ವಿಜಯಪುರ: 18 ವರ್ಷ ತುಂಬುವ ಒಳಗೆ ಬಾಲಕಿಯರು ಗರ್ಭಿಭಿಯಾಗುವ ಪ್ರಕರಣಗಳು ರಾಜ್ಯದಲ್ಲಿ ಏರಿಕೆಯಾಗುತ್ತಿದ್ದು, 2023ರ ಜನವರಿಯಿಂದ ನವೆಂಬರ್ ವರೆಗೆ ರಾಜ್ಯದಲ್ಲಿ ಒಟ್ಟು 28,657 ಬಾಲಕಿಯರು ಗರ್ಭಿಣಿಯಾಗಿದ್ದಾರೆ. ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳಿದ್ದು, 2,815 ಬಾಲಗರ್ಭಿಣಿಯರು ಬೆಂಗಳೂರಿನಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಹಲವು ಸಚಿವರು ಸರ್ಕಸ್ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪ ಮುಖ್ಯಮಂತ್ರಿ ಚರ್ಚೆ ಹುಟ್ಟು ಹಾಕಿರುವ ಸಚಿವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಗುರುವಾರ ನಡೆದ ಕರ್ನಾಟಕ ಹಾಗೂ ತೆಲಂಗಾಣದ ಕಾಂಗ್ರೆಸ್ ಸರ್ಕ...
ಕೋಲಾರ: ನಾನು ರಾಮನ ಪರಮ ಭಕ್ತ, ಸುಮಾರು 20 ವರ್ಷಗಳಿಂದಲೂ ರಾಮಕೋಟಿ ಬರೆಯುತ್ತೇನೆ ಎಂದೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಗುರುವಾರ ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಮುನಿಯಪ್ಪ ಅಚ್ಚರಿಯ ಹೇಳಿಕೆ ನೀಡಿದ್ದು, ಬಾಲ್ಯದಿಂದಲೂ ರಾಮನನ್ನು ಆರಾಧಿಸುತ್ತಿದ್ದೇನೆ. ಪ್ರತಿದಿನ ಬೆಳಿಗ್ಗೆ ಮತ್ತು ...
ಹಾವೇರಿ: ಹಾನಗಲ್ ನಲ್ಲಿ ನಡೆದಿದ್ದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ನೈತಿಕತೆಯ ಹೆಸರಿನಲ್ಲಿ ದಾಳಿ ನಡೆಸಿದ ಪಾಪಿಗಳು ಮಹಿಳೆಗೆ ಅಮಾನವೀಯವಾಗಿ ಥಳಿಸಿ ಗ್ಯಾಂಗ್ ರೇಪ್ ಮಾಡಿರುವ ಆರೋಪ ಕೇಳಿ ಬಂದಿದೆ. ಜನವರಿ 8ರಂದು ಅನ್ಯಕೋಮಿನ ಪುರುಷ ಮತ್ತು ಮಹಿಳೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನಾಲ್ಕರ್ ಕ್ರಾಸ...
ಚಿಕ್ಕಬಳ್ಳಾಪುರ: ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದು, ಏಕವಚನದಲ್ಲೇ ತರಾಟೆಗೆತ್ತಿಕೊಂಡಿದ್ದಾರೆ. ಗುರ್ಕಿ ಗ್ರಾಮದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಸಂಸದ ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ, ಅಯೋಗ್ಯ, 40--50 ವರ್ಷ ಅನುಭವ ಇರುವ ಸಿದ್ದರಾಮಯ್ಯ ಅವರ ಬಗ್ಗೆ ಬಾಯಿಗ...
ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳ...
ಹಾವೇರಿ: ಅನ್ಯಕೋಮಿನ ಮಹಿಳೆಯೊಂದಿಗೆ ಲಾಡ್ಜ್ ಗೆ ಬಂದಿದ್ದ ಯುವಕನಿಗೆ 12 ಮಂದಿಯ ತಂಡವೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜ.7ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ಹಂಗಲ್ ನಲ್ಲಿ ಜನವರಿ 7ರಂದು ಈ ಘಟನೆ ನಡೆದಿದ್ದು, ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್ ಬಳಿಯ ಲಾಡ್ಜ್ ಗೆ ಶಿರಸಿ ಮೂಲದವರೆನ್ನಲಾದ ಅನ್ಯ...
ಬೆಂಗಳೂರು: ತಾವು ವಾಸಿಸುತ್ತಿದ್ದ ಮನೆಯನ್ನು ಬ್ಯಾಂಕ್ ನವರು ಹರಾಜು ಹಾಕಿದರಿಂದ ನೊಂದು ದಂಪತಿಗಳಿಬ್ಬರು ವಿಧಾನ ಸೌಧದ ಎದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಜೆ.ಜೆ.ನಗರದ ಶಾಯಿಸ್ತಾ ಹಾಗೂ ಮಹಮ್ಮದ್ ಮನಾಯಿದ್ ದಂಪತಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದರು. ಸಾಲ ಪಾವತಿಸದ ಕಾರಣ ಬ್ಯಾಂಕ್ ನವರು ಜಮೀನು ಹರಾಜು ಹಾಕಿದ್ದರು. ಇ...
ಬೆಂಗಳೂರು: ಕೌಟುಂಬಿಕ ಕಲಹ 4 ವರ್ಷದ ಬಾಲಕನ ಪ್ರಾಣವನ್ನೇ ಕಿತ್ತುಕೊಂಡಿತ್ತು. ತಾಯಿಯಿಂದಲೇ ಹತ್ಯೆಗೀಡಾದ ನಾಲ್ಕು ವರ್ಷದ ಬಾಲಕ ಚಿನ್ಮಯ್ ನ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್ ನಲ್ಲಿ ಇಂದು ನಡೆಯಿತು. ಮಗುವಿನ ತಂದೆ ವೆಂಕಟರಮಣ್ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಅಂತ್ಯಕ್ರಿಯೆ ವೇಳೆ ಮಗುವಿನ ತಂದೆ ವೆಂಕಟರಮಣ್ ಭಾವುಕರಾದರು. ಇನ...
ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂದು ಕಾಂಗ್ರೆಸ್ ನ ಕೆಲವು ನಾಯಕರು ಇತ್ತೀಚೆಗೆ ಸಭೆಗಳ ಮೇಲೆ ಸಭೆಗಳನ್ನು ನಡೆಸಿ ಸುದ್ದಿಗಳಾಗಿದ್ದರು. ಇದೀಗ ಉಪಮುಖ್ಯಮಂತ್ರಿ ಸ್ಥಾನಾಕಾಂಕ್ಷಿಗಳಾಗಿದ್ದ ನಾಯಕರ ಆಸೆಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರೆರಚಿದೆ. ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ...