ಬೆಂಗಳೂರು: ಬಜೆಟ್ ಕೆಲಸದ ಒತ್ತಡ ಹಾಗೂ ನಿರಂತರ ಪ್ರವಾಸಗಳಿಂದಾಗಿ ಸಿಎಂ ಸಿದ್ದರಾಮಯ್ಯನವರ ಆರೋಗ್ಯ ಹದಗೆಟ್ಟಿದ್ದು, ಹೀಗಾಗಿ ಅವರು ಕಾವೇರಿ ನಿವಾಸಕ್ಕೆ ವಿಶ್ರಾಂತಿಗಾಗಿ ತೆರಳಿದ್ದಾರೆ. ವರದಿಗಳ ಪ್ರಕಾರ, ಸಿದ್ದರಾಮಯ್ಯ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆ ವಿಶ್ರಾಂತಿ ಪಡೆಯಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆಂದು ಮೂಲಗಳು ತ...
ಚಾರ್ಮಾಡಿ ಘಾಟ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಇಪ್ಪತ್ತು ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ನಡೆದಿದೆ. ಚಿತ್ರದುರ್ಗದಿಂದಾ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಹೊರಟ ಆರು ಜನ ಪ್ರವಾಸಿಗರ ಕಾರು ಮಲಯ ಮಾರುತ ಬಳಿ 20 ಅಡಿ ಆಳಕ್ಕೆ ಉರುಳಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ತಡೆಗೋಡೆ ಇಲ್ಲದ ...
ನವದೆಹಲಿ: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು, ಮುಂದಿನ ಆದೇಶದವರೆಗೆ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ 2022ರಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ವಿರುದ್ಧ ಕೇಸ್ ದಾಖಲಾಗಿ...
ಮಂಡ್ಯ ( ಮಳವಳ್ಳಿ): ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು 28 ಕ್ಕೆ 28 ನ್ನೂ ...
ಹುಲಿ ಉಗುರಿನ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ ಬಳಿಕ ಸಾಕಷ್ಟು ಜನರು ಹುಲಿ ಉಗುರಿನ ವಿಚಾರಕ್ಕೆ ಕಾನೂನಿನ ಬಲೆಗೆ ಬಿದ್ದಿದ್ದರು. ಈ ಪೈಕಿ ಅತೀ ಹೆಚ್ಚು ಟ್ರೋಲ್ ಆಗಿದ್ದು, ನವರಸ ನಾಯಕ ಜಗ್ಗೇಶ್, ಈ ವಿಚಾರ ಆದಾಗಲೇ ಮುಗಿದು ಹೋಗಿದ್ದರೂ, ಇದೀಗ ಜಗ್ಗೇಶ್ ಅವರು ಈ ಬಗ್ಗೆ ನೀಡಿದ ...
ಬೆಂಗಳೂರು: ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 50 ಸಾವಿರ ರೂಪಾಯಿಗಿಂತ ಹೆಚ್ಚಿನ ಮೊತ್ತದ ದಂಡಪಾವತಿ ಬಾಕಿಯಿರಿಸಿಕೊಂಡಿದ್ದ 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದಿರುವ ಈ ವಾಹನಗಳ ಮೇಲೆ 10,210 ಉಲ್ಲಂಘನಾ ಪ್ರಕರಣಗಳು ದಾಖಲಾಗಿದ್ದು, ಸುಮಾರು 1.07 ಕೋ...
ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇಗುಲ ಆವರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷವಾದ ಸಂದರ್ಭದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಂಡ್ಯ ಸಂಸದೆ ಮಂಡ್ಯದ ಮಣ್ಣಿನ ಋಣ ಎಂದೆಂದಿಗೂ ಬಿಡಲ್ಲ ಎಂದಿದ್ದಾರೆ. ಈ ಮಣ್ಣಿನ ಋಣ ಈ ಮ...
ಮಂಗಳೂರು: ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವ...
ಚಿಕ್ಕಮಗಳೂರು: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಹೇಮಾವತಿ ನದಿಯಲ್ಲಿ ಪತ್ತೆಯಾಗಿದೆ. ಮೂಡಿಗೆರೆ ತಾಲ್ಲೂಕಿನ ಕಿತ್ತಲೆಗಂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿತ್ತಲೆಗಂಡಿ ಗ್ರಾಮದ ಕೂಲಿ ಕಾರ್ಮಿಕ ಶಂಕರ್ (36 ವರ್ಷ) ಎಂಬ ವ್ಯಕ್ತಿ ಗುರುವಾರದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪೊಲೀಸ್ ...
ಚಿಕ್ಕಮಗಳೂರು : ತುಮಕೂರು ಜಿಲ್ಲೆ ಮಧುಗಿರಿ ಮೂಲದ ಯುವಕನೋರ್ವ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆ ಮಧುಗಿರಿ ಮೂಲದ ದರ್ಶನ್ (21) ಹತ್ಯೆಗೀಡಾಗಿರುವ ಯುವಕನಾಗಿದ್ದು, ಈತ ಬೆಂಗಳೂರಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ. ಕಡೂರಿನ ಮಾಡಾಳು ಗ್ರಾಮದ ತಾತನ ಮನೆಗೆ ಆ...