ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳನೋರ್ವ ಆಭರಣ ಮಳಿಗೆಯ ಸಿಬ್ಬಂದಿಯ ಕಣ್ತಪ್ಪಿಸಿ 75 ಲಕ್ಷ ರೂಪಾಯಿ ಮೌಲ್ಯದ ಉಂಗುರ ಕದ್ದ ಘಟನೆ ಬೆಂಗಳೂರಿನ ಜೋಯ್ ಅಲುಕ್ಕಾಸ್ ಆಭರಣ ಮಳಿಗೆಯಲ್ಲಿ ನಡೆದಿದೆ. ಫೆಬ್ರವರಿ 18ರಂದು ನಗರದ ಎಂ.ಜಿ.ರೋಡ್ ನ ಜೋಯ್ ಅಲುಕ್ಕಾಸ್ ನಲ್ಲಿ ಈ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದಿದ್ದ ಕಳ್ಳ ಸಿಬ್ಬಂದಿಯ...
ಹಾವೇರಿ: ಸೋದರ ಮಾವನ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಆರೋಪ ಹೊರಿಸಿ ಯುವಕನೋರ್ವನನ್ನು ಸಂಬಂಧಿಕರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಭುದೇವ ಅರಳಿ(31) ಹತ್ಯೆಗೀಡಾದ ಯುವಕನಾಗಿದ್ದಾನೆ. ಶರಣಪ್ಪ ಹಾವಿನಾಳ ಹಾಗೂ ಲಿಂಗಾರಾ...
ಮಂಡ್ಯ: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರ ವಿರುದ್ಧ ಹಳ್ಳಿಕಾರ್ ಸಂರಕ್ಷಕರು ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಹಳ್ಳಿಕಾರ್ ಒಡೆಯ ಎಂದು ವರ್ತೂರು ಸಂತೋಷ್ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಹಳ್ಳಿಕಾರ್ ತಳಿ ಸಂರಕ್ಷರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರ್ತೂರು ಸಂತೋಷ್ ಗೆ ಹಳ್ಳಿಕಾರ್ ಒಡೆಯ ಎಂಬ ಬಿರುದು ಇದೀಗ ವಿವಾದದ ಕಾರ...
ಉಳ್ಳಾಲ: ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಸಾವನ್ನಪ್ಪಿದ ಯುವತಿಯಾಗಿದ್ದಾರೆ. ಇವರು ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಇವರ ಏಕೈಕ ಪು...
ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಬಿಜೆಪಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್ ಗಳ ಬ್ರದರ್...
ಹಾಸನ: ಮಹಿಳೆಯೊಬ್ಬಳು ಅನುಮಾಸ್ಪದವಾಗಿ ಸಾವನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಸುರಭಿ (24) ಮೃತಪಟ್ಟ ಮಹಿಳೆಯಾಗಿದ್ದಾರೆ. ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಎಂಬಾತನ ಜೊತೆ ಸುರಭಿಯ ವಿವಾಹವಾಗಿತ್ತು.ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಕೂಡ ಇದೆ. ದರ್ಶನ್ ಬೇರೆ...
ಉಡುಪಿ: ವಿಪಕ್ಷ ನಾಯಕನಾಗಲು ಆರ್.ಅಶೋಕ್ ನಾಲಾಯಕ್ ಎಂದು ಶ್ರೀರಾಮಸೇನಾ ಮುಖ್ಯಸ್ಥ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಬ್ ದಾಳಿ ಮಾಡಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಅಶೋಕ್ ಹೇಳಿದ್ದರು. ಆದರೆ, ಮಂಗಳೂರು ಪಬ್ ದಾಳಿ ಮಾಡಿದ್ದು ಬಜರಂಗದಳ ಅಲ್ಲ, ಶ್ರೀರಾಮ ಸೇನೆ ಎಂದು ಸಾಮಾಜಿ ಜಾ...
ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಯಲ್ಲೇ ಇರುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಬಿಜೆಪಿಯಲ್ಲಿ ಇರುತ್ತಾರೆ ಎಂದಷ್ಟೇ ಪ್ರತಿಕ್ರಿಯೆ ನೀಡಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾ...
ಯಾದಗಿರಿ(ಸುರಪುರ) : ಕುತ್ತಿಗೆ ಕುಯ್ದು ಬಳೆ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಜಗದ್ಗುರು ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬೆಳಗಾವಿಯ ಅಥಣಿ ಮೂಲದ ಬಳೆ ವ್ಯಾಪಾರಿ ಮಲ್ಲಪ್ಪ (38) ಕೊಲೆಯಾದ ದುರ್ದೈವಿ. ತಿಂಥಣಿ ಗ್ರಾಮದಲ್ಲಿ ಮೌನ...
ನೆಲಮಂಗಲ: ರಸ್ತೆದಾಟುತ್ತಿದ್ದ ಅಂಧ ದಂಪತಿ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ನಡೆದಿದೆ. ಶ್ರೀಧರ್ (52), ಅರ್ಚನಾ(35) ಮೃತ ಅಂಧ ದಂಪತಿಯಾಗಿದ್ದಾರೆ. ಯಂಟಗಾನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ವೊಂದು ಡಿಕ್ಕಿ ಹೊ...