ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಸಹಸವಾರ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುರುಷೋತ್ತಮ (19) ಎಂದು ಗುರುತಿಸಲಾಗಿದೆ. ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಫೀಕ್ (17) ಗಂಭೀರ ಗಾಯಗ...
ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಪಟಾಕಿ ಸ್ಟೋಟ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡಿನ ಮೂಲದ ಕಾರ್ಮಿಕ ರಮೇಶ್ (67) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಗಲಿಂಗ ಎನ್ನುವ ಮತ್ತೋರ್ವನಿಗೆ ಗಂಭೀ...
ಬೆಂಗಳೂರು: ಅಕ್ರಮವಾಗಿ ಮಗುವನ್ನು ದತ್ತಪಡೆದುಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಸ್ಟಾರ್ ಸೋನಿ ಶ್ರೀನಿವಾಸ ಗೌಡ ಜೈಲುಪಾಲಾಗಿದ್ದಾರೆ. ಸದ್ಯ ಸೋನು ಗೌಡ ಅವರನ್ನು ಪರಪ್ಪನ ಅಗ್ರಹಾರದತ್ತ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಯ ದೂರಿನ ಮೇರೆಗೆ ಸೋನು ಶ್ರೀನಿವಾಸಗೌಡ ಅವರ...
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ.ಸುಧಾಕರ್ ಗೆ ಬಿಜೆಪಿ ಟಿಕೆಟ್ ನೀಡಿದೆ. ಅತ್ತ ಸುಧಾಕರ್ ಗೆ ಟಿಕೆಟ್ ಘೋಷಣೆ ಆಗ್ತಿದಂತೆ ಇತ್ತ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಫುಲ್ ಆ್ಯಕ್ಟಿವ್ ಆಗಿದ್ದು, ಸುಧಾಕರ್ ಅವರನ್ನು ಮತ್ತೊಮ್ಮೆ ಸೋಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದ...
ಚಿಕ್ಕಮಗಳೂರು: ಪ್ರಧಾನಿ ಮೋದಿಗಾಗಿ ಶತಾಯುಷಿ ಅಜ್ಜಿಯ ಟೆಂಪಲ್ ರನ್ ಮಾಡುತ್ತಿದ್ದು, ಮೋದಿ ದೇಶಕ್ಕೆ ಒಳ್ಳೆದು ಮಾಡ್ತಾನೆ, ಅವನು ಬಂದ್ರೆ ಒಳ್ಳೆದಾಗುತ್ತೆ ಅಂತ ಹೇಳ್ತಾ ಇದ್ದಾರೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ತಿಮ್ಲಾಪುರ ಗ್ರಾಮದ 102ರ ಅಜ್ಜಿ ಶಿವಮ್ಮ, ಅವರು, ಜೈ ಶ್ರೀರಾಮ್... ದೇಶಕ್ಕೆ ಒಳ್ಳೆದಾಗಬೇಕು, ಮಳೆ--ಬೆಳೆ ಚೆನ್ನಾಗ...
ಕಲಬುರಗಿ: ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಕುಂಕುಮ ಹಚ್ಚಿಕೊಳ್ಳಲು ನಿರಾಕರಿಸಿದ ಘಟನೆ ನಡೆಯಿತು. ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ. ಕಚೇರಿಗೆ ಆಗಮಿಸಿದ ಆರ್.ಅಶೋಕ್ ಅವರಿಗೆ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಶಾಲು ಹಾ...
ಬೆಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ಮಾಸದಲ್ಲಿ ಉಪವಾಸವನ್ನು ಬಹಳ ಶ್ರದ್ಧಾ ಭಕ್ತಿಯಿಂದ ನಡೆಸಿಕೊಂಡು ಹೋಗಲಾಗುತ್ತಿದೆ. ಇದೇ ಸಂದರ್ಭದಲ್ಲಿ ಅಝೀಜ್ ತಸಾದುಖ್ ಹುಸೈನ್ ಎಂಬ ಹಿರಿಯ ವ್ಯಕ್ತಿಯೊಬ್ಬರು ಇದೀಗ ಸುದ್ದಿಯಲ್ಲಿದ್ದಾರೆ. ಹೌದು..! ಇವರು ಹುಟ್ಟುತ್ತಲೇ ದೃಷ್ಟಿಯನ್ನ ಕಳೆದುಕೊಂಡವರು. ದೃಷ್ಟಿಕಳೆದುಕೊಂಡರೂ ಇವರು ಈ ಹಿರಿಯ ವಯಸ್ಸಿ...
ದಾವಣಗೆರೆ: ಕೋತಿಯೊಂದರ ಉಪಟಳದಿಂದ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಬಳಿಯ ಹೊಸೂರು ಉರ್ದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬೇಸತ್ತು ಹೋಗಿರುವ ಘಟನೆ ನಡೆದಿದೆ. ಈ ಶಾಲೆಯಲ್ಲಿ ದಿನದಿಂದ ದಿನಕ್ಕೆ ಕೋತಿಗಳ ಕಾಟ ಹೆಚ್ಚಾಗುತ್ತಿದ್ದು, ಈಗಾಗಲೇ ನಾಲ್ವರು ವಿದ್ಯಾರ್ಥಿಗಳ ಮೇಲೆ ಕೋತಿ ದಾಳಿ ನಡೆಸಿದ್ದು, ಪುಟಾಣಿ ಮಕ್ಕಳಿಗ...
ಹಾಸನ: ಜಮೀನಿಗೆ ಬಿದ್ದ ಬೆಂಕಿಯನ್ನು ಆರಿಸಲು ಯತ್ನಿಸಿದ ರೈತ ಮಹಿಳೆಯೊಬ್ಬರು ಬೆಂಕಿಗಾಹುತಿಯಾದ ಘಟನೆ ಆಲೂರು ತಾಲೂಕಿನ ಹಾಚಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ(63) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ನಿನ್ನೆ ರಾತ್ರಿ ಜಮೀನಿಗೆ ಬೆಂಕಿ ಬಿದ್ದ ವಿಷಯ ತಿಳಿದು ಸ್ಥಳಕ್ಕೆ ಹೋದ ರತ್ನಮ್ಮ ಬೆಂಕಿ ನಂದಿಸಲು ಮುಂದಾಗಿದ್ದರು. ಬೆಂಕ...
ಯಾದಗಿರಿ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಯಿ ಹಾಗೂ ಮಗ ಇಬ್ಬರೂ ಪರೀಕ್ಷೆ ಬರೆಯಲು ಮುಂದಾದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಶಹಾಪೂರ ತಾಲೂಕಿನ ಸಗರ ಗ್ರಾಮದ ತಾಯಿ ಗಂಗಮ್ಮ ಮಗ ಮಲ್ಲಿಕಾರ್ಜುನ ಜೊತೆಗೆ ಪರೀಕ್ಷೆಗೆ ಹಾಜರಾಗಿದ್ದಾರೆ. ಇಂದು ನಡೆಯಲಿರುವ ಪ್ರಥಮ ಭಾಷಾ ಪರೀಕ್ಷೆಗೆ ತಾಯಿ ಗಂಗಮ್ಮ ಮಗನೊಂದಿಗೆ ಹಾಜರಾಗಿದ್ದಾರೆ...