ಚಿಕ್ಕಮಗಳೂರು: ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಭಕ್ತರು ಆಗಮಿಸುತ್ತಿದ್ದು, ನೂರಾರು ಭಕ್ತರು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣವನ್ನು ರಾತ್ರಿ ವಿಶ್ರಾಂತಿಗೆ ಬಳಸಿಕೊಂಡರು. ಹಾಸನ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕುಣಿಗಲ್, ಬೆಂಗಳೂರು, ಕಡೂರು, ತರೀಕೆರೆ ಭಾಗದ ಭಕ್ತರು ಆಗಮಿಸುತ್ತಿದ್ದಾರೆ....
ಹುಬ್ಬಳ್ಳಿ: ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲ...
ಕೋಲಾರ: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೋಲಾರ ತಾಲೂಕಿನ ಜಂಗಾಲಹಳ್ಳಿಯ ನಿವಾಸಿ ಭವಾನಿ(26) ಮೃತಪಟ್ಟವರಾಗಿದ್ದಾರೆ. ಸೋಮವಾರ ಬೆಳಗ್ಗೆ ಹೆರಿಗೆಗೆಂದು ಆಸ್ಪತ್ರೆಗೆ ಭವಾನಿ ದಾಖಲಾಗಿದ್ದರು. ಸಂಜೆ ವೇಳೆಗೆ ಆಕೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ...
ತಂತ್ರಜ್ಞಾನಗಳು ಎಷ್ಟೇ ಮುಂದುವರಿದರೂ, ಅದರಲ್ಲಿ ನೂರಾರು ವೈಫಲ್ಯತೆಗಳು ಇದ್ದೇ ಇರುತ್ತವೆ. ಅಂತೆಯೇ ನಾವು ದಿನನಿತ್ಯ ಬಳಸುವ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ವೈಯಕ್ತಿಕ ಗೌಪ್ಯತೆ ಮತ್ತು ಸುರಕ್ಷತೆಗಳನ್ನು ಕಾಪಾಡಿಕೊಳ್ಳುವುದೇ ಒಂದು ಸವಾಲಿನ ಕೆಲಸವಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಬಳಕೆದಾರರ ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡಿ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸ...
ನೆಲಮಂಗಲ: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆ ಗಳ ಜಿಲ್ಲಾಡಳಿತ ಹಾಗೂ ಜ...
ಮಂಡ್ಯ: ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ 2022ರಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ರವಿ ಎಂಬಾತನನ್ನು ಮಂಡ್ಯದ ಪಶ್ಚಿಮ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧದಲ್ಲಿ ಪಾಕ್ ಪರ ಫೋಷಣೆ ಕೂಗಿರೋದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿ...
ಕಡಬ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಮೇಲ್ನೋಟಕ್ಕೆ ಪ್ರೀತಿ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂದು ಹೇಳಲಾಗಿದೆ. ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರ ಪೈಕಿ ಓರ್ವಳು ವಿದ್ಯಾರ್ಥಿನಿ, ಆರೋಪಿ ಅಬೀನ್ ಗೆ ದೂರದ ಸಂಬಂಧಿಯಾಗಿದ್ದು, ಎರಡ...
ಕಾರವಾರ: ಬಾಂಬ್ ಸ್ಫೋಟವಾಗಲು ಎರಡೂ ರಾಷ್ಟ್ರೀಯ ಪಕ್ಷಗಳು ಕಾರಣ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ,. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸುವಂತಿದೆ. ಈ ಹಿಂದೆ ಬಿಜೆಪಿ ಅವಧಿ...
ಬೆಂಗಳೂರು: ಖಾಸಗಿ ಸಂಸ್ಥೆಯವರು ನೀಡಿರುವ ಎಫ್ ಎಸ್ ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಪರ ಘೋಷಣೆ ವಿಚಾರದಲ್ಲಿ ಬಿಜೆಪಿಯ ಖಾಸಗಿ ಎಫ್ ಎಸ್ ಎಲ್ ವರದಿಯ ವಿಚಾರದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಸ...