ಚಿತ್ರದುರ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟವಾಗುತ್ತಿರಲಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚಿತ್ರದುರ್ಗಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ, ಪೊಲೀಸರಿಗೆ ಫ್ರೀ ಹ್ಯಾಂಡ್ ಇಲ್ಲದ ಕಾರಣ ಆರೋ...
ಬೆಂಗಳೂರು: ಆ್ಯಸಿಡ್ ನಿಷೇಧದ ಬಗ್ಗೆ ರಾಜ್ಯ ಪೊಲೀಸರ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದುರ್ಬಳಕೆಯಾಗುತ್ತಿದ್ದು, ಮಹಿಳೆಯರು ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ. ಎಲ್ಲರ ಕೈಗೂ ಸುಲಭವಾಗಿ ಆ್ಯ...
ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ ವ್ಯಕ್ತಿಯನ್ನ ಟ್ರ್ಯಾಕ್ ಮಾಡ್ತಾ ಇದ್ದೇವೆ. ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ಯಾವ್ಯಾವ ದಿಕ್ಕಿನಲ್ಲಿ ಹೋಗಿದ್ದಾರೆ ಅನ್ನೋದನ್ನ ಕಂಡು ಹಿಡಿಯ ಬೇಕಿದೆ. ಏಳೆಂಟು ತಂಡಗಳ...
ಮಂಡ್ಯ: ಸ್ಕೂಟರ್ ಗೆ ಆಕಸ್ಮಿಕವಾಗಿ ಅಡ್ಡ ಬಂದ ಬಾಲಕಿಗೆ ವ್ಯಕ್ತಿಯೋರ್ವ ಮಾನವೀಯತೆ ಮರೆತು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯದ ಸುಭಾಷ್ ನಗರದಲ್ಲಿ ನಡೆದಿದೆ. ಮಾಯಾ ಎಂಬ ವಿದ್ಯಾರ್ಥಿನಿ ಹಲ್ಲೆಗೊಳಗಾದ ಬಾಲಕಿಯಾಗಿದ್ದಾಳೆ. ಈಕೆ ಸೈಕಲ್ ಮೂಲಕ ಶಾಲೆಗೆ ತೆರಳುತ್ತಿದ್ದಳು. ಈ ವೇಳೆ ರಮೇಶ್ ಎಂಬಾತನ ಸ್ಕೂಟರ್ ಗೆ ಆಕಸ್ಮಿಕವಾಗಿ ಅಡ್ಡ ಬಂದಿದ್ದ...
ವಿಜಯಪುರ: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ ಮ್ಯಾನೇಜ್ಮೆಂಟ್ ವಿಭಾಗದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ . ರವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ವಿಜಯಪುರದಲ್ಲಿರುವ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ....
ಬಳ್ಳಾರಿ: ಬೆಂಗಳೂರಿನ ಕೆಫೆಯೊಂದರಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪತ್ತೆ ಹಚ್ಚಲು ಎನ್ ಐಎ ತಂಡ ತನಿಖೆ ಚುರುಕುಗೊಳಿಸಿದೆ. ಆರೋಪಿಯ ಪತ್ತೆಗಾಗಿ ನಿನ್ನೆ ತುಮಕೂರಿನಲ್ಲಿ ತನಿಖೆ ನಡೆಸಿದ್ದ ಎನ್ ಐಎ ತಂಡ ತಡ ರಾತ್ರಿಯಿಂದ ಬೆಳಗಿನ ಜಾವದವರೆಗೂ ತನಿಖೆ ಮುಂದುವರಿಸಿದ್ದು, ಬಳಿಕ ಬಳ್ಳಾರಿ ನಿಲ್ದಾಣದ ಮಾಹಿತಿ ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರ ತಂಡ ತೀವ್ರ ಶೋಧ ನಡೆಸುತ್ತಿದೆ. ಬಾಂಬ್ ಸ್ಫೋಟದ ತನಿಖೆಯನ್ನು NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್ ಫೋಟೋ ಬಿಡುಗಡೆ ಮಾಡಿದೆ. ಶಂಕಿತ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾ...
ಬೆಂಗಳೂರು: ದಲಿತ ಸಿಎಂ ವಿಚಾರವಾಗಿ ಸಚಿವ ಹೆಚ್.ಸಿ.ಮಹದೇವಪ್ಪನವರು ನೀಡಿರುವ ಹೇಳಿಕೆ ಇದೀಗ ರಾಜ್ಯದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ರಾಜ್ಯಮಟ್ಟದ ಎಸ್ ಸಿ, ಎಸ್ ಟಿ ನೌಕರರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ದಲಿತ ಸಿಎಂ ಆಗದೇ ಇರಲು ಕಾರಣ, ನಮ್ಮ ನಾಯಕತ್ವವನ್ನು ನಾವು ಬೆಳೆಸದೇ ಇರುವುದೇ ಕಾರಣ ಎಂದು ಹೇಳಿದ್ದು, ...
ಕಲಬುರಗಿ: ಅತ್ತೆ ಸೊಸೆ ಜಗಳಗಳು ಇಂದು ನಿನ್ನೆಯದ್ದಲ್ಲ, ಸಾಕಷ್ಟು ಮನೆಗಳಲ್ಲಿ ಅತ್ತೆ ಸೊಸೆಯ ಜಗಳ ಸರ್ವೇ ಸಾಮಾನ್ಯವಾಗಿರುತ್ತದೆ. ಇಲ್ಲೊಬ್ಬಳು ಸೊಸೆ, ಅತ್ತೆಯನ್ನು ಸಾಯಿಸುವಂತೆ ದೇವರಿಗೆ ಸುಪಾರಿ ನೀಡಿರುವ ಘಟನೆ ನಡೆದಿದೆ. ಸೊಸೆಯೊಬ್ಬಳು ದೇವಲ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವರಿಗೆ ತನ್ನ ಅತ್ತೆ ಬೇಗ ಸಾಯ ಬೇಕು ಎಂದು ಸುಪಾರಿ ನೀಡಿ...
ಕಾರವಾರ: ಅಕ್ರಮವಾಗಿ ಸಾವರ್ಕರ್ ನಾಮಫಲಕ ಹಾಗೂ ಹನುಮಾನ್ ಧ್ವಜ ಹಾರಿಸಿದ್ದ ಆರೋಪದಲ್ಲಿ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಸೇರಿದಂತೆ 21 ಜನರ ಮೇಲೆ ಕೇಸ್ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಟ್ಕಳದಲ್ಲಿ ಅನುಮತಿ ಪಡೆಯದೆ ಕಳೆದ ತಿಂಗಳು ಭಗವಾಧ್ವಜ ಹಾಗೂ ನಾಮಫಲಕ ತೆರವುಗೊಳಿಸಿದ ನಂತರ ಈಗ ಮತ್ತೆ ಧ್ವಜ ಹಾರಿಸಿದ...