ಬೆಂಗಳೂರು: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಈ ಸಿದ್ಧಾಂತಗಳಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ...
ರಾಮನಗರ: ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.ತ್ರೀವ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ...
ಚಿಕ್ಕಮಗಳೂರು: ನಕ್ಸಲ್ ಚಟುವಟಿಕೆಯ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಲದ ಶ್ರೀಮತಿಯ ವಿರುದ್ಧ ಸುಮಾರು 9ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯದ ಸಂ...
ಬೆಂಗಳೂರು: ಕರ್ನಾಟಕ ಬಜೆಟ್ 2024 ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಯೋಜನೆಗೆ ಸಂಬಂಧಿಸಿ ಹತ್ತಾರು ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೊಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂಪಾಯಿ ವೆಚ...
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ 2024ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಸಾಕಷ್ಟು ಹಣವನ್ನು ಈ ಬಾರಿಯ ಬಜೆಟ್ ನಲ್ಲಿ ಮೀಸಲಿಡಲಾಗಿದೆ. ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರ...
ಬೆಂಗಳೂರು: 2024ನೇ ಸಾಲಿನ ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯನವರು ಅನ್ನ ಸುವಿಧಾ ಎನ್ನುವ ಹೊಸ ಯೋಜನೆ ಪ್ರಕಟಿಸಿದ್ದಾರೆ. ಈ ಹೊಸ ಯೋಜನೆ ಬಗ್ಗೆ ಇಲ್ಲಿದೆ ವಿವರ. ಮನೆಯಿಂದ ಹೊರ ಹೋಗಿ ದಿನಬಳಕೆಯ ಸಾಮಗ್ರಿ ಖರೀದಿಸಲು ಕಷ್ಟವಾಗುವ ವಯೋವೃದ್ಧರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 80 ವ...
ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ ಅವರು, 100 ಕೋಟಿ ವೆಚ್ಚದಲ್ಲಿ 1,000 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ...
ಚಿಕ್ಕಮಗಳೂರು: ಲಂಚಕ್ಕೆ ಕೈಯೊಡ್ಡಿದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್(AEE) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್, ಲೋಕಾಯುಕ್ತ ಬಲೆಗೆ ಬಿದ್ದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು, ಜಮೀನಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿ...
ಕೊಟ್ಟಿಗೆಹಾರ: ನಾಲ್ವರು ಮಂಗಳೂರು ಮೂಲದ ಯುವಕರು ರಾತ್ರಿ ವೇಳೆ ಮನೆಯೊಂದಕ್ಕೆ ನುಗ್ಗಿ ಮನೆಯವರಿಗೆ ಖಾರದ ಪುಡಿ ಎರಚಿ ದರೋಡೆ ನಡೆಸಿದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ 8 ಗಂಟೆಗೆ ಮನೆಗೆ ನುಗ್ಗಿದ ಯುವಕರು ಡಕಾಯಿತಿ ನಡೆಸಿದ್ದಾರೆ. ಇಲ್ಲಿನ ಹೆಬ್ಬಾರಟ್ಟಿ ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಬಜೆಟ್ 2024 ಮಂಡಿಸುತ್ತಾ ಮಾತನಾಡಿದ ಸಿಎಂ ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದ...