರು ಇದೀಗ ಮತ್ತೆ ಕಾಂಗ್ರೆಸ್ ಗೆ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಇದೇ ಸಂದರ್ಭದಲ್ಲಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಬಲ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಗೋಡೆಯ ಮೇಲ...
ಬೆಂಗಳೂರು: ಕಂಠಪೂರ್ತಿ ಕುಡಿದು ಯುವತಿಯೋರ್ವಳು ಮನಬಂದಂತೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದು, ಇದನ್ನು ಪ್ರಶ್ನಿಸಿದ ಆಟೋ ಡ್ರೈವರ್ ಗೆ ಥಳಿಸಿದ ಘಟನೆ ನಡೆದಿದೆ. ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿ ಯುವಕನ ಮೈ ಕೂ ಪರಚಿ ಗಾಯಗೊ...
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಬಿಸಿಯೇರಿದೆ. ಬಿಜೆಪಿ--ಜೆಡಿಎಸ್ ಮೈತ್ರಿಯಾದರೂ ಜೆಡಿಎಸ್ ಅಭ್ಯರ್ಥಿಗಳ ಕ್ಷೇತ್ರದ ಬಗ್ಗೆ ಸಾಕಷ್ಟು ಚರ್ಚೆಗಳ ನಂತರ ಇದೀಗ ಅಂತಿಮವಾಗಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ, ಕೋಲಾರ ಲೋಕಸಭಾ ಕ್ಷೇತ್ರದಿಂದ...