ಬೆಂಗಳೂರು: ಕುಂದನಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವುದು ಯಾವುದೇ ಸಿಲಿಂಡರ್ ಸ್ಫೋಟವಲ್ಲ, ಇದೊಂದು ಬಾಂಬ್ ಸ್ಫೋಟ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ರಾಮೇಶ್ವರಂ ಕೆಫೆ ಮಾಲಿಕ ನಾಗರಾಜ್ ಜೊತೆಗೆ ಈ ಘಟ...
ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿರುವ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಐವರಿಗೆ ಗಂಭೀರ ಗಾಯಗಳಾಗಿದ್ದು, ಕೆಫೆಗೆ ಹಾನಿಯಾಗಿದೆ. ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ನಿಗೂಢ ವಸ್ತು ಸ್ಫೋಟದಿಂದ ಭಾರೀ ಶಬ...
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಬಳಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು ಲಭ್ಯವಾಗಿದ್ದು, ಮಹಿಳೆಯನ್ನು ಅತ್ಯಾಚಾರ ಎಸಗಿ, ಕಟ್ಟಡದಿಂದ ಕೆಳಗೆ ತಳ್ಳಿರುವುದು ಬಯಲಾಗಿದೆ. ಫೆಬ್ರವರಿ 20ರಂದು ಶಾಂತಿನಗರದ ಡಬಲ್ ರೋಡ್ ಜನತಾ ಕೋ ಆಪರೇಟಿವ್ ಕಟ್ಟಡದ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಗುರುತು ಪತ್ತೆ ಸಾಧ್ಯವ...
ಬೆಂಗಳೂರು: ನಟ ದರ್ಶನ್ ಅವರು ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಬಗ್ಗೆ ಮಹಿಳಾ ಆಯೋಗಕ್ಕೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾಟೇರ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಹಾಗೂ ಡಿ ಪರ್ವ 25 ಕಾರ್ಯಕ್ರಮದಲ್ಲಿ ನಟ ದರ್ಶ...
ಬೆಂಗಳೂರು: ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ...
ಬೆಂಗಳೂರು: ಕಳೆದ 20 ದಿನಗಳಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ.ಶಿವರಾಮ್ ಅವರು ಇಂದು ಸಂಜೆ 4:18ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕೆ.ಶಿವರಾಮ್ ಅವರ ಅಳಿಯ ಮಾಹಿತಿ ನೀಡಿದ್ದಾರೆ. ಕೆ.ಶಿವರಾಮ್ ಅವರ ನಿಧನವನ್ನು ದೃಢಪಡಿಸಿದ ಅವರು, ಸುಮಾರು 20 ದಿವಸಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್...
ಕಲಬುರಗಿ: ಬಿಜೆಪಿ ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರ ನಮೋ ಭಾರತ್ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದೀಗ ಜಿಲ್ಲಾಡಳಿತದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ತೆರವುಗೊಳಿಸಿದೆ. ಗುರುವಾರ ಸಂಜೆ 6 ಗಂಟೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ ಪಟ್ಟಣದ...
ಬೆಂಗಳೂರು: ನಟ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸಿಲ್ಲ, ಈ ಸಂಬಂಧ ಯಾರು ಕೂಡ ಅಪಪ್ರಚಾರ ಮಾಡಬಾರದು ಎಂದು ಕೆ.ಶಿವರಾಮ್ ಅವರ ಅಳಿಯ ಪ್ರದೀಪ್ ಮನವಿ ಮಾಡಿಕೊಂಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಶೇರ್ ಮಾಡಿಕೊಂಡಿರುವ ಅವರು, ಐಸಿಯುನಲ್ಲಿ ಚಿಕ...
ಧಾರವಾಡ: ಮಗು ಅತ್ತು ತನ್ನ ನಿದ್ದೆ ಹಾಳು ಮಾಡಿತೆಂದು ಪಾಪಿ ತಂದೆಯೋರ್ವ ಪುಟ್ಟ ಕಂದಮ್ಮನನ್ನು ಗೋಡೆಗೆ ಎಸೆದು ಹತ್ಯೆ ಮಾಡಿದ ಅಮಾನವೀಯ ಘಟನೆಯೊಂದು ಧಾರವಾಡದಿಂದ ವರದಿಯಾಗಿದೆ. ಶ್ರೇಯಾ(1) ಮೃತಪಟ್ಟ ಮಗುವಾಗಿದ್ದು, ಮಗುವಿನ ತಂದೆ ಶಂಭುಲಿಂಗಯ್ಯ ಶಹಾಪುರಮಠ ಎಂಬಾತ ಮಗುವನ್ನು ಕೊಂದ ಆರೋಪಿಯಾಗಿದ್ದಾನೆ. ರಾತ್ರಿ ವೇಳೆ ಮಗು ವಿಪರೀತವಾಗಿ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸುವುದು ಖಚಿತವಾಗಿದೆ. ಈ ಬಗ್ಗೆ ಹಾಲಿ ಸಂಸದ, ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಪುತ್ತಿಲ ಪರಿವಾರ ಅದೊಂದು ಸ್ವತಂತ್ರವಾಗಿರುವ ಸಂಘಟನೆ. ಅವರು ತಮ್ಮ ಅಭಿಪ್ರಾಯ, ತೀರ್ಮ...