ಕೊಡಗು: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ನಡೆದಿದೆ. ಸಿದ್ದಾಪುರ ಗ್ರಾಮದ ಲಲಿತಾ(53) ಮೃತಪಟ್ಟ ಮಹಿಳೆಯಾಗಿದ್ದು, ಸ್ಕೂಟರ್ ಚಲಾಯಿಸುತ್ತಿದ್ದ ಸಿಂಚನಾ ಎಂಬ ಯುವತಿಯ ಸ್ಥಿತಿ ಗಂಭೀರವಾಗಿದೆ. ...
ಚಿಂಚೋಳಿ(ಕಲಬುರಗಿ): ಬಾವಿಗೆ ಹಾರಿದ ತಂಗಿಯನ್ನು ರಕ್ಷಿಸಲು ಮುಂದಾದ ಅಣ್ಣನೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಅಣ್ಣ ಸಂದೀಪ್(23) ಹಾಗೂ ತಂಗಿ ನಂದಿನಿ(19) ಸಾವನ್ನಪ್ಪಿದ್ದಾರೆ. ನಂದಿನಿ ತುಂಬಾ ...
ಹಾಸನ: ದಸರಾ ಆನೆ ಕ್ಯಾಪ್ಟನ್ ಅರ್ಜುನ ಕಾಡಾನೆಯ ಜೊತೆಗೆ ನಡೆಸಿದ ಹೋರಾಟದಲ್ಲಿ ವೀರ ಮರಣ ಪಡೆದು ಇಂದಿಗೆ 57 ದಿನಗಳು ಕಳೆದಿವೆ. ಇಂದಿಗೂ ಕರ್ನಾಟಕದ ಜನತೆಗೆ ಅರ್ಜುನನ ಹೆಸರು ಕೇಳಿದಾಗಲೇ ಅವನ ಸಾವಿನ ನೋವು ಕಾಡುತ್ತದೆ. ಇದೀಗ ಅರ್ಜುನ ಕಾಡಾನೆಯ ಜೊತೆಗೆ ವೀರಾವೇಷದೊಂದಿಗೆ ಹೋರಾಡುತ್ತಿರುವ ಕೊನೆಯ ವಿಡಿಯೋ ಇದೀಗ ವೈರಲ್ ಆಗಿದೆ. ಇಟಿಎಫ್ ಸಿ...
ಚಿತ್ರದುರ್ಗ: ಜನವರಿ 28ರಂದು ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಪೀಠದ ಬಳಿ ನಡೆದ ರಾಜ್ಯ ಮಟ್ಟದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಕ್ವಿಂಟಾಲ್ ಗಟ್ಟಲೇ ಚಿಕನ್ ಬಿರಿಯಾನಿ ಮಣ್ಣು ಪಾಲಾಗಿರುವ ಘಟನೆ ನಡೆದಿದೆ. ಶೋಷಿತ ಸಮುದಾಯಗಳ ಜಾಗೃತಿ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 5 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿ...
ತುಮಕೂರು: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP--RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗ...
ಗೂಗಲ್ ಮ್ಯಾಪ್ ನೋಡಿಕೊಂಡು ಡ್ರೈವ್ ಮಾಡಿದ ಪ್ರವಾಸಿಗರೊಬ್ಬರು ಕಾರನ್ನು ಗುಡ್ಡ ಹತ್ತಿಸಿ, ಮಾರ್ಗ ಮಧ್ಯೆ ಸಿಕ್ಕಿ ಹಾಕಿಕೊಂಡಿರುವ ಘಟನೆ ನಡೆದಿದೆ. ಕರ್ನಾಟಕದಿಂದ SUV ಕಾರಿನಲ್ಲಿ ಊಟಿಗೆ ಗೆರಳಿದ್ದ ವ್ಯಕ್ತಿ, ಊಟಿಯಿಂದ ವಾಪಸ್ ಆಗುತ್ತಿದ್ದ ವೇಳೆ ಗೂಗಲ್ ಮ್ಯಾಪ್ ಬಳಸಿದ್ದಾರೆ. ಗೂಗಲ್ ಮ್ಯಾಪ್ ನ ಮಾರ್ಗದರ್ಶನದಲ್ಲಿ ಬಂದ ಅವರು ತಮ...
ಮೈಸೂರು: ರಸ್ತೆ ದಾಟುತ್ತಿದ್ದ ಹುಲಿಯೊಂದಕ್ಕೆ ಕಾರು ಡಿಕ್ಕಿಯಾದ ಘಟನೆ ಮಂಡಕಳ್ಳಿ ಏರ್ ಪೋರ್ಟ್ ಬಳಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಹುಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹುಲಿ ಸಾವನ್ನಪ್ಪಿದೆ. ಸುಮಾರು ಒಂದೂವರೆ ವರ್ಷ ವಯಸ್ಸಿನ ಹುಲಿ ಸಾವನ್ನಪ್ಪಿದ ಹುಲಿ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ...
ಬೆಂಗಳೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾರಿಸುವ ಧ್ವಜದಲ್ಲಿ ಹನುಮಧ್ವಜ ಹಾರಿಸಲು ಪಟ್ಟು ಹಿಡಿದಿರುವ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಭಾರೀ ಹೈಡ್ರಾಮ ಕಂಡು ಬಂತು. ರಾಜಕ...
ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆಗೆ ಸಂಭವಿಸಿದೆ. ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿ...