ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಲ್ಲಗುಡ್ಡೆಯಲ್ಲಿ ಸ್ಮಶಾನ ಜಾಗ ಆವರಿಸಿ, ಸುಳ್ಯ ನಗರ ಪಂಚಾಯತ್ ಗೆ ಒಂದು ಎಕ್ರೆ ಜಾಗ ಘನತ್ಯಾಜ್ಯ ವಿಲೇವಾರಿಗೆಂದು ಕಾದಿರಿಸಲಾಗಿದೆ. ಆ ಜಾಗವನ್ನು ಅಜ್ಜಾವರ ಪಂಚಾಯತ್ ಸುಪರ್ದಿಯಲ್ಲಿ ಸ್ಮಶಾನಕ್ಕೆ ಕಾದಿರಿಸಬೇಕು, ಈ ಕುರಿತು ಸಭೆಯಲ್ಲಿ ನಿರ್ಣಯ ಬರೆಯಬೇಕೆಂದು ಆಗ್ರಹಿಸಿದ ಗ್ರ...
ಕೊಟ್ಟಿಗೆಹಾರ: ಬಾಳೂರು ಸಮೀಪದ ಹೊರಟ್ಟಿಯಲ್ಲಿ ಹಾಗೂ ಜಾವಳಿಯ ಸಂಪ್ಲಿ ಬಳಿ ಕಾಡುಕೋಣ ದಾಳಿ ನಡೆಸಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೊರಟ್ಟಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಅವರ ಪತ್ನಿ ಸರೋಜ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ದಾಳಿ ನಡೆಸಿ ಕಾಲಿನ ತೊಡೆಯ ಎರಡು ಭಾಗಕ್ಕೆ ತಿ...
ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ ಇದೇ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಟಿಕೆಟ್ ಕೋಲಾಹಲವೇ ಸೃಷ್ಟಿಯಾಗಿದೆ. ಮೈಸೂರು—ಕೊಡಗು ಕ್ಷೇತ್ರದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿರುವುದು ಬಹುತೇಕ ಖಚಿತವಾಗಿರುವ ನಡುವೆಯೇ ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ವಿ...
ಚಾಮರಾಜನಗರ: ತೀವ್ರ ನೀರಿನ ಕೊರತೆ ಎದುರಿಸುತ್ತಿರುವ ಕರ್ನಾಟಕ ಸರ್ಕಾರವು ತಮಿಳುನಾಡಿಗೆ ಒಂದು ಹನಿ ನೀರು ಕೂಡ ಬಿಡುವುದಿಲ್ಲ ಎಂದು ಹೇಳಿದೆ. ಕೇಂದ್ರ ಕೇಳಿದರೂ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ರಾಜಧಾನಿಯಲ್ಲಿ ನೀರಿನ ಕೊರತೆಯನ್ನು ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಉ...
ಮೈಸೂರು: ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ನಾನು ಪಕ್ಷದ ಕಟ್ಟಾಳು. ಯಾರು ಏನೇ ಕೊಡ್ತೀನಿ ಅಂದರೂ ನಾನು ಎಲ್ಲೂ ಹೋಗಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಸಂಸದ ಪ್ರತಾಪ್ ಸಿಂಹಗೆ ಪತ್ರಕರ್ತರ ಭವನದಲ್ಲಿ ಅಭಿನಂದನಾ ಸಮಾರಂಭದ ಬಳಿಕ ಮಾತನಾಡಿದ ಅವರು, ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಅವಕಾಶ ಮಾಡಿಕೊಟ್ಟರು ತೃಪ್ತಿ ಇದೆ. ಇ...
ಉಡುಪಿ: ಕೇವಲ ಚುನಾವಣೆಯ ದೃಷ್ಟಿಯಿಂದ ಪೌರತ್ವ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಗಳನ್ನು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌ...
ಕಲಬುರಗಿ: ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಗೊಂದಲ ದಟ್ಟವಾಗಿದೆ. ಈ ನಡುವೆ ಟಿಕೆಟ್ ಕೈತಪ್ಪುವ ಭೀತಿಯಲ್ಲಿರುವ ಮೂವರು ಹಾಲಿ ಸಂಸದರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ. ಹೌದು..! ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಪ...
ಲೋಕಸಭಾ ಚುನಾವಣೆ ಬಂತೆಂದರೆ ಸಾಕು, ಅನಂತ್ ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುವುದು ಸಾಮಾನ್ಯ ಎಂಬಂತಾಗಿದೆ. ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದಂತೆಲ್ಲ, ಬಿಜೆಪಿ ನಾಯಕರು ಈ ಹೇಳಿಕೆ ಸರಿಯಲ್ಲ, ನಮ್ಮ ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಹೇಳಿ ಸುಮ್ಮನಾಗುತ್ತಾರೆ. ಬಿಜೆಪಿಯ ಈ ನಡೆ ಜನರಲ್ಲಿ ಸಾಕಷ್ಟು ಅನುಮಾನಗ...
ಬೆಂಗಳೂರು: ಈಗಾಗಲೇ ಆರಂಭವಾಗಿರುವ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಹೀಗಾಗಿ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ. 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸ...
ಬೆಂಗಳೂರು: ಯುವಕನೋರ್ವ ಹಳಿಯ ಮೇಲೆ ನಡೆದಾಡಿದ ಕಾರಣ ನಮ್ಮ ಮೆಟ್ರೋ ರೈಲು ಸೇವೆ 27 ನಿಮಿಷಗಳ ವರೆಗೆ ಸ್ಥಗಿತಗೊಂಡ ಘಟನೆ ಜ್ಞಾನಭಾರತಿ ಸ್ಟೇಷನ್ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ನಡೆದಿದೆ. ಯುವಕ ಹಳಿಗಳ ಮೇಲೆ ಓಡಾಡುತ್ತಿರುವುದನ್ನು ಗಮನಿಸಿದ ಮೆಟ್ರೋ ಅಧಿಕಾರಿಗಳು ತಕ್ಷಣವೇ ಹೈವೋಲ್ಟೇಜ್ ವಿದ್ಯುತ್ ಸಂಪರ್ಕ ಆಫ್ ಮಾ...