ಬಜ್ಪೆ: ಪೊಲೀಸ್ ಇಲಾಖೆಯಲ್ಲಿ 2024 ನೇ ಸಾಲಿನ ಉತ್ತಮ ಕೆಲಸಕ್ಕಾಗಿ, ರಾಷ್ಟ್ರಪತಿಯವರಿಂದ ಶ್ಲಾಘನೀಯ ಸೇವಾ ಪದಕ ಪಡೆದುಕೊಂಡ, ಬಜ್ಪೆ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ರಾಮ ಪೂಜಾರಿಯವರಿಗೆ ಬಜ್ಪೆ ಕರಾವಳಿ ಟೀಮ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕರಾವಳಿ ಟೀಮ್ ಅಧ್ಯಕ್ಷರಾದ ನಿಸಾರ್ ಕರಾವಳಿ, ಬಜ್ಪೆ ನಾಗರಿಕರ...
ರಾಯಚೂರು: ಟಿಪ್ಪು ಸುಲ್ತಾನ್ ಭಾವ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಸಾರ್ವಜನಿಕ ಶಾಂತಿ ಕೆಡಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಕಾಶ್(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಕೃತ್ಯ ನಡೆದು 24 ಗಂಟೆಗಳೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 31ರಂದು ಬೆಳಗ್ಗೆ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃ...
ಬೆಳಗಾವಿ: ಎತ್ತಿನ ಚಕ್ರಬಂಡಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಬಳಿ ನಡೆದಿದೆ. ಯಮನವ್ಚ ಮಡ್ಡಿ(42) ಮೃತಪಟ್ಟವರು ಎಂದು ತಿಳಿದು ಬಂದಿದೆ. ಒಟ್ಟು ನಾಲ್ವರು ಎತ್ತಿನಬಂಡಿಯಲ್...
ಬೆಂಗಳೂರು: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಯುವತಿ ಕುಸ...
ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ಹರಿದಾಡುತ್ತಿರುವ ಪಿಂಕ್ ವಾಟ್ಸಾಪ್ ಎಂಬ ಫೇಕ್ ಲಿಂಕ್ ಬಗ್ಗೆ ಕರ್ನಾಟಕ ಪೊಲೀಸರು ಎಚ್ಚರಿಕೆ ನೀಡಿದ್ದು, ಇದನ್ನು ಬಳಸುವವರ ಮೋಸಗಳಿಗೆ ಗುರಿಯಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಸಾಕಷ್ಟು ಸಮಯಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪಿಂಕ್ ವಾಟ್ಸಾಪ್ ಎಂಬ ಲಿಂಕ್ ಹರಿದಾಡಿತ್ತು. ಒಂದು ಬಾರಿ ಈ...
ಮಾಗಡಿ: ಜನರಿಗೆ ಗ್ಯಾರೆಂಟಿಗಿಂತ ಮಂತ್ರಾಕ್ಷತೆಯೇ ಮುಖ್ಯವಾದರೆ ಗ್ಯಾರೆಂಟಿಗಳನ್ನು ರದ್ದು ಮಾಡುವುದು ಉತ್ತಮ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಮಾಗಡಿ ತಾಲೂಕಿನ ಶ್ರೀಗಿರಿಪುರದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 5 ಗ್ಯಾರೆಂಟಿಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆ...
ರಾಯಚೂರು: ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರ ಭಾವ ಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದ್ದು, ಘಟನೆಯನ್ನು ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಘಟನೆಯನ್ನು ಖಂಡಿಸಿ ಮುಸ್ಲಿಮ್ ಮುಖಂಡರ...
ಚಿಕ್ಕಮಗಳೂರು: ಸಿ.ಟಿ. ರವಿ ಅಯೋಗ್ಯ, ಗಾಂಡು ಎಂದು ನರೇಂದ್ರ ಸ್ವಾಮಿ ನೀಡಿರುವ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದರು. ನರೇಂದ್ರ ಸ್ವಾಮಿ ಮಂತ್ರಿಗಿರಿಗಾಗಿ ಅರ್ಜಿ ಮೇಲೆ ಅರ್ಜಿ ಹಾಕಿ, ಗಮನ ಸೆಳೆಯುತ್ತಿದ್ದಾರೆ ಹೀಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾನಹಾನಿಕರ ಹೇಳಿಕೆ ನೀಡಿರುವ ಸಂಬಂಧ ದಾಖಲಾಗಿದ್ದ ಎಫ್ ಐಆರ್ ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ನ ಕಲಬುರಗಿ ವಿಭಾಗೀಯ ಪೀಠದ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಪೀಠವು ಎಫ್ ಐಆರ್ ಗೆ...
ದಾವಣಗೆರೆ: ದಲಿತ ವ್ಯಕ್ತಿಯ ಹತ್ಯೆಯ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ದಲಿತ ಯುವಕರ ವಿರುದ್ಧವೇ ಚನ್ನಗಿರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವರದಿಗಳ ಪ್ರಕಾರ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೊಡಕಿಕೆರೆ ಕ್ಯಾಂಪ್ ನ ದಲಿತ ಕೂಲಿ ಕಾರ್ಮಿಕ ಶೇಖರಪ್ಪ(50...