ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿಯ ಅಣ್ಣೇಚಾಕನಹ...
ಕೋಲಾರ: ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಳವಡಿಸಲಾಗಿದ್ದ ಶ್ರೀರಾಮನ ಕಟೌಟ್ ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಗುಣಗಂಟೆಪಾಳ್ಯದಲ್ಲಿ ನಡೆದಿದೆ. ಕಳೆದ ರಾತ್ರಿ 10:44ರ ಸುಮಾರಿಗೆ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಕಟೌಟ್ ಹರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾ...
ಬೆಂಗಳೂರು: ಗೂಗಲ್ ನ ಜಾಬ್ ಕಟ್ ಪ್ರಕ್ರಿಯೆ ಮುಂದುವರಿದಿದ್ದು, ಜಾಹೀರಾತು ಮಾರಾಟ ವಿಭಾಗದಿಂದ ಗೂಗಲ್ ಇದೀಗ ನೂರಾರು ಉದ್ಯೋಗಿಗಳನ್ನು ವಜಾ ಮಾಡಲು ನಿರ್ಧರಿಸಿರುವುದಾಗಿ ಮಂಗಳವಾರ ತಿಳಿಸಿದೆ. ಗೂಗಲ್ ತನ್ನ ಹಾರ್ಡ್ ವೇರ್, ಸೆಂಟ್ರಲ್ ಎಂಜಿನಿಯರಿಂಗ್ ಹಾಗೂ ಗೂಗಲ್ ಅಸಿಸ್ಟೆಂಟ್ ತಂಡದಿಂದ ಉದ್ಯೋಗಿಗಳನ್ನು ವಜಾ ಮಾಡುವುದಾಗಿ ಹೇಳಿದ ಕೆಲವ...
ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಕುಚಿಕು ಗೆಳೆಯರು ಅಂತನೇ ಕರೆಯಲ್ಪಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅಭಿಯನಯ ಚಕ್ರವರ್ತಿ ಸುದೀಪ್ ಅವರು, ಸುದೀಪ್ ಅವರು ಕನ್ನಡದ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆಯ ನಂತರ ಬೇರ್ಪಟ್ಟಿದ್ದರು. ಇದೀಗ ಮತ್ತೆ ಇವರಿಬ್ಬರು ಒಂದಾಗಲಿ ಅಂತ ಅಭಿಮಾನಿಗಳು ಆಶಿಸುತ್ತಿದ್ದಾ...
ಬೆಂಗಳೂರು: ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸಿಎಂ ಪುತ್ರ ಯತೀಂದ್ರ ಸ್ಪರ್ಧಿಸಲಿದ್ದಾರೆ ಎನ್ನುವ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಈ ಸ್ಪಷ್ಟನೆ ನೀಡಿದ್ದಾರೆ. ರಾಯಚೂರಿನ...
ಹೈಕಮಾಂಡ್ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ರಾಜ್ಯಸಭಾ ಸ್ಥಾನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ರಾಜ್ಯದಲ್ಲಿ 3 ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಡುವುದಾಗಿ ಹೇಳಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು. ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ...
ಹಾಸನ: ದಸರಾ ಆನೆ ಕ್ಯಾಪ್ಟನ್ ಅರ್ಜುನನ ಮರಣದ ಬೆನ್ನಲ್ಲೇ ಇದೀಗ ಕ್ಯಾಪ್ಟನ್ ಅಭಿಮಾನ್ಯು ಆನೆಯ ನೇತೃತ್ವದಲ್ಲಿ ಮತ್ತೆ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಭೀತಿ ಸೃಷ್ಟಿಸಿದ್ದ ಸಾರಾ ಮಾರ್ಟಿನ್ ಎಂಬ ಹೆಸರಿನ ಆನೆಯನ್ನು ಸೆರೆ ಹಿಡಿಯಲಾಗಿದೆ. ಅರ್ಜುನ ಆನೆಯ ಸಾವಿನ ನಂತರ ಕಾಡಾನೆಗಳನ್ನು ಸೆ...
ಬೆಂಗಳೂರು: ಅವಧಿ ಮೀರಿ ಜೆಟ್ ಲಾಗ್ ಪಬ್ ನಲ್ಲಿ ಪಾರ್ಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಕೇಸ್ ಬಗ್ಗೆ ಏನು ಹೇಳ್ತೀರಿ ಎಂಬ ಪತ್ರಕರ್ತರ ಪ್ರಶ್ನೆಗೆ, ಏನೂ ಇಲ್ಲ, ಚಿಕ್ಕಣ್ಣನ ಸಿನಿಮಾ ರಿಲೀಸ್ ಆಗ್ತಿದೆ ನೋಡಿ ಎಂದು ಸ್ಮೈಲ್ ಮಾಡಿದರು. ಪೊಲೀಸರ...
ಮಂಡ್ಯ: ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದೆ. ಕಳೆದ ಬಾರಿ ಮಂಡ್ಯದ ಸ್ವಾಭಿಮಾನದ ಹೆಸರಿನಲ್ಲಿ ಮತ ಕೇಳಿದ್ದ ಸುಮಲತಾ ಅಂಬರೀಶ್ ರಾಜ್ಯ ಮತ್ತು ರಾಷ್ಟ್ರ ಪಕ್ಷಗಳನ್ನು ಸೋಲಿಸಿ ಭರ್ಜರಿ ಗೆಲುವು ದಾಖಲಿಸಿದ್ದರು. ಇದೀಗ ಮತ್ತೊಮ್ಮೆ ಚುನಾವಣೆ ಎದುರಾಗಿದ್ದು, ಬಿಜೆಪಿ ಜೊತೆಗೆ ಸುಮಲತಾ ಆತ್ಮೀಯರಾಗಿದ...
ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ 6 ವರ್ಷಗಳಿಂದ ಕೋಮಾದಲ್ಲಿದ್ದ ಯುವಕ ಜನವರಿ 3ರಂದು ಕೊನೆಯುಸಿರೆಳೆದಿದ್ದಾನೆ. 2017ರ ಎಪ್ರಿಲ್ ನಲ್ಲಿ 20 ವರ್ಷದ ವಿಘ್ನೇಶ್ ಸುಬ್ರಹ್ಮಣ್ಯ ನಗರದಲ್ಲಿರುವ ಮಹಾರಾಜ ಅಗ್ರಸೇನಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರಿಗೆ ಹರ್ನಿಯಾ ಶಸ್ತ್ರ ಚಿಕಿತ್ಸೆ ನಡೆಸಬೇಕು ಎಂದು ವೈದ್...