ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದೆ. ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್...
ಕಲಬುರಗಿ: ತಂಗಿಗೆ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡಿಲ್ಲ ಎಂಬ ಆಕ್ರೋಶದಲ್ಲಿ ಅಣ್ಣ ಹಾಗೂ ಆತನ ಸ್ನೇಹಿತರು ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಮೇಲೆ ಯುವಕರು ಹಲ್ಲೆ ನಡೆಸುತ್ತಿರುವ ದೃಶ್ಯವ...
ಬೆಂಗಳೂರು: ಹಲವು ವಿವಾದಗಳಿಗೆ ಕಾರಣವಾಗುತ್ತಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಗ್ ಬಾಸ್ ಒಟಿಟಿ ಸೀಸನ್ ನಲ್ಲಿ ಸೋನು ಶ್ರೀನಿವಾಸ್ ಗೌಡ ಭಾಗಿಯಾಗಿದ್ದರು. ಇದಾದ ಬಳಿಕ ಇತ್ತೀಚೆಗಷ್ಟೇ ಮಗುವೊಂದನ್ನು ದತ್ತುಪಡೆದುಕೊಂಡಿರುವುದಾಗಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ...
ಉತ್ತರ ಪ್ರದೇಶ: ಹಣಕ್ಕಾಗಿ ಚಿಕ್ಕಪ್ಪನೇ ಬಾಲಕಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆಯೊಂದು ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಂಗಳವಾರ ಸಂಜೆ ಫರೈರಾ ಗ್ರಾಮದ ಬಾಲಕಿಯ ಮನೆಯಿಂದ ಆಕೆಯನ್ನು ಅಪಹರಿಸಲಾಗಿತ್ತು. 6 ಲಕ್ಷ ರೂಪಾಯಿ ನೀಡಿದರೆ ಬಾಲಕಿಯ...
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅನಾಹುತ ಸಂಭವಿಸಿದ್ದು, ಮೆಟ್ರೋ ಬರುತ್ತಿದ್ದ ವೇಳೆ ಹಳಿಗೆ ವ್ಯಕ್ತಿಯೋರ್ವ ಜಿಗಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅತ್ತಿಗುಪ್ಪೆ , ಮೆಟ್ರೋ ಸ್ಟೇಷನ್ ನಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ಬರುತ್ತಿರುವುದನ್ನು ಗಮನಿಸಿದ ವ್ಯಕ್ತಿ ಟ್ರ್ಯಾಕ್ ಗೆ ಹಾರಿದ...
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಚಂದಮಾಮ ಕಥೆ ವೈರಲ್ ಆಗುತ್ತಿದೆ. ಸಿಂಹ, ನರಿ ಮತ್ತು ಕತ್ತೆಯ ಕಥೆ ಇದಾಗಿದೆ. ಈ ಕಥೆಯಲ್ಲಿ ಕತ್ತೆಯನ್ನು ಮತದಾರನಿಗೆ ಹೋಲಿಸಿ, ಸಿಂಹ ಮತ್ತು ನರಿಯನ್ನು ರಾಜಕಾರಣಿಗಳಿಗೆ ಹೋಲಿಸಲಾಗಿದೆ. ವೈರಲ್ ಆಗುತ್ತಿರುವ ಕಥೆಯನ್ನು ಯಥಾವತ್ತಾಗಿ ಇಲ್ಲಿ ನೀಡಲಾಗಿದೆ: ಒಮ್ಮೆ ಸಿಂಹಕ್ಕ...
ಬೆಂಗಳೂರು: ಫುಡ್ ಡೆಲಿವರಿ ಬಾಯ್ ವೋರ್ವ ನೀರು ಕೇಳುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾರ್ಚ್ 17ರಂದು ಫುಡ್ ಡೆಲಿವರಿಗಾಗಿ ಮನೆಗೆ ಬಂದಿದ್ದ ಡೆಲಿವರಿ ಬಾಯ್ ಆಕಾಶ್ ಬಿ. ಎಂಬಾತ ಕುಡಿಯಲು ನೀರು ಕೇಳಿದ್ದು, ನೀರು ತರಲು ಯುವತಿ ಮನೆಯೊಳ...
ಬೆಂಗಳೂರು: ಲೋಕಸಭಾ ಚುನಾವಣೆಗೆ ಟಿಕೆಟ್ ಸಮರವೊಂದೆಡೆ ಮುಂದುವರಿಯುತ್ತಿದೆ. ಇನ್ನೊಂದೆಡೆ ಲೋಕ ಗೆಲ್ಲಲು ರಾಜಕೀಯ ಪಕ್ಷಗಳು ಪ್ರಚಾರ ತಂತ್ರಗಾರಿಕೆ ಹೆಣೆದಿವೆ. ಈ ಪೈಕಿ ಬಿಜೆಪಿ ಈ ಬಾರಿ ವಿಭಿನ್ನ ರೀತಿಯಲ್ಲಿ ಪ್ರಚಾರ ನಡೆಸಲಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ತಳಮಟ್ಟದಲ್ಲಿ ಜ...
ಬೆಳಗಾವಿ: ಮಾಜಿ ಸಿಎಂ ಹಾಗೂ ಇತ್ತೀಚೆಗೆ ಕಾಂಗ್ರೆಸ್ ಗೆ ಹಾರಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿಗೆ ಹಾರಿದ್ದ ಜಗದೀಶ್ ಶೆಟ್ಟರ್ ವಿರುದ್ಧ ಇದೀಗ ಬೆಳಗಾವಿಯಲ್ಲಿ ʼಗೋ ಬ್ಯಾಕ್ʼ ಘೋಷಣೆ ಕೇಳಿ ಬಂದಿದೆ. ಧಾರವಾಡ, ಹಾವೇರಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಶೆಟ್ಟರ್ಗೆ ಆರಂಭದಲ್ಲೇ ನಿರಾಸೆಯಾಗಿತ್ತು. ಇದೀಗ ಬೆಳಗಾವಿಯಲ್ಲ...
ನವದೆಹಲಿ: ರಾಮೇಶ್ವರ ಕೆಫೆಯಲ್ಲಿ ಸ್ಫೋಟಕ್ಕೆ ತಮಿಳುನಾಡು ನಂಟು ಇದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಶೋಭಾ ವಿರುದ್ಧ ಡಿಎಂಕೆ ನೀಡಿದ ದೂರಿನ ಬೆನ್ನಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬುಧವಾರ ನಿರ್ದೇಶನ ನೀಡಿದೆ. ಈ ವಿಷಯದ ಬಗ್ಗೆ 4...