ಗದಗ: ತಡರಾತ್ರಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಬ್ಯಾನರ್ ಕಟ್ಟಲು ಹೋಗಿ 19ರಿಂದ 22 ವರ್ಷದೊಳಗಿನ ಯುವಕರು ಮೂವರು ಯುವಕರು ವಿದ್ಯುತ್ ಪ್ರವಹಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಸಾವಿಗೀಡಾದ ಯುವಕರ ಸಾಮೂಹಿಕ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದೆ. ಬಡ ಕುಟ...
ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಕುಡುಕನೋರ್ವ ರಾಜಕೀಯ ಮಾತನಾಡಿ, ಪೊಲೀಸರನ್ನು ಸುಸ್ತಾಗಿಸಿದ ಘಟನೆ ಹಲಸೂರು ಗೇಟ್ ಬಳಿ ನಡೆದಿದೆ. ಪಾನಮತ್ತನಾಗಿದ್ದ ಚಾಲಕನ ಆಲ್ಕೋ ಮೀಟರ್ ಟೆಸ್ಟಿಂಗ್ ಮಾಡಲು ಪೊಲೀಸರು ಮುಂದಾದಾಗ ಸರ್ಕಾರವನ್ನು ಬೈದ ಚಾಲಕ ಗೃಹಸಚಿವರು ಪೊಲೀಸರನ್ನ ಬಿಟ್ಟು ಸಿಕ್ಕ ಸಿಕ್ಕವರನ್ನ ಡಿಡಿ ಚೆಕ...
ಶಿವಮೊಗ್ಗ: 19 ವರ್ಷದ ಯುವತಿಯೊಬ್ಬಳಿಗೆ ಮಂಗನ ಜ್ವರ ಎಂದು ಕರೆಯಲ್ಪಡುವ ಕ್ಯಾಸನೂರು ಅರಣ್ಯ ಕಾಯಿಲೆ(KFD) ಪಾಸಿಟಿವ್ ಆಗಿದ್ದು, ಯುವತಿಯ ಸ್ಥಿತಿ ಗಂಭೀರವಾಗಿದೆ. ಹೊಸನಗರ ತಾಲೂಕಿನ ಸಂಪೆಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕೆಎಫ್ ಡಿ ಎರಡನೇ ಪ್ರಕರಣ ವರದಿಯಾಗಿದೆ. 19 ವರ್ಷದ ಯುವತಿಗೆ ಕೆಎಫ್ ಡಿ ಪಾ...
ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಿ ಕಟೌಟ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಇನ್ನೂ ಇದೇ ದುರಂತದಲ್ಲಿ ಇನ್ನಿತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಮೂವರು ಸಾವು ಬದುಕಿನ ನಡುವೆ ಹೋರ...
ಬೆಳಗಾವಿ: ಅನ್ಯಕೋಮಿನ ಯುವತಿ-ಯುವಕ ಎಂದು ಭಾವಿಸಿ ಅಕ್ಕ-ತಮ್ಮನ ಮೇಲೆ ಯುವಕರ ಗುಂಪೊಂದು ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಕೋಟೆ ಕೆರೆಯಿಂದ ವರದಿಯಾಗಿದೆ. 24 ವರ್ಷದ ಯುವತಿ ಹಾಗೂ 21 ವರ್ಷದ ಯುವಕ ಅನೈತಿಕ ಪೊಲೀಸ್ ಗಿರಿಗೆ ಗುರಿಯಾದವರಾಗಿದ್ದಾರೆ. ಇವರು ಯುವ ನಿಧಿಗಾಗಿ ಅರ್ಜಿ ಸಲ್ಲಿಸಲು ಆಗಮಿಸಿದ್ದರು. ...
ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ ಲಾರಿ ಚಾಲಕನಿಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರ...
ಕೊಡಗು: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಆಶ್ರಯ ನೀಡುವ ಮೂಲಕ ಧರ್ಮ ಗುರುಗಳೊಬ್ಬರು ಭಾವೈಕ್ಯತೆ ಮೆರೆದಿದ್ದಾರೆ. ಬೆಳಗಾವಿಯಿಂದ ಶಬರಿಮಲೆಗೆ ಹೊರಟಿದ್ದ ಅಯ್ಯಪ್ಪ ಮಾಲಾಧಾರಿಗಳು ಮಳೆ ಮತ್ತು ಕತ್ತಲಾದ ಕಾರಣ ಮಸೀದಿಯ ಧರ್ಮ ಗುರುಗಳಿಗೆ ತಂಗಲು ಅವಕಾಶ ನೀಡುವಂತೆ ಕೇಳಿದ್ದರು. ಅಯ್ಯಪ್ಪ ಭಕ್ತರ ಕೋರಿಕೆಗೆ ಸ್ಪಂದಿಸಿದ ಮಸೀದಿ ಆಡಳಿತ ಮಂಡ...
ಹುಬ್ಬಳ್ಳಿ: ಎರಡು ಕಾರುಗಳ ನಡುವೆ ನಡೆದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದ್ದು, ಪರಿಣಾಮವಾಗಿ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರ...
ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ ವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ದಾರುಣ ಘಟನೆ ಮಾರತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಎಳಂಗೋವನ್ ಸೆಂಕತ್ತವಲ್ (43) ಮೃತ ಬೈಕ್ ಸವಾರನಾಗಿದ್ದಾನೆ. ನಿನ್ನೆ ಬೆಳಗ್ಗೆ 9:30ರ ಸುಮಾರಿಗೆ ಬೈಕ್ ನಲ್ಲಿ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಹೋಗುತ್ತಿದ...
ಬೆಂಗಳೂರು: ಸಹೋದ್ಯೋಗಿ ಮಹಿಳೆಯನ್ನು ಊಟದ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿ, ಜೀವ ಬೆದರಿಕೆಯೊಡ್ಡಿದ ಘಟನೆಗೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯೊಂದರ ವ್ಯವಸ್ಥಾಪಕನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಕೆಆರ್ ಪುರಂ ನಿವಾಸಿ ಸೈಯದ್ ಅಕ್ರಮ್ (37) ಬಂಧಿತ ಆರೋಪಿಯಾಗಿದ್ದಾನೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿತ್ತು. ಸ...