ಬೆಂಗಳೂರು, ಜನವರಿ 26: ಭಾರತದ ಅತಿದೊಡ್ಡ ಡಿಜಿಟಲ್ ಸೇವಾ ಸಂಸ್ಥೆ ರಿಲಯನ್ಸ್ ಜಿಯೋ ಹಾಗೂ ಜಾಗತಿಕ ತಂತ್ರಜ್ಞಾನ ಬ್ರಾಂಡ್ ಆದ ಒನ್ ಪ್ಲಸ್ ಪಾಲುದಾರಿಕೆ ಘೋಷಣೆ ಮಾಡಿವೆ. ಎರಡೂ ಸಂಸ್ಥೆಗಳು ತಂತ್ರಜ್ಞಾನ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿದ್ದು, ಭಾರತದಲ್ಲಿ 5ಜಿ ತಂತ್ರಜ್ಞಾನದ ಸಂಪೂರ್ಣ ಸಾಮರ್ಥ್ಯವನ್ನು ದೊರಕಿಸುವ ಗುರಿಯನ್ನು ಹೊಂದಿರುವ ಕಾರ್ಯತ...
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಕಳೆದ ವಿಧಾನ ಸಭಾ ಚುನಾವಣೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿಗೆ ಮತ್ತೆ ಸೇರ್ಪಡೆಗೊಂಡಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಬೆಂಗಳೂರಿನಲ್ಲಿ ಇ...
ಕಲಬುರಗಿ: ಚಹಾ ಮಾಡಲು ಸ್ಟವ್ ಹೊತ್ತಿಸುತ್ತಿದ್ದಂತೆಯೇ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ತಾಯಿ ಮತ್ತು ಮೂವರು ಮಕ್ಕಳಿಗೆ ಗಂಭೀರವಾಗಿ ಗಾಯಗಳಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ. ಅಂಜನಾಬಾಯಿ(28) ಖುಷಿ(9), ಕಾರ್ತಿಕ್(8), ಕೀರ್ತಿ(5) ಗಾಯಗೊಂಡವರು ಎಂದು ಗುರುತಿಸಲಾಗಿದೆ. ಗಾಯಾಳುಗಳ ಸ್ಥಿತಿ ಚ...
ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಳಿಯಿದ್ದ 12.46 ಲಕ್ಷ ರೂಪಾಯಿ ಮೌಲ್ಯದ ಚಿನ್ನದ 2 ಬಿಸ್ಕತ್ ಗಳನ್ನು ಕದ್ದೊಯ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಚಿನ್ನದ ಬಿಸ್ಕೆಟ್ ಜೊತೆಗೆ ಬೆಂಗಳೂರು ಬಿಟ್ಟು ಹೊರಡಲು ಬಾಲಕ ಪ್ಲಾನ್ ಮಾಡ...
ಬೆಂಗಳೂರು: ಕುಡಿದು ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಖಾಸಗಿ ಬಸ್ ಚಾಲಕರ ವಿರುದ್ಧ ನಗರ ಸಂಚಾರ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ನಗರ ಸಂಚಾರ ಪೊಲೀಸರು ಗುರುವಾರ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ವೇಳೆ ಕುಡಿದು ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಪತ್ತೆಯಾಗಿವೆ. ಆನಂದ್ ರಾವ್ ವೃತ್ತ, ಮೌರ್ಯ...
ಇಂಡಿ: ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವೇಳೆ ಆಕಸ್ಮಿಕವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಕಾಲಿಗೆ ಗುಂಡೇಟು ತಗಲಿರುವ ಘಟನೆ ವಿಜಯಪುರದ ಇಂಡಿಯ ಹಿರೇರೂಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದಿದೆ. ಕನ್ನಡಪರ ಸಂಘಟನೆಯ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಲ್ಲು ಗಿಣ್ಣಿ ಕುಶಾಲತೋಪು ಹಾರಿಸಿದ್ದಾರ...
ಬೆಂಗಳೂರು: ಫ್ರಿಸ್ಕೂಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದಿದ್ದ 4 ವರ್ಷ ವಯಸ್ಸಿನ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜನವರಿ 22ರಂದು ಈ ಘಟನೆ ನಡೆದಿತ್ತು, ಆಟವಾಡುತ್ತಿದ್ದ ಬಾಲಕಿ ಗಿಯನ್ನಾ ಆನ್ ಜಿಟೊ(4) ಆಟವಾಡುತ್ತಿದ್ದ ವೇಳೆ ಮೂರ...
ಬೆಂಗಳೂರು: ವ್ಯಕ್ತಿಯೋರ್ವ ಸಿಟ್ಟಿನಿಂದ ತನ್ನ ಮಗನ ಮೇಲೆಯೇ ಗುಂಡಿನ ದಾಳಿ ನಡೆಸಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ಈ ಘಟನೆ ನಡೆದಿದೆ. ಕರೆಕಲ್ಮನೆ ನಿವಾಸಿ ನರ್ತನ್ ಬೋಪಣ್ಣ(32) ಮೃತಪಟ್ಟ ಯುವಕ ಎಂದು ತಿಳಿದು ಬಂದ...
ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ...
ಬೆಂಗಳೂರು: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋಗಿದ್ದಾರೆ. ಅವರಿಗೆ ನಾವು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ವಿ. ಅವರು ಅವಮಾನ ಆಗಿದ್ದಕ್ಕಾಗಿ ಕಾಂಗ್ರೆಸ್ಗೆ ಬಂದಿದ್ದಿನಿ ಅಂದಿದ್ದರು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರಿಗೆ ಜನಮನ್ನಣೆ ಇರಲಿಲ್ಲ ಹಾ...