ಯಾದಗಿರಿ(ಸುರಪುರ) : ಕುತ್ತಿಗೆ ಕುಯ್ದು ಬಳೆ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಜಗದ್ಗುರು ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬೆಳಗಾವಿಯ ಅಥಣಿ ಮೂಲದ ಬಳೆ ವ್ಯಾಪಾರಿ ಮಲ್ಲಪ್ಪ (38) ಕೊಲೆಯಾದ ದುರ್ದೈವಿ. ತಿಂಥಣಿ ಗ್ರಾಮದಲ್ಲಿ ಮೌನ...
ನೆಲಮಂಗಲ: ರಸ್ತೆದಾಟುತ್ತಿದ್ದ ಅಂಧ ದಂಪತಿ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ನಡೆದಿದೆ. ಶ್ರೀಧರ್ (52), ಅರ್ಚನಾ(35) ಮೃತ ಅಂಧ ದಂಪತಿಯಾಗಿದ್ದಾರೆ. ಯಂಟಗಾನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ವೊಂದು ಡಿಕ್ಕಿ ಹೊ...
ಚಿಕ್ಕಮಗಳೂರು: ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ. ಘಟನೆ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನ ಮೇಲೆ ಏಕಾಏ...
ಬೆಳಗಾವಿ: ಯುವಕನೋರ್ವ ಯುವತಿಗೆ ಪ್ರೀತಿಸಿ ಕೈಕೊಟ್ಟಿರುವುದೇ ಅಲ್ಲದೇ, ಆಕೆಗೆ ವಿವಾಹವಾದ ಬೆನ್ನಲ್ಲೇ ಮದುವೆಯನ್ನೇ ಮುರಿತು ಹಾಕಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. ಕಿತ್ತೂರು ಪಟ್ಟಣದ ನೇಕಾರ ಕಾಲೋನಿ ನಿವಾಸಿ ಮುತ್ತುರಾಜ್ ಇಟಗಿ ಎಂಬಾತ ಪಕ್ಕದ ಮನೆಯ ಯುವತಿಯನ್ನು ಕಳೆದ 6 ವರ್ಷಗಳ ವರೆಗೆ ಪ...
ಬೆಂಗಳೂರು: ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಎತ್ತಿಕಟ್ಟುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಹತ್ತು ಲಕ್ಷ ರೂಪಾಯಿಗಳ ಒಟ್ಟು ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ನಾಯಕರು ವ್ಯಕ್ತಪಡಿಸುತ್ತಿರುವ ಟೀಕೆಗೆ ಉತ್ತರಿಸಿರುವ ಸ...
ಕಲಬುರಗಿ: ಬಸ್ ತಡೆದು ಅಪ್ರಾಪ್ತ ಬಾಲಕಿಯ ಮೇಲೆ ಬಾಲಕರಿಬ್ಬರು ಚಾಕುವಿನಿಂದ ದಾಳಿ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯ ಅಟ್ಟೂರ ಕ್ರಾಸ್ ಬಳಿ ನಡೆದಿದೆ. ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ ಅಪ್ರಾಪ್ತೆ ಬಸ್ ನಲ್ಲಿ ತೆರಳುವಾಗ ಬಸ್ ತಡೆದ ಅಪ್ರಾಪ್ತ ಬಾಲಕರು, ಬಾಲಕಿಯ ಕತ್ತು ಸೀಳಿದ್ದು, ತಕ್ಷಣವೇ ಆಕೆಯನ್ನು ಕಲಬುರಗಿಯ ಖಾಸಗಿ ಆಸ್...
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ 'ಸ್ವಾಗತ ಕಾರ್ಯಕ್ರ'ವನ್ನು ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಾ. ಬಿ. ಶೈಲಶ್ರೀರವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶಿಸ್ತು ಬದ್ಧವಾಗಿ ಅಧ್ಯಯನ ನಡೆಸಿದರೆ ಯಶಸ್ವಿ...
ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಜೆ.ಹೊಸಳ್ಳಿ ಗ್ರಾಮದ ಅನಂತರಾಮ್ ಎಂಬುವವರ ಮನೆಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಅನ್ಸರ್ ಆಲಿಯಾಸ್ ಅಂಚು, ಬೆಳ್ತಂಗಡಿ ಮೂಲದ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಮೂಡಿಗ...
ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಡ್ಡದ ವಿಚಾರದಲ್ಲಿ ಹಾಸ್ಯ ಭರಿತ ಚರ್ಚೆಯೊಂದು ನಡೆಯಿತು. ಗ್ಯಾರೆಂಟಿ ವಿಚಾರದಲ್ಲಿ ನಡೆಯುತ್ತಿದ್ದ ಚರ್ಚೆಯನ್ನು ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಏಕಾಏಕಿ ಡಿ.ಕೆ.ಶಿವಕುಮಾರ್ ಅವರ ಗಡ್ಡದ ವಿಚಾರಕ್ಕೆ ತಿರುಗಿಸಿದರು. ಈಗ ಎಲ್ಲರ ಕುತೂಹಲ ಇರೋದು ಡಿ...
ಚಿಕ್ಕಬಳ್ಳಾಪುರ: ಅತ್ತಿಗೆಯ ಬೆಡ್ರೂಮ್ ಗೆ ನುಗ್ಗಿದ ವ್ಯಕ್ತಿಯನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರ ಹತ್ಯೆ ಮಾಡಿ ಪೋಲಿಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಸಾದಲಿ ಗ್ರಾಮದ 40 ವರ್ಷದ ಅಂಜಿನಪ್ಪ ಎಂದು ಗುರುತಿಸಲಾಗಿದೆ. ಆಶಾ ಎಂಬುವವರು ಒಂಟಿಯಾಗಿದ್ದ ವೇಳೆ ಆಂಜಿನಪ್ಪ ಬೆ...