ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳ ( ಅಶ್ವಮೇಧ -- ಪಾಯಿಂಟ್ ಟು ಪಾಯಿಂಟ್ ಎಕ್ಸ್ ಪ್ರೆಸ್ ) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು. ಶಕ್ತಿ ಯೋಜನೆಯ ಒತ್ತಡ ಕ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ. Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಬೆದರಿಕೆ ಕರೆ ಬಂ...
ಕಲಬುರಗಿ: ಸ್ನೇಹಿತರ ಜಗಳ ಬಿಡಿಸಲು ಹೋದ ವ್ಯಕ್ತಿ ತನ್ನ ಸ್ನೇಹಿತರಿಂದಲೇ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಗಾರಲೋರ (25) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರ ಸ್ನೇಹಿತರಾದ ಚಂದ್ರಕಾಂತ ಮತ್ತು ಬಸವರಾಜ್ ಹತ್ಯೆ ಮಾಡಿದ ಆರೋಪಿಗಳಾಗಿದ್ದಾರೆ....
ಹಾಸನ: ಕೆ.ಎಸ್.ಆರ್.ಟಿ.ಸಿ. ಬಸ್ ನ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ಶಾಲೆಯೊಂದಕ್ಕೆ ನುಗ್ಗಿರುವ ಘಟನೆ ನಡೆದಿದ್ದು, ಪರಿಣಾಮವಾಗಿ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಈ ಘಟನೆ ನಡೆದಿರೋದು ಸಕಲೇಶಪುರ ತಾಲೂಕಿನ ಬಾಗೆ ಬಳಿಯಲ್ಲಿ. ಅಪಘಾತಕ್ಕೀಡಾದ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಬ್...
ಮಂಡ್ಯ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀ...
ದಾವಣಗೆರೆ: ಆರ್.ಅಶೋಕ್ ಹಿಂದೂ ಆದ್ರೆ, ನಾನು ಶ್ರೇಷ್ಠ ಹಿಂದೂ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಶ್ರೀರಾಮ ಕೇವಲ ಬಿಜೆಪಿಯವರ ಸ್ವತ್ತಲ್ಲ, ಅವರು ಎಲ್ಲರ ಸ್ವತ್ತು ಎಂದು ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಕನಕದಾಸರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಶಸ್ತ್ರಚಿಕಿತ್ಸೆ ವೇಳೆ ನಮ್ಮ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಬಹುದಾಗಿರುವ ಅಭ್ಯರ್ಥಿಗಳನ್ನು ಹುಡುಕಾಟ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ವೀಕ್ಷಕರಿಗೆ ಸೂಚನೆ ನೀಡಿದ್ದಾರೆ. ದುರ್ಬಲ ಅಭ್ಯರ್ಥಿಗಳು ಇರುವ ಕ್ಷೇತ್ರಗಳಿಗೆ ಇತರೆ ಪಕ್ಷಗಳಿಂದ ನಾಯ...
ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ. 7 ರಂದು ಕಾಂಗ್ರೆಸ್ ಸರಕಾರದ ಪ್ರತಿನಿಧಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್...
ರಿಲಯನ್ಸ್ ಜಿಯೋ ಕೈಗೆಟುಕುವ ದರದಲ್ಲಿ ಡೇಟಾ ಯೋಜನೆಗಳು ಮತ್ತು ಸಾಧನಗಳ ಬಿಡುಗಡೆಯೊಂದಿಗೆ ಭಾರತದಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದೆ. ಇದೇ ಹಾದಿಯಲ್ಲಿ ಮುನ್ನಡೆಯುತ್ತಿರುವ ಜಿಯೋ ಏರ್ ಫೈಬರ್ ತನ್ನ ಬಳಕೆದಾರರಿಗೆ ಹೊಸ ಬೂಸ್ಟರ್ ಪ್ಲಾನ್ ಗಳನ್ನು ಲಾಂಚ್ ಮಾಡಿದೆ. ಸದ್ಯ ಇಂಟರ್ನೆಟ್ ಸೇವೆಗಳು ತಲುಪಲು ಕಷ್ಟಕರವಾದ ಪ್ರದ...
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿ ಸೋಮಣ್ಣ ಸದ್ದಿಲ್ಲದೆ ಕ್ಷೇತ್ರದಾದ್ಯಂತ ಓಡಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಎರಡು ತಿಂಗಳದಿಂದ ತುಮಕೂರು ಜಿಲ್ಲೆಯಲ್ಲಿ ಹಾಗೂ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಒಂದು ಇಲ್ಲೊಂದು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳು...