ಗದಗ: ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿದ್ದಕ್ಕೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) 38 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲಾಸ್ಪತ್ರೆಯ ಕಾರಿಡಾರ್ ನಲ್ಲಿ ರೀಲ್ಸ್ ಮಾಡುತ್ತಿದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ 38 ಮಂದಿ ವಿದ್ಯಾರ್ಥಿಗಳಿಗೆ ಅಮಾನತು ಶಿಕ್ಷೆ ನೀಡಲಾಗಿದೆ. ಆಸ್ಪತ್ರೆ ಕಾರಿಡಾರ್ನಲ್ಲಿ...
ಗೌರಿ ಬಿದನೂರು: ಶಾಲಾ ಕ್ರೀಡಾಕೂಟದ ವೇಳೆ ನಡೆದ ವಿದ್ಯುತ್ ಅವಘಡದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿ, 18ಕ್ಕೂ ಅಧಿಕ ಮಂದಿಗೆ ಗಾಯವಾಗಿರುವ ಘಟನೆ ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲೆಯಲ್ಲಿ ನಡೆದಿದೆ. ಕಲ್ಲಂಕರಾಯನಕುಂಟೆ ಗ್ರಾಮದಲ್ಲಿನ ಶಾರದಾ ಶಾಲಾ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ...
ಟ್ರಕ್ ಮತ್ತು ಬಸ್ ಡಿಕ್ಕಿಯಾಗಿ ಏಳು ಮಂದಿ ಮೃತಪಟ್ಟಿರುವ ಭೀಕರ ಘಟನೆ ಆಂಧ್ರ ಪ್ರದೇಶದ ನೆಲ್ಲೂರುಜಿಲ್ಲೆಯ ಕವಲಿಯ ಮುಸುನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ. ಚೆನ್ನೈನಿಂದ ಖಾಸಗಿ ಬಸ್ ಹೈದರಾಬಾದ್ಗೆ ಬರುತ್ತಿತ್ತು. ಇಂದು ನಸುಕಿನ ಜಾವ ನೆಲ್ಲೂರು ಬಳಿ ಮೊದಲು ಟ್ರಕ್ವೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಈ ...
ಬೆಂಗಳೂರು: ಈ ಹಿಂದಿನ ಸರ್ಕಾರದಲ್ಲಿ ಇದ್ದಂತಹ ಶೇ.40ರಷ್ಟು ಕಮಿಷನ್ ದಂಧೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ ಕಂಟಿನ್ಯೂ ಆಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ಗುತ್ತಿಗೆದಾರರಿಂದ ಶಾಸಕರೇ ನೇರವಾಗಿ ಹಣ ಕೇಳುತ್ತಿದ್ದರು. ಇದೀಗ ಅಧಿ...
ನವದೆಹಲಿ: ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದರು. ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಗಾಲಿ ಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ. ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ...
ಕೊಪ್ಪ: ಟಿ.ಆರ್.ಎಸ್ ವಿಲೇಜ್ ಸರ್ವೇಗೆ ತೆರಳಿದ ತಂಡಕ್ಕೆ ಹೆಜ್ಜೇನು ದಾಳಿ ಮಾಡಿದ ಘಟನೆ ನಡೆದಿದೆ. ತುಳುವಿನ ಕೊಪ್ಪ ವೃತ್ತದ ಹೇರಂಭಾಪುರ ಸಮೀಪ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಕೇಂದ್ರೀಯ ತಂಡದೊಂದಿಗೆ ಸರ್ವೇ ಮಾಡಲು ಹೋಗುವಾಗ ಹೆಜ್ಜೇನುಗಳು ದಾಳಿ ಮಾಡಿವೆ. ಸದ್ಯ ಗ್ರಾಮಾಭಿವೃದ್ದಿ ಅಧಿಕಾರಿ ವಿಘ್ನೇಶ್, ಗ್ರಾಮ ಸ...
ಚಿಕ್ಕಮಗಳೂರು: ಸಂಬಳದ ಹಣ ಕೇಳಿದ್ದಕ್ಕೆ ಯುವಕನೋರ್ವನನ್ನು ಕಾಡಿನ ಮಧ್ಯೆ ಮರಕ್ಕೆ ಕಟ್ಟಿ ಹಾಕಿ ಮನಸೋಇಚ್ಛೆ ಥಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮಲಾಪುರ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಸತೀಶ್ ಹಲ್ಲೆಗೊಳಗಾದ ಹೋಟೆಲ್ ಕಾರ್ಮಿಕನಾಗಿದ್ದು, ಬೆಂಗಳೂರಿನಲ್ಲಿ ಕೊಪ್ಪ ಮೂಲದ ಮಂಜು ಎಂಬುವರ ಹೋಟೆಲ್ ನಲ್ಲಿ ಸತೀಶ್ ಕೆ...
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಇಬ್ಬರು ಮಹಿಳೆಯರು ಕ್ಷುಲ್ಲಕ ಕಾರಣಕ್ಕೆ ಚಪ್ಪಲಿಯಿಂದ ಹೊಡೆದಾಟ ನಡೆಸಿದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೆಜೆಸ್ಟಿಕ್ ನಿಂದ ಪೀಣ್ಯಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಬಸ್ ನ ಕಿಟಕಿಯ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ತಗಾದೆ ಆರಂಭಗೊಂಡಿದೆ. ಮ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಡೆಂಗ್ಯೂ ಮೊದಲ ಬಲಿ ಪಡೆದಿದ್ದು, ಡೆಂಗ್ಯೂನಿಂದ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹನಾ ಬಾನು (18) ಡೆಂಗ್ಯೂಗೆ ಬಲಿಯಾದ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಕಾಲೇಜು ಶಿಕ್ಷಣ ಪಡೆಯುತ್ತಿದ್ದರ...
ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಮಂಗಳವಾರ ರಾತ್ರಿ ನಡೆದ ನಕ್ಷತ್ರ ವೀಕ್ಷಣೆ ಜನಮನ ಸೂರೆಗೊಂಡಿತು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಮತ್ತು ಚಿಕ್ಕಮಗಳೂರಿನ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹಾಸನ, ಶಿವಮೊಗ್ಗ, ಬೆಂಗಳೂರು, ಚಿಕ್ಕಮಗಳೂ...