ಉಡುಪಿ: ಮೀನುಗಾರಿಕೆಗೆ ಮಲ್ಪೆ ಬಂದರಿನಿಂದ ತೆರಳಿದ್ದ ದೋಣಿಯೊಂದು ಮಹಾರಾಷ್ಟ್ರದ ರತ್ನಗಿರಿಯ ಆಳ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಪ್ರಕಾಶ್ ದೇವಾಡಿಗೆ ಎಂಬವರಿಗೆ ಸೇರಿದ ಅನಂತಕೃಷ್ಣ ಹೆಸರಿನ ಬೋಟ್ ರತ್ನಗಿರಿ ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ, ಏಕಾಏಕಿ ಬೋಟ್ ನೊಳ...
ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾವ ಖಾಸಗಿ ಆಸ್ಪತ್ರೆಯಲ್ಲಿ ದರಪಟ್ಟಿ ಪ್ರಕಟಿಸುವುದಿಲ್ಲವೋ ಅಂತಹ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆಸಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದರು. ...
ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ರಾಜ್ಯಸರ್ಕಾರ ಪ್ರಾರಂಭ ಮಾಡಲಾಗಿದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇನ್ಮುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀ...
ಹಾಸನ: ದ್ವಿತೀಯ ಪಿಯು ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ಸಾವಿಗೆ ಶರಣಾಗಿದ್ದು, ಈ ವಿಚಾರದಲ್ಲಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಯ ಸಂಬಂಧಿಕರು ಪ್ರತಿಭಟನೆ ನಡೆಸಿದ ಘಟನೆ ಉದಯಗಿರಿಯಲ್ಲಿ ನಡೆದಿದೆ. ವಿಕಾಸ್ (18) ಸಾವಿಗೆ ಶರಣಾದ ವಿದ್ಯಾರ್ಥಿಯಾಗಿದ್ದು, ಹಾಸನ ನಗರದ ಉದಯಗಿರಿ ಮಾಸ್ಟರ್ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ...
ನಟ ದರ್ಶನ್ ಅವರ ಇತ್ತೀಚೆಗೆ ಬಿಡುಗಡೆಯಾದ ಕಾಟೇರ ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಅವರ ಹಿಂದೆ ವಿವಾದಗಳು ಹುಟ್ಟಿಕೊಂಡಿದೆ. ನಿರ್ಮಾಪಕ ಉಮಾಪತಿ ವಿರುದ್ಧ ದರ್ಶನ್ ಅವರು ನೀಡಿದ ಹೇಳಿಕೆ ಇದೀಗ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ. ಉಮಾಪತಿ ಅವರನ್ನು ದರ್ಶನ್ ಅವರು ‘ತಗಡು’ ಎಂದು ಕರೆ...
ರಾಯಚೂರು: ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ. ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ ಬಸ್ ಬರುತ್ತಿದ್ದು, ಈ ವೇಳೆ ಮೂವರು ತೆರಳುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದ್ದು, ಮೂವರು ಬೈಕ್ ಸವಾರರೂ ಸ್ಥಳದಲ್ಲೇ ಮೃತಪಟ್ಟಿದ್ದ...
ಕಾಟನ್ ಕ್ಯಾಂಡಿ ಅಥವಾ ಬಾಂಬೆ ಮೀಠಾಯಿ ದೊಡ್ಡವರಿಂದ ಸಣ್ಣವರವರೆಗೂ ಎಲ್ಲರೂ ಇಷ್ಟ ಪಡುತ್ತಾರೆ. ಆದ್ರೆ ಇದೀಗ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ರಾಜ್ಯಗಳು ಕಾಟನ್ ಕ್ಯಾಂಡಿ ನಿಷೇಧಕ್ಕೆ ಮುಂದಾಗಿವೆ. ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ರೋಡಮೈನ್-ಬಿ ಎಂಬ ಬಣ್ಣ ಪತ್ತೆಯಾದ ನಂತರ ಪುದುಚೇರಿ ಮತ್ತು ತಮಿಳುನಾಡು ಸರ್ಕ...
ಬೆಂಗಳೂರು: ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ (ಕರ್ನಾಟಕ ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿಂದು ಅಂಗೀಕಾರವಾಗಿದೆ. ಈ ಮಸೂದೆಯನ್ವಯ ಶಾಲೆಗಳಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ...
ಪುತ್ತೂರು: ತಾಲೂಕಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ತಡರಾತ್ರಿ ಅನುಮಾನಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಬಂಟ್ವಾಳದ ಗೋಳ್ತಮಜಲು ಗ್ರಾಮ ನಿವಾಸಿ ಕಿಶೋರ್ (36), ಪುತ್ತೂರಿನ ಕಬಕ ಗ್ರಾಮ ನಿವಾಸಿ ಮನೋಜ್ (23), ಕಬಕ...
ಮೂಡಿಗೆರೆ: ಭೂಸಂಘರ್ಷ ಸಮಿತಿ ಮೂಡಿಗೆರೆ ವತಿಯಿಂದ ಫೆಬ್ರವರಿ 22 ಮತ್ತು 23ರಂದು ಮೂಡಿಗೆರೆಯಲ್ಲಿ ಆಹೋರಾತ್ರಿ ಮಹಾಧರಣಿ ಹಮ್ಮಿಕೊಳ್ಳಲಾಗಿದೆ. ಭೂ ಸಮಸ್ಯೆಗಳಾದ ಅಕ್ರಮ ಒತ್ತುವರಿ, ಅಕ್ರಮ ಭೂಮಂಜೂರಾತಿ ತನಿಖೆ ಹಾಗೂ ದಲಿತರ ಭೂಮಿ ದುರಸ್ಥಿಗೆ ಆಗ್ರಹಿಸಿ, ಈ ಆಹೋರಾತ್ರಿ ಪ್ರತಿಭಟನಾ ಮಹಾಧರಣಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಪದಾಧಿಕಾರಿಗ...